Karnatakadalli Smarta Brahmanaru Nele Hinnele: ಕರ್ನಾಟಕದಲ್ಲಿ ಸ್ಮಾರ್ತ ಬ್ರಾಹ್ಮಣರು ನೆಲೆ ಹಿನ್ನೆಲೆ
T R Anantaramu: ಟಿ ಆರ್ ಅನಂತರಾಮು Ed
Karnatakadalli Smarta Brahmanaru Nele Hinnele: ಕರ್ನಾಟಕದಲ್ಲಿ ಸ್ಮಾರ್ತ ಬ್ರಾಹ್ಮಣರು ನೆಲೆ ಹಿನ್ನೆಲೆ - Bengaluru Harivu Books 2023 - xvii,562p. HB 25x18cm.
ಕರ್ನಾಟಕದಲ್ಲಿರುವ ಸ್ಮಾರ್ತ ಬ್ರಾಹ್ಮಣರ ಎಲ್ಲ ಒಳಪಂಗಡಗಳನ್ನೂ ಕುರಿತ ಸಮಗ್ರ ಮಾಹಿತಿಯುಳ್ಳ ʻಕರ್ನಾಟಕದಲ್ಲಿ ಸ್ಮಾರ್ತ ಬ್ರಾಹ್ಮಣರು: ನೆಲೆ-ಹಿನ್ನೆಲೆʼ ಎಂಬ ಕೃತಿಯನ್ನು ʻಹರಿವು ಬುಕ್ಸ್ʼಪ್ರಕಾಶನ ಸಂಸ್ಥೆ, ಬೆಂಗಳೂರು ಹೊರತರುತ್ತಿದೆ. ಸುಮಾರು 600 ಪುಟಗಳ ಈ ಸಂಪುಟದಲ್ಲಿ 28 ಒಳಪಂಗಡಗಳ ಭೌಗೋಳಿಕ, ಸಾಂಸ್ಕೃತಿಕ, ಧಾರ್ಮಿಕ, ಐತಿಹಾಸಿಕ ಇವೇ ಮುಂತಾದವನ್ನು ಕುರಿತು ಸಂಪೂರ್ಣ ವಿವರಗಳು ಲಭ್ಯ. ಆಯಾ ಪಂಗಡಗಳ ಪರಿಣತರೇ ತಮ್ಮ ತಮ್ಮ ಪಂಗಡಗಳ ಬಗ್ಗೆ ಬರೆದಿದ್ದಾರೆ. ನಿಖರ ಮಾಹಿತಿ, ವಸ್ತುನಿಷ್ಠ ನಿರೂಪಣೆ, ಎಲ್ಲರೂ ಓದಬಹುದಾದ ಭಾಷಾ ಶೈಲಿ ಈ ಸಂಪುಟದ ವೈಶಿಷ್ಟ್ಯ.
9788196311131
Malenada Smarta Brahmanaru: ಮಲೆನಾಡ ಸ್ಮಾರ್ತ ಬ್ರಾಹ್ಮಣರು
Karavali Karnatakada Smarta Brahmanaru: ಕರಾವಳಿ ಕರ್ನಾಟಕದ ಸ್ಮಾರ್ತ ಬ್ರಾಹ್ಮಣರು
Andhra Mula: ಆಂಧ್ರ ಮೂಲ
Tamilunadu Mula: ತಮಿಳುನಾಡು ಮೂಲ
Maharashtra Mula: ಮಹಾರಾಷ್ಟ್ರ ಮೂಲ
305.8K / ANAK