Mumbayi mattu Mahile ಮುಂಬಯಿ ಮತ್ತು ಮಹಿಳೆ

Sukhalakshi Y Suvarna ಸುಖಲಾಕ್ಷಿ ವೈ ಸುವರ್ಣ

Mumbayi mattu Mahile ಮುಂಬಯಿ ಮತ್ತು ಮಹಿಳೆ - Mangaluru Aakrati Aashaya Publications 2024 - 568p. HB 23x15cm.

ಶ್ರೀಮತಿ ಸುಖಲಾಕ್ಷಿಯವರು ಅನೇಕ ಬಗೆಯ ಲೇಖನಗಳನ್ನಿಲ್ಲಿ ಸಂಕಲಿಸಿದ್ದಾರೆ. ಮುಂಬಯಿಗಷ್ಟೇ ಸೀಮಿತಗೊಳಿಸದೆ, ಮಹಾರಾಷ್ಟ್ರದ ಹಿನ್ನೆಲೆಯೊಂದಿಗೆ, ಭಾಷೆ- ಸಂಸ್ಕೃತಿ, ಕೃಷಿಪದ್ಧತಿ, ರಂಗಭೂಮಿ, ನೃತ್ಯಕಲೆ ಇತ್ಯಾದಿ ಮತ್ತು ವಿವಿಧ ವಿಷಯಗಳ ಮೂವತ್ತಕ್ಕೂ ಮಿಕ್ಕಿದ ಬರೆಹಗಳಿವೆ. ಇದೊಂದು ಸಂಕೀರ್ಣ ಸಾಹಿತ್ಯ ಪ್ರಕಾರದ ಅಭಿವ್ಯಕ್ತಿ! ಇಲ್ಲಿ ಸಂದರ್ಭ ಚಿತ್ರಗಳಿವೆ, ವ್ಯಕ್ತಿಚಿತ್ರಗಳಿವೆ, ಸಾಮಾಜಿಕ ಹಿನ್ನೆಲೆಯ ಬರೆಹಗಳಿವೆ, ಸಾಧನಾ ಪಥಗಳ ದಾಖಲಾತಿಗಳೂ ಇವೆ! ವಿಶೇಷತಃ ಮಹಿಳೆಯರ ಸಾಧನೆಗಳನ್ನಿಲ್ಲಿ ರೇಖಿಸುವ ಪ್ರಯತ್ನವಿದೆ. ಏಷಿಯಾದ ಅತಿದೊಡ್ಡ ಕೊಳೆಗೇರಿಯೆನಿಸಿದ ಧಾರಾವಿಯ ವ್ಯಾವರ್ಣನೆಯೂ, ಕಾಮಾಟಿಪುರದ 'ಕೆಂಪುದೀಪ'ದ ಪ್ರದೇಶವೂ, ತೃತೀಯ ಲಿಂಗಿಗಳ ಪ್ರಸ್ತಾಪಗಳ ಸಹಿತ ಅನೇಕ ಸಾಂಸ್ಕೃತಿಕ ವಿಚಾರಗಳೂ ಇಲ್ಲಿ ಹಾದುಹೋಗುತ್ತವೆ. ಅನೇಕ ಲೇಖನಗಳ ಸಂಚಯನದ ಈ ಕೃತಿಯಲ್ಲಿ ಅತ್ಯಂತ ಸರಳವೂ " ನೇರವೂ ಆದ ಬಗೆಯಲ್ಲಿ ನಿರೂಪಿಸಿರುವ ಪ್ರಯತ್ನದ ಸಾಫಲ್ಯವನ್ನು ಕಾಣಬಹುದು

9789392116704


Mumbayiya Janajeevana: ಮುಂಬಯಿಯ ಜನಜೀವನ
Book about the life of womens in Mumbai and the culture of Mahararastra
Maharastrada Samskrati: ಮಹಾರಾಷ್ಟ್ರದ ಸಂಸ್ಕ್ರತಿ
Sahasi Sadaki Mahilamanigalu
Women Achievers

K894.8 SUKM