Samvidhana Odu: Vidyarthi Yuva Janarigagi Kaipidi ಸಂವಿಧಾನ ಓದು: ವಿದ್ಯಾರ್ಥಿ ಯುವಜನರಿಗಾಗಿ ಕೈಪಿಡಿ
Material type:
- 23 321.80954K NAGS
Item type | Current library | Collection | Call number | Status | Barcode | |
---|---|---|---|---|---|---|
![]() |
St Aloysius Library | Political Science | 321.80954K NAGS (Browse shelf(Opens below)) | Available | D06063 |
Total holds: 0
ನಾವೆಲ್ಲರೂ ನಮ್ಮ ಸಂವಿಧಾನವನ್ನು ಓದಬೇಕು, ಅರ್ಥೈಸಬೇಕು. ಸಂವಿಧಾನದ ಮೂಲತತ್ವಗಳನ್ನು ಮೈಗೂಡಿಸಿಕೊಳ್ಳಬೇಕು ಮತ್ತು ಅದರಂತೆ ನಡೆದುಕೊಳ್ಳಬೇಕು. ಸಂವಿಧಾನದ ಆಶಯಗಳನ್ನು ಬದುಕಿನ ವಿಧಾನವನ್ನಾಗಿಸಿಕೊಳ್ಳಬೇಕು. ಸಂವಿಧಾನದ ಪ್ರತಿಯೊಂದು ಆಶಯವನ್ನು ಅನುಷ್ಥಾನಗೊಳಿಸಲಿಕ್ಕೆ ಪ್ರಯತ್ನಿಸಬೇಕು. ಸಂವಿಧಾನ ಎದುರಿಸುತ್ತಿರುವ ಸವಾಲುಗಳನ್ನು ಹಿಮ್ಮೆಟ್ಟಿಸಬೇಕು. ಈ ಕುರಿತಂತೆ ಇಂದಿನ ಯುವಪೀಳಿಗೆ ಹಾಗೂ ವಿದ್ಯಾರ್ಥಿಗಳಿಗಾಗಿ ಸಂವಿಧಾನದ ಅಧ್ಯಯನಕ್ಕಾಗಿ ಅನುಕೂಲವಾಗಲೆಂದು ಬರೆದಿರುವ ಪುಸ್ತಕ ಇದು.
There are no comments on this title.
Log in to your account to post a comment.