Amma nannannu yake konde? ಅಮ್ಮಾ ನನ್ನನ್ನು ಯಾಕೇ ಕೊಂದೆ

RAVI BELAGERE ರವಿ ಬೆಳಗೆರೆ

Amma nannannu yake konde? ಅಮ್ಮಾ ನನ್ನನ್ನು ಯಾಕೇ ಕೊಂದೆ - Bengaluru Bhavana Prakashana 2021 - 111 PB

ಆಸ್ತಿಗಾಗಿ ಕೊಲೆಗಳಾಗುವುದು ಹೊಸದೇನಲ್ಲ. ಆದರೆ ಇಂದ್ರಾಣಿ ಎಂಬ ಮೂರು ಗಂಡಂದಿರ ಹೆಂಗಸು ಮಾಡಿದ ಕೊಲೆ ಇದೆಯಲ್ಲಾ? ಅದು ನಿಜಕ್ಕೂ ಘೋರ. ಆಕೆಯಲ್ಲಿ ಮನುಷ್ಯತ್ವದ ಲವಲೇಶವೂ ನಿಮಗೆ ಕಾಣಸಿಗುವುದಿಲ್ಲ. ಹೆತ್ತ ಮಗಳು ಆಸ್ತಿ ವಿಚಾರದಲ್ಲಿ ತಿರುಗಿ ಬಿದ್ದಾಳು ಎಂಬ ಒಂದೇ ಒಂದು ಕಾರಣಕ್ಕೆ ಆಕೆಯನ್ನು ಅತ್ಯಂತ ನಿರ್ದಯವಾಗಿ ಕೊಂದು ಸುಟ್ಟು ಹಾಕುವ ಈ ಹೆಂಗಸು ತನ್ನ ಮಗನನ್ನೂ ಕೊಲ್ಲಲು ಸಂಚು ರೂಪಿಸುತ್ತಾಳೆ. ಮೂರು ವರ್ಷಗಳ ಕಾಲ ಜಗತ್ತಿನ ಎದುರಿಗೆ ಮಗಳು ಬದುಕಿದ್ದಾಳೆ ಅಂತಲೇ ಬಿಂಬಿಸುತ್ತಾಳೆ. ಯಾವುದೇ ಕಾರಣಕ್ಕೂ ಯಾರಿಗೂ ಅನುಮಾನ ಬಾರದಂತೆ ಹೆಜ್ಜೆ ಹೆಜ್ಜೆಗೂ ಎಚ್ಚರ ವಹಿಸುತ್ತಾಳೆ. ಕಡೆಗೂ ಆಕೆಯ ಪಾಪದ ಕೊಡ ತುಂಬುತ್ತದೆ.



Criminology
Criminology

364.1523K RAVA