Local cover image
Local cover image
Amazon cover image
Image from Amazon.com
Image from Google Jackets

Yeru ghattada nadige : janasamudaya mattu nisargada jothege Prof Madhav Gadgil ಏರುಘಟ್ಟದ ನಡಿಗೆ : ಜನಸಮುದಾಯ ಮತ್ತು ನಿಸರ್ಗದ ಜೊತೆಗೆ ಪ್ರೊ ಮಾಧವ ಗಾಡ್ಗೀಳ

By: Contributor(s): Material type: TextTextLanguage: Kannada Publication details: Mangaluru Aakrithi Aashaya Publications 2025Description: xvii,444p. HB 22.5x15cmISBN:
  • 9789392116988
Subject(s): DDC classification:
  • 591.5K MADY
Summary: ಮೊದಲು ಈ ಕೃತಿ ಪ್ರಕಟವಾದದ್ದು ಮಾಧವ ಗಾಡ್ಗೀಳ್ ಅವರ ತಾಯಿ ಭಾಷೆ ಮರಾಠಿಯಲ್ಲಿ. ಆನಂತರ ಅದು ಇಂಗ್ಲಿಷ್, ಹಿಂದಿ ಮತ್ತು ಇತರ ಭಾರತೀಯ ಭಾಷೆಗಳಿಗೆ ಭಾಷಾಂತರಗೊಂಡಿದೆ. ಇದೀಗ ಕನ್ನಡಕ್ಕೆಅನುವಾದ ಮಾಡಿದವರು ಹೆಸರಾಂತ ಹಿರಿಯ ಪತ್ರಕರ್ತ, ಪರಿಸರವಾದಿ ವಿಜ್ಞಾನ ಲೇಖಕ ನಾಗೇಶ್ ಹೆಗಡೆ ಮತ್ತು ಅವರ ಸಹೋದರಿ ಶಾರದಾ ಗೋಪಾಲ್. ಮರಾಠಿ ಗಾಡ್ಗೀಳ್ ಅವರ ಹುಟ್ಟು ನೆಲವಾದರೂ ಅವರು ಹೆಚ್ಚು ಓಡಾಡಿದ್ದು ಕನ್ನಡದ ಪರಿಸರದಲ್ಲಿ. ಅದರಲ್ಲೂ ನಾಗೇಶ್ ಹೆಗಡೆ ಹುಟ್ಟಿದ ಉತ್ತರ ಕನ್ನಡದ ಮಣ್ಣಿನಲ್ಲಿ. ಈ ಋಣ ಸಂದಾಯವೋ ಏನೋ ಅನುವಾದ ಮೂಲ ಕನ್ನಡದ್ದೇ ಎನ್ನುವಂತೆ ಮೂಡಿಬಂದಿದೆ. ಮಾಧವ ಗಾಡ್ಗೀಳ್ ಅವರ ಆತ್ಮಕಥೆ ‘ಏರುಘಟ್ಟದ ನಡಿಗೆ’ಯಲ್ಲಿ ಬೇರೆ ಆತ್ಮಕಥೆಗಳ ಹಾಗೆ ಬರೀ ಮನುಷ್ಯ ಸಂಬಂಧಗಳ ಜೀವನವಾರು ವಿವರಗಳಿಲ್ಲ. ಮನುಷ್ಯ ಮತ್ತು ಪ್ರಕೃತಿ ಸಂಬಂಧದ ಕಾಳಜಿಯಿದೆ. ಇಲ್ಲಿ ಲೇಖಕರು ಕ್ಯಾಲೆಂಡರ್ ಭೂಪಟ ಗಡಿಯಾರ ದಾಟಿ ಬರಿಮಣ್ಣಿನ ಮೇಲೆ ನಡೆದಿದ್ದಾರೆ. ಆ ಕಾರಣಕ್ಕಾಗಿ ಯಾವತ್ತೂ ಈ ಪುಸ್ತಕ ಮನುಷ್ಯ ವಿಭಜಿಸಿಕೊಂಡ ಕೇವಲ ಮನುಷ್ಯ ಮಾತ್ರ ಬದುಕುವ ತುಂಡು ತುಂಡು ಭೂಮಿಯ ಕಥೆಯಲ್ಲ, ಸಕಲ ಜೀವರಾಶಿಯು ಅಖಂಡ ವಿಶ್ವದ ಅಪಾಯದ ಭವಿಷ್ಯವನ್ನು ಊಹಿಸಿ ಎಚ್ಚರಿಸುವ ವಿಶ್ವ ಪರಿಸರದ ಕಥೆ.
Tags from this library: No tags from this library for this title. Log in to add tags.
Star ratings
    Average rating: 0.0 (0 votes)
Holdings
Item type Current library Collection Call number Status Barcode
Donated Books Donated Books St Aloysius Library Kannada 591.5K MADY (Browse shelf(Opens below)) Available D06328
Total holds: 0

ಮೊದಲು ಈ ಕೃತಿ ಪ್ರಕಟವಾದದ್ದು ಮಾಧವ ಗಾಡ್ಗೀಳ್ ಅವರ ತಾಯಿ ಭಾಷೆ ಮರಾಠಿಯಲ್ಲಿ. ಆನಂತರ ಅದು ಇಂಗ್ಲಿಷ್, ಹಿಂದಿ ಮತ್ತು ಇತರ ಭಾರತೀಯ ಭಾಷೆಗಳಿಗೆ ಭಾಷಾಂತರಗೊಂಡಿದೆ. ಇದೀಗ ಕನ್ನಡಕ್ಕೆಅನುವಾದ ಮಾಡಿದವರು ಹೆಸರಾಂತ ಹಿರಿಯ ಪತ್ರಕರ್ತ, ಪರಿಸರವಾದಿ ವಿಜ್ಞಾನ ಲೇಖಕ ನಾಗೇಶ್ ಹೆಗಡೆ ಮತ್ತು ಅವರ ಸಹೋದರಿ ಶಾರದಾ ಗೋಪಾಲ್. ಮರಾಠಿ ಗಾಡ್ಗೀಳ್ ಅವರ ಹುಟ್ಟು ನೆಲವಾದರೂ ಅವರು ಹೆಚ್ಚು ಓಡಾಡಿದ್ದು ಕನ್ನಡದ ಪರಿಸರದಲ್ಲಿ. ಅದರಲ್ಲೂ ನಾಗೇಶ್ ಹೆಗಡೆ ಹುಟ್ಟಿದ ಉತ್ತರ ಕನ್ನಡದ ಮಣ್ಣಿನಲ್ಲಿ. ಈ ಋಣ ಸಂದಾಯವೋ ಏನೋ ಅನುವಾದ ಮೂಲ ಕನ್ನಡದ್ದೇ ಎನ್ನುವಂತೆ ಮೂಡಿಬಂದಿದೆ.

ಮಾಧವ ಗಾಡ್ಗೀಳ್ ಅವರ ಆತ್ಮಕಥೆ ‘ಏರುಘಟ್ಟದ ನಡಿಗೆ’ಯಲ್ಲಿ ಬೇರೆ ಆತ್ಮಕಥೆಗಳ ಹಾಗೆ ಬರೀ ಮನುಷ್ಯ ಸಂಬಂಧಗಳ ಜೀವನವಾರು ವಿವರಗಳಿಲ್ಲ. ಮನುಷ್ಯ ಮತ್ತು ಪ್ರಕೃತಿ ಸಂಬಂಧದ ಕಾಳಜಿಯಿದೆ. ಇಲ್ಲಿ ಲೇಖಕರು ಕ್ಯಾಲೆಂಡರ್ ಭೂಪಟ ಗಡಿಯಾರ ದಾಟಿ ಬರಿಮಣ್ಣಿನ ಮೇಲೆ ನಡೆದಿದ್ದಾರೆ. ಆ ಕಾರಣಕ್ಕಾಗಿ ಯಾವತ್ತೂ ಈ ಪುಸ್ತಕ ಮನುಷ್ಯ ವಿಭಜಿಸಿಕೊಂಡ ಕೇವಲ ಮನುಷ್ಯ ಮಾತ್ರ ಬದುಕುವ ತುಂಡು ತುಂಡು ಭೂಮಿಯ ಕಥೆಯಲ್ಲ, ಸಕಲ ಜೀವರಾಶಿಯು ಅಖಂಡ ವಿಶ್ವದ ಅಪಾಯದ ಭವಿಷ್ಯವನ್ನು ಊಹಿಸಿ ಎಚ್ಚರಿಸುವ ವಿಶ್ವ ಪರಿಸರದ ಕಥೆ.

There are no comments on this title.

to post a comment.

Click on an image to view it in the image viewer

Local cover image