Shatamanada sannakathegalu. (Record no. 101783)
[ view plain ]
000 -LEADER | |
---|---|
fixed length control field | 03820nam a2200229Ia 4500 |
003 - CONTROL NUMBER IDENTIFIER | |
control field | OSt |
005 - DATE AND TIME OF LATEST TRANSACTION | |
control field | 20250722114024.0 |
008 - FIXED-LENGTH DATA ELEMENTS--GENERAL INFORMATION | |
fixed length control field | 210210b2001 xxu||||| |||| 00| 0 eng d |
020 ## - INTERNATIONAL STANDARD BOOK NUMBER | |
International Standard Book Number | 81 7286 077 3 |
040 ## - CATALOGING SOURCE | |
Transcribing agency | AL |
041 ## - LANGUAGE CODE | |
Language code of text/sound track or separate title | Kannada |
082 ## - DEWEY DECIMAL CLASSIFICATION NUMBER | |
Classification number | K894.308 DIVS |
100 ## - MAIN ENTRY--PERSONAL NAME | |
Personal name | DIVAKAR (S). |
Dates associated with a name | ದಿವಾಕರ್ (ಎಸ್) |
9 (RLIN) | 219635 |
245 ## - TITLE STATEMENT | |
Title | Shatamanada sannakathegalu. |
Remainder of title | ಶತಮಾನದ ಸಣ್ಣಕತೆಗಳು. |
260 ## - PUBLICATION, DISTRIBUTION, ETC. | |
Place of publication, distribution, etc. | Bengaluru |
Name of publisher, distributor, etc. | Prism buks pvt ltd., |
Date of publication, distribution, etc. | 2001 |
300 ## - PHYSICAL DESCRIPTION | |
Extent | xx,668 |
520 ## - SUMMARY, ETC. | |
Summary, etc. | ಇದೊಂದು ಅಪರೂಪದ ಕಥಾಸಂಕಲನ, ಕಳೆದ ಒಂದು ನೂರು ವರ್ಷಗಳ ಅವಧಿಯಲ್ಲಿ ಕನ್ನಡ ಸಣ್ಣ ಕತೆ ಸಾಧಿಸಿರುವ ಹರಹು, ಬೀಸು, ಅದರ ವೈವಿಧ್ಯ, ಪರಿಪೂರ್ಣತೆಗಳಿಗೆ ಇದೊಂದು ಕನ್ನಡಿಯಿದ್ದಂತೆ. ಇಲ್ಲಿ ಸಣ್ಣ ಕತೆಯ ಸಾಧ್ಯತೆಗಳನ್ನು ಕಡೆದು ತೋರಿಸುವ ಅತ್ಯುತ್ತಮ ಕೃತಿಗಳಿವೆ, ಹಲವು ಸಾಹಿತ್ಯ ಪಂಥಗಳ ಧೈಯ ಧೋರಣೆಗಳನ್ನು ಪ್ರತಿನಿಧಿಸುವ ವೈವಿಧ್ಯಮಯ ಕತೆಗಳ ಭಂಡಾರ ಇದು. ಗ್ರಾಮೀಣ-ನಗರ ಸಂಸ್ಕೃತಿಗಳ ಒಳಗು ಹೊರಗು, ಪರಂಪರೆ- ಆಧುನಿಕತೆಗಳ ಮುಖಾಮುಖ, ಕಾಲಕ್ರಮದಲ್ಲಿ ಸಣ್ಣಕತೆ ಪಡೆದುಕೊಂಡ ಸಾಮಾಜಿಕ, ರಾಜಕೀಯ ಆಯಾಮಗಳು ಇಲ್ಲಿನ ಕತೆಗಳಲ್ಲಿ ಹರಳುಗಟ್ಟಿವೆ. ಕಥನಕಲೆ, ನಾಟಕೀಯತೆ, ಪಾತ್ರವೈವಿಧ್ಯ, ಸನ್ನಿವೇಶ ನಿರ್ಮಾಣ, ಪ್ರತಿಮಾ ವಿಧಾನ, ನಿರೂಪಣಾ ಶೈಲಿ, ಸಾಂಕೇತಿಕತೆ, ಕಾಲದ ಯೋಜನೆ ಮುಂತಾದ ಕತೆಗಳೊಳಗಿನ ಸಕಲ ಅಂಶಗಳಿಗೂ ಇಲ್ಲಿನ ಕತೆಗಳು ಸಾಕ್ಷಿಯಾಗಿವೆ.<br/>ಪಂಜೆ ಮಂಗೇಶರಾಯ, ಕೆರೂರ ವಾಸುದೇವಾಚಾರ್ಯ, ಮಾಸ್ತಿ ಅವರಂಥ ಮೊದಲ ಕತೆಗಾರರಿಂದಇತ್ತೀಚಿನ ವಿವೇಕ ಶಾನಭಾಗ, ಮೊಗಳ್ಳಿ ಗಣೇಶ್, ನಟರಾಜ ಹುಳಿಯಾರ್, ಅಮರೇಶ ನುಗಡೋಣಿ ಅವರಂಥ ಯುವ ಕತೆಗಾರರವರೆಗಿನ ಕನ್ನಡ ಕಥಾಪರಂಪರೆಯ ಮೈಲಿಗಲ್ಲುಗಳು ಇವು. ಈವರೆಗೂ ಕಣ್ಮರೆಯಲ್ಲಿ ಉಳಿದಿದ್ದ ಸೇಡಿಯಾಪು, ಕಡೆಂಗೊಡ್ಲು ಶಂಕರಭಟ್ಟಿ, ದೇವುಡು, ಕೊಡಗಿನ ಗೌರಮ್ಮ ಕೆ. ವಿ. ಅಯ್ಯರ್ ಅವರ ಅಪೂರ್ವ ಕತೆಗಳ ಜೊತೆಗೆ ಕಥಾರಚನೆಯಲ್ಲಿ ತಮ್ಮೆಲ್ಲ ಪ್ರತಿಭೆಯನ್ನು ಮೆರೆದಿರುವ ಯಶವಂತ ಚಿತ್ತಾಲ, ಅನಂತಮೂರ್ತಿ, ಲಂಕೇಶ್, ತೇಜಸ್ವಿ, ಜಯಂತ ಕಾಯ್ಕಿಣಿ, ವೀಣಾ ಶಾಂತೇಶ್ವರ, ವೈದೇಹಿ ಮೊದಲಾದವರ ಸೂಕ್ಷ್ಮ ಸಂವೇದನೆಯ ಕತೆಗಳೂ ಇಲ್ಲಿವೆ.<br/>ಕಥಾಪ್ರಕಾರದ ಸಾಧ್ಯತೆಗಳನ್ನೆಲ್ಲ ಸೂರೆಗೊಂಡ ಅತ್ಯುತ್ತಮ ರಚನೆಗಳ ಮಹತ್ವಾಕಾಂಕ್ಷೆಯ ಸಂಕಲನವಾಗಿದೆ 'ಶತಮಾನದ ಸಣ್ಣ ಕತೆಗಳು'.<br/> |
650 ## - SUBJECT ADDED ENTRY--TOPICAL TERM | |
Topical term or geographic name entry element | Sannakathegalu |
9 (RLIN) | 219636 |
690 ## - LOCAL SUBJECT ADDED ENTRY--TOPICAL TERM (OCLC, RLIN) | |
Topical term or geographic name as entry element | Kannada Fiction |
9 (RLIN) | 219637 |
906 ## - LOCAL DATA ELEMENT F, LDF (RLIN) | |
a | 053938 |
942 ## - ADDED ENTRY ELEMENTS (KOHA) | |
Source of classification or shelving scheme | Dewey Decimal Classification |
Koha item type | Book |
Withdrawn status | Lost status | Source of classification or shelving scheme | Damaged status | Not for loan | Collection code | Home library | Current library | Shelving location | Date acquired | Source of acquisition | Cost, normal purchase price | Total Checkouts | Full call number | Barcode | Date last seen | Price effective from | Koha item type |
---|---|---|---|---|---|---|---|---|---|---|---|---|---|---|---|---|---|
Dewey Decimal Classification | Kannada | St Aloysius Library | St Aloysius Library | 02/17/2021 | Athree Book Centre, Mangalore-01. | 400.00 | K894.308 DIVS | 053938 | 02/17/2021 | 02/17/2021 | Book |