Churikatte arthat Kallyanapura. (Record no. 104043)
[ view plain ]
000 -LEADER | |
---|---|
fixed length control field | 03731nam a2200217Ia 4500 |
003 - CONTROL NUMBER IDENTIFIER | |
control field | OSt |
005 - DATE AND TIME OF LATEST TRANSACTION | |
control field | 20241009092829.0 |
008 - FIXED-LENGTH DATA ELEMENTS--GENERAL INFORMATION | |
fixed length control field | 210210b2001 xxu||||| |||| 00| 0 eng d |
040 ## - CATALOGING SOURCE | |
Transcribing agency | AL |
041 ## - LANGUAGE CODE | |
Language code of text/sound track or separate title | Kannada |
082 ## - DEWEY DECIMAL CLASSIFICATION NUMBER | |
Classification number | K894.2 AKSC |
100 ## - MAIN ENTRY--PERSONAL NAME | |
Personal name | AKSHARA (K V). |
Dates associated with a name | ಅಕ್ಷರ ಕೆ.ವಿ. |
9 (RLIN) | 181889 |
245 ## - TITLE STATEMENT | |
Title | Churikatte arthat Kallyanapura. |
Remainder of title | ಚೂರಿಕಟ್ಟೆ ಅರ್ಥಾತ್ ಕಲ್ಯಾಣಪುರ |
260 ## - PUBLICATION, DISTRIBUTION, ETC. | |
Place of publication, distribution, etc. | Sagara |
Name of publisher, distributor, etc. | Akshara Prakashana |
Date of publication, distribution, etc. | 2001 |
300 ## - PHYSICAL DESCRIPTION | |
Extent | 68 |
520 ## - SUMMARY, ETC. | |
Summary, etc. | ಈ ಊರಿಗೆ ಎರಡು ಹೆಸರು. ಚೂರಿಕಟ್ಟೆ ಅರ್ಥಾತ್ ಕಲ್ಯಾಣಪುರ. ಬಸ್ಸಿನ ಬೋರ್ಡಿನ ಮೇಲೆ ಕಲ್ಯಾಣಪುರ… ಯಾಕೆ ಹೀಗೆ ಅನ್ನುತ್ತೀರಾ? ಅದಕ್ಕೆ ಒಂದು ದೊಡ್ಡ ಪುರಾಣವೇ ಇದೆ. ಈ ಊರಿನ ಮೂಲ ದೇವರು ಶಂಭುಲಿಂಗೇಶ್ವರ. ಈಗ ನೂರಾರು ವರ್ಷಗಳ ಹಿಂದೆ ಆ ಶಂಭುಲಿಂಗೇಶ್ವರನ ಒಂದು ಗಣ ಈ ಕಟ್ಟೆಯಮೇಲೇ ಸ್ಥಾಪನೆಯಾಗಿತ್ತಂತೆ. ಆಗ ಜನರೆಲ್ಲ ಕೋಳಿ ಕುರಿ ತಂದು ಅದನ್ನು ಹರಿತವಾದ ಚೂರಿಯಲ್ಲಿ ಸೀಳಿ ಆ ಗಣಕ್ಕೆ ಬಲಿ ಕೊಡುತ್ತಿದ್ದರಂತೆ. ಆಮೇಲೆ ಬ್ರಿಟಿಷರ ಕಾಲದಲ್ಲಿ ಕುದುರೆಯ ಮೇಲೆ ಬಂದು ಒಬ್ಬ ಕಲೆಕ್ಟರನಿಗೆ ಇಲ್ಲೇ ಹಾದಿ ತಪ್ಪಿತು ಅನ್ನೋ ಕಾರಣಕ್ಕೆ ಆತ ಇಲ್ಲಿ ಒಂದು ಕೈಮರ ಹಾಕಿಸಿದನಂತೆ. ಸರಿ, ಗಣಕ್ಕೆ ಮೈಲಿಗೆ ಆಯಿತು ಅಂತ ಊರಿನವರು ಆ ಗಣವನ್ನು ಎತ್ತಿಕೊಂಡು ಹೋಗಿ ಈಗ ಊರನಡುವೆಯೇ ಇರುವ ಶಂಭುಲಿಂಗನ ಗುಡಿಯ ಬದಿಗೆ ನಿಲ್ಲಿಸಿದರಂತೆ. ಆಮೇಲೆ ಊರು ಆ ಕಡೆಗೇ ಬೆಳೆಯುತ್ತ ಹೋಯಿತು; ಶಂಭುಲಿಂಗನ ಗುಡಿ ಊರಿನ ನಟ್ಟನಡುವಿಗೆ ಆಯಿತು. ಊರು ಬೆಳೆದ ಹಾಗೆ ಇತಿಹಾಸವೂ ಬೆಲೀತು; ಸಾತಂತ್ರ್ಯ ಬಂತು. ಆಗ ಊರಿನವರಿಗೆ ಈ ಚೂರಿಕಟ್ಟೆ ಅನ್ನೋ ಹೆಸರು ಅಪಶಕುನ ಅನ್ನೋ ಹಾಗೆ ಕಂಡಿದ್ದರಿಂದ ದೊಡ್ಡದೊಡ್ಡವರೆಲ್ಲಾ ಸೇರಿ ಸರ್ಕಾರಕ್ಕೆ ಒತ್ತಾಯ ಮಾಡಿ ಈ ಊರಿನ ಹೆಸರನ್ನು ಕಲ್ಯಾಣಪುರ ಅಂತ ಬದಲು ಮಾಡಿಸಿದರು. ಆದರೆ, ಚೂರಿಕಟ್ಟೆ ಅನ್ನೋ ಹೆಸರು ಅಳಿಸಲೇ ಇಲ್ಲ… ಈಗ ಒಂದೆರಡು ವರ್ಷದ ಈಚೆಗೆ ಈ ಹೆಸರಿಗೆ ಇನ್ನೋಂದು ಅರ್ಥ ಬರಲಿಕ್ಕೆ ಶುರು ಆಗಿದೆ. ಪ್ರತಿವರ್ಷ ಶಂಭುಲಿಂಗೇಶ್ವರ ಜಾತ್ರೆ ಶುರು ಆಗಬೇಕು, ಅಷ್ಟು ಹೊತ್ತಿಗೆ ಇಲ್ಲಿ ಹಿಂದು ಮುಸ್ಲಿಂ ಗಲಾಟೆ ಶುರು; ಹೆಣ ಬೀಳೋದಕ್ಕೆ ಆರಂಭ. ಇವರು ಅವರಿಗೆ ಚೂರಿ ಹಾಕೋದು, ಅವರು ಇವರನ್ನು ತಿವಿಯೋದು. ಒಟ್ಟಿನಲ್ಲಿ ಹೆಣ ಕಾಯೋದು ನಮ್ಮ ಹಣೆಬರಹ. |
650 ## - SUBJECT ADDED ENTRY--TOPICAL TERM | |
Topical term or geographic name entry element | Kannada Nataka |
9 (RLIN) | 181890 |
690 ## - LOCAL SUBJECT ADDED ENTRY--TOPICAL TERM (OCLC, RLIN) | |
Topical term or geographic name as entry element | Kannada Drama |
9 (RLIN) | 181891 |
906 ## - LOCAL DATA ELEMENT F, LDF (RLIN) | |
a | 056544 |
942 ## - ADDED ENTRY ELEMENTS (KOHA) | |
Source of classification or shelving scheme | Dewey Decimal Classification |
Koha item type | Book |
Withdrawn status | Lost status | Damaged status | Not for loan | Collection code | Home library | Current library | Shelving location | Date acquired | Cost, normal purchase price | Total Checkouts | Full call number | Barcode | Date last seen | Price effective from | Koha item type |
---|---|---|---|---|---|---|---|---|---|---|---|---|---|---|---|
St Aloysius Library | St Aloysius Library | 02/17/2021 | 45.00 | K894.2 AKSC | 056544 | 02/17/2021 | 02/17/2021 | Book |