Samvidhana Odu: Vidyarthi Yuva Janarigagi Kaipidi ಸಂವಿಧಾನ ಓದು: ವಿದ್ಯಾರ್ಥಿ ಯುವಜನರಿಗಾಗಿ ಕೈಪಿಡಿ
H N Nagamohana Das ಎಚ್ ಎನ್ ನಾಗಮೋಹನ ದಾಸ್
Samvidhana Odu: Vidyarthi Yuva Janarigagi Kaipidi ಸಂವಿಧಾನ ಓದು: ವಿದ್ಯಾರ್ಥಿ ಯುವಜನರಿಗಾಗಿ ಕೈಪಿಡಿ - Kerekon Sahayana 2022 - xviii,78 p. PB 21x14 cm.
ನಾವೆಲ್ಲರೂ ನಮ್ಮ ಸಂವಿಧಾನವನ್ನು ಓದಬೇಕು, ಅರ್ಥೈಸಬೇಕು. ಸಂವಿಧಾನದ ಮೂಲತತ್ವಗಳನ್ನು ಮೈಗೂಡಿಸಿಕೊಳ್ಳಬೇಕು ಮತ್ತು ಅದರಂತೆ ನಡೆದುಕೊಳ್ಳಬೇಕು. ಸಂವಿಧಾನದ ಆಶಯಗಳನ್ನು ಬದುಕಿನ ವಿಧಾನವನ್ನಾಗಿಸಿಕೊಳ್ಳಬೇಕು. ಸಂವಿಧಾನದ ಪ್ರತಿಯೊಂದು ಆಶಯವನ್ನು ಅನುಷ್ಥಾನಗೊಳಿಸಲಿಕ್ಕೆ ಪ್ರಯತ್ನಿಸಬೇಕು. ಸಂವಿಧಾನ ಎದುರಿಸುತ್ತಿರುವ ಸವಾಲುಗಳನ್ನು ಹಿಮ್ಮೆಟ್ಟಿಸಬೇಕು. ಈ ಕುರಿತಂತೆ ಇಂದಿನ ಯುವಪೀಳಿಗೆ ಹಾಗೂ ವಿದ್ಯಾರ್ಥಿಗಳಿಗಾಗಿ ಸಂವಿಧಾನದ ಅಧ್ಯಯನಕ್ಕಾಗಿ ಅನುಕೂಲವಾಗಲೆಂದು ಬರೆದಿರುವ ಪುಸ್ತಕ ಇದು.
Indian Constitution
Political Science
321.80954K / NAGS