Daru Pratima na pujive: by Fanindam Dev. (Record no. 100193)

MARC details
000 -LEADER
fixed length control field 03802nam a2200229Ia 4500
003 - CONTROL NUMBER IDENTIFIER
control field OSt
005 - DATE AND TIME OF LATEST TRANSACTION
control field 20241127121527.0
008 - FIXED-LENGTH DATA ELEMENTS--GENERAL INFORMATION
fixed length control field 210210b1993 xxu||||| |||| 00| 0 eng d
040 ## - CATALOGING SOURCE
Transcribing agency AL
041 ## - LANGUAGE CODE
Language code of text/sound track or separate title Kannada
082 ## - DEWEY DECIMAL CLASSIFICATION NUMBER
Classification number K894.9 NAGD
100 ## - MAIN ENTRY--PERSONAL NAME
Personal name Nagaraj (D R) Ed.
9 (RLIN) 186742
Dates associated with a name ನಾಗರಾಜ್ (ಡಿ ಆರ್)
245 ## - TITLE STATEMENT
Title Daru Pratima na pujive: by Fanindam Dev.
Remainder of title ದಾರು ಪ್ರತಿಮಾ ನ ಪೂಜಿವೇ: ಫಣೀಂದಂ ದೇವ್
260 ## - PUBLICATION, DISTRIBUTION, ETC.
Place of publication, distribution, etc. Sagara
Name of publisher, distributor, etc. Akshara Prakashana
Date of publication, distribution, etc. 1993
300 ## - PHYSICAL DESCRIPTION
Extent 124
520 ## - SUMMARY, ETC.
Summary, etc. 19ನೇ ಶತಮಾನದ ಪುರಿ ಜಗನ್ನಾಥ ಮತ್ತು ಛತ್ತೀಸಘಡದ ಅಸ್ಪೃಶ್ಯರ ಧಾರ್ಮಿಕ ದಂಗೆಯನ್ನು ಕುರಿತ ಅಧ್ಯಯನ ಹಾಗೂ ಪ್ರಬಂಧದ ಅನುವಾದವನ್ನು ’ ದಾರು ಪ್ರತಿಮಾ ನ ಪೂಜಿವೇ ’ ಕೃತಿಯು ಒಳಗೊಂಡಿದೆ. <br/><br/>ಒರಿಸ್ಸಾದ ಇತಿಹಾಸಕಾರ ಡಾ.ಫಣೀಂದಂ ದೇವ್, ಬಂಗಾಳದ ಇತಿಹಾಸಕಾರ್ತಿ, ಡಾ.ಇಶಿತ ಬ್ಯಾನರ್ಜಿದುಬೆ, ಹಾಗೂ ದೆಹಲಿಯ ಇತಿಹಾಸದ ಅಧ್ಯಾಪಕ ಡಾ.ಸೌರಬ್ ದುಬೆ ಅವರ ಪ್ರಬಂಧ ಹಾಗೂ ಅಧ್ಯಯನ ಲೇಖನಗಳನ್ನು ಜಿ. ರಾಜಶೇಖರ್ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಒರಿಸ್ಸಾದ ಸಾಮಾಜಿಕ, ರಾಜಕೀಯ ಬದುಕು, 19ನೆಯ ಶತಮಾನದ ಉದ್ದಕ್ಕೂ ಪ್ರಕ್ಷುಬ್ಧವಾಗಿತ್ತು. ಈ ಕಾಲ ದೇಶ ಪರಿಸ್ಥಿತಿಯ ಜೊತೆ ಮಹಿಮಾಧರ್ಮ ತಳಕು ಹಾಕಿಕೊಂಡಿದೆ. ಈ ಧರ್ಮದ ಅಭ್ಯಾಸದ ಮಹತ್ವವಿರುವುದೇ ಇಲ್ಲಿ. ಆದರೆ 19ನೇ ಶತಮಾನದ ಒರಿಸ್ಸಾದ ಸಾಮಾಜಿಕ, ಸಾಂಸ್ಕೃತಿಕ ಸನ್ನಿವೇಶ ಮತ್ತು ಅದು ರೂಪಿಸಿದ ಬುಡಕಟ್ಟು ಸಮುದಾಯ ಮತ್ತು ಇತರರ ಸಂಬಂಧಗಳು, ಬೇರೆ ಬೇರೆ ಬುಡಕಟ್ಟುಗಳ ನಡುವಿನ ಸಂಬಂಧಗಳು ಮತ್ತು ಬುಡಕಟ್ಟಿನ ಒಳಗಡೆಯೇ ಪರಸ್ಪರ ಸಂಬಂಧಗಳು, ಜೊತೆಗೆ 19ನೆಯ ಶತಮಾನದಲ್ಲಿ ಧರ್ಮದ ಸ್ವರೂಪದಲ್ಲಿ ಆಗುತ್ತಿದ್ದ ಪರಿವರ್ತನೆಗಳು ಹಾಗೂ ಸಾಮಾಜಿಕ ಶ್ರೇಣಿಗಳಲ್ಲಿ ನಡೆದ ಪಲ್ಲಟಗಳು- ಈ ಎಲ್ಲದರ ಬೇರುಗಳು, ವಸಾಹತುಶಾಹಿಯ ಕಾಲಕ್ಕಿಂತಲೂ ಹಿಂದಕ್ಕೆ ಚಾಚಿಕೊಳ್ಳುತ್ತವೆ.ಹಾಗಾಗಿ ಮಹಿಮಾಧರ್ಮದ ಚಳುವಳಿಯ ಹಿನ್ನೆಲೆಯನ್ನು ಸರಿಯಾಗಿ ವಿಶ್ಲೇಷಿಸಲು, ವಸಾಹತುಶಾಹಿಗೂ ಮೊದಲಿನ ಬೆಳವಣಿಗೆಗಳನ್ನು ಅರ್ಥಮಾಡಿಕೊಳ್ಳಬೇಕು. <br/><br/>ಒರಿಸ್ಸಾದ 19ನೇ ಶತಮಾನದ ಸಾಮಾಜಿಕ ಮತ್ತು ರಾಜಕೀಯ ವ್ಯವಸ್ಥೆ ರೂಪುಗೊಂಡ ಬಗೆಯನ್ನು ಅದರ ಐತಿಹಾಸಿಕ ಹಿನ್ನೆಲೆಯಲ್ಲಿ ಅಭ್ಯಸಿಸುವುದು ಈ ಪ್ರಬಂಧ ಅನುವಾದದ ಉದ್ದೇಶ.
650 ## - SUBJECT ADDED ENTRY--TOPICAL TERM
Topical term or geographic name entry element NAGARAJ (D R), Ed.
9 (RLIN) 186791
690 ## - LOCAL SUBJECT ADDED ENTRY--TOPICAL TERM (OCLC, RLIN)
Topical term or geographic name as entry element Kannada Criticism
9 (RLIN) 186743
700 ## - ADDED ENTRY--PERSONAL NAME
Personal name Rajashekar G
Dates associated with a name ಜಿ. ರಾಜಶೇಖರ್ tr
9 (RLIN) 186792
906 ## - LOCAL DATA ELEMENT F, LDF (RLIN)
a 051741
942 ## - ADDED ENTRY ELEMENTS (KOHA)
Source of classification or shelving scheme Dewey Decimal Classification
Koha item type Book
Holdings
Withdrawn status Lost status Source of classification or shelving scheme Damaged status Not for loan Collection code Home library Current library Date acquired Cost, normal purchase price Total Checkouts Full call number Barcode Date last seen Price effective from Koha item type
    Dewey Decimal Classification     Kannada St Aloysius Library St Aloysius Library 02/17/2021 25.00   K894.9 NAGD 051741 02/17/2021 02/17/2021 Book