Dakshina kannadada shatamanada kathegalu (Record no. 105769)
[ view plain ]
000 -LEADER | |

fixed length control field | 04362nam a2200217Ia 4500 |
003 - CONTROL NUMBER IDENTIFIER | |
control field | OSt |
005 - DATE AND TIME OF LATEST TRANSACTION | |
control field | 20241018093928.0 |
008 - FIXED-LENGTH DATA ELEMENTS--GENERAL INFORMATION | |
fixed length control field | 210210b2003 xxu||||| |||| 00| 0 eng d |
040 ## - CATALOGING SOURCE | |
Transcribing agency | AL |
041 ## - LANGUAGE CODE | |
Language code of text/sound track or separate title | Kannada |
082 ## - DEWEY DECIMAL CLASSIFICATION NUMBER | |
Classification number | K894.308 JAND |
100 ## - MAIN ENTRY--PERSONAL NAME | |
Personal name | JANARDHANA BHAT (B) |
9 (RLIN) | 119655 |
Dates associated with a name | ಜನಾರ್ದನ ಭಟ್ (ಬಿ) |
245 ## - TITLE STATEMENT | |
Title | Dakshina kannadada shatamanada kathegalu |
Remainder of title | ದಕ್ಷಿಣ ಕನ್ನಡದ ಶತಮಾನದ ಕಥೆಗಳು |
260 ## - PUBLICATION, DISTRIBUTION, ETC. | |
Place of publication, distribution, etc. | Putturu |
Name of publisher, distributor, etc. | Karnataka Sangha |
Date of publication, distribution, etc. | 2003 |
300 ## - PHYSICAL DESCRIPTION | |
Extent | 628 |
520 ## - SUMMARY, ETC. | |
Summary, etc. | ಬಿ. ಜನಾರ್ದನ ಭಟ್ ಅವರ ‘ದಕ್ಷಿಣ ಕನ್ನಡದ ಶತಮಾನದ ಕತೆಗಳು’ ಕೃತಿಯು ಕಳೆದ ಶತಮಾನದಲ್ಲಿ (1900-2000) ಪ್ರಕಟವಾದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಕತೆಗಳ ಸಂಗ್ರಹ. ಈ ಸಂಕಲನದಲ್ಲಿ ಪಂಜೆ ಮಂಗೇಶರಾಯರ “ನನ್ನ ಚಿಕ್ಕ ತಾಯಿ” ಕತೆಯಿಂದ ಆರಂಭಿಸಿ ಜೋಗಿ ಅವರ ‘ಸೀಳು ನಾಲಿಗೆ’ ಕತೆಯವರೆಗೆ ಒಟ್ಟು 59 ಶ್ರೇಷ್ಠ ಸಣ್ಣಕತೆಗಳು 620 ಪುಟಗಳಲ್ಲಿ ಹರಡಿಕೊಂಡಿವೆ
ಸಾಹಿತ್ಯದ ಕಣಜವಾಗಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಕನ್ನಡ ಕುಲಕೋಟಿಯ ಜ್ಞಾನ ಪಚನೇ೦ದ್ರಿಯಗಳಿಗೆ ಸಮೃದ್ದ ಆಹಾರವುಣಿಸಿದ ತವರುನೆಲ. ಅದರಲ್ಲೂ ಕತೆ ಕಟ್ಟುವ ಕುಸುರಿ ಕೆಲಸ ‘ಕುರಿತೋದದ’ ಜನಪದರಿಂದ ತೊಡಗಿ ಇಂದಿನ ‘ನಾಗರಿಕ’ರ ತನಕ ಪ್ರತಿಯೊಬ್ಬರಿಗೂ ಕರಗತ. ಪುರಾಣದ ಕತೆಗಳು ವಿವಿಧ ಪ್ರಕಾರಗಳಾದ ಯಕ್ಷಗಾನ, ಹರಿಕಥೆ, ಕಾವ್ಯವಾಚನ, ಪುರಾಣಗಳ ಮೂಲಕ ಜನತಾವೃಕ್ಷದ ತಾಯಿ ಬೇರಿಗೇ ಹರಿದಿವೆ. ಆ ಮೂಲದ್ರವ್ಯವು ವಿಭಿನ್ನ ನೆಲೆಗಳಲ್ಲಿ, ಸೆಲೆಗಳಲ್ಲಿ ಸಾಮಾಜಿಕ ಬದುಕಿನೊಂದಿಗೆ ಮಿಳಿತಗೊಂಡು ಮರುಜೀವ ಪಡೆಯುತ್ತಲೇ ಇವೆ. ಆದುದರಿಂದಲೇ ಈ ಜಿಲ್ಲೆಯಲ್ಲಿ ಸಣ್ಣ ಕತೆಗಳದು ಹುಲುಸಾದ ಫಸಲು.
ಕನ್ನಡ ಸಣ್ಣ ಕತೆಗಳ ಮೂಲಪುರುಷರಾದ ಪಂಜೆಯವರಿಂದ ತೊಡಗಿ ಅಸಂಖ್ಯ ಘನೀಭೂತ ಧಾನ್ಯಗಳು ಇಲ್ಲಿನ ಫಲಭರಿತ ಮಣ್ಣಿನಿಂದ ಪುಟಿದೆದ್ದು ಮೆರಗು ಪಡೆದಿವೆ. ಆ ಧಾನ್ಯರಾಶಿಯಿಂದ ಗಟ್ಟಿ ಬೀಜದ ಐವತ್ತೊಂಬತ್ತನಷ್ಟೇ ಆಯ್ದು ಮರುಬಿತ್ತನೆ ಮಾಡುವ ಸಾಹಸ ಮಾಡಿದ್ದಾರೆ – ಪುತ್ತೂರು ಕರ್ನಾಟಕ ಸಂಘದ ಬೋಳಂತಕೋಡಿ ಈಶ್ವರ ಭಟ್ಟರು.
ಕತೆಗಾರರ ಆಯ್ಕೆ ಕಷ್ಟ; ಕತೆಗಳ ಆಯ್ಕೆ ಇನ್ನೂ ಕಷ್ಟ. ಅಂತಹ ಸಂದಿಗ್ಧದ ನಡುವೆಯೂ ದಕ್ಷಿಣ ಕನ್ನಡ ಜಿಲ್ಲೆಯ ಶತಮಾನದ ಕತೆಗಳು ಬೃಹತ್ ಸಂಪುಟವೊಂದು ಹೊರಬರುತ್ತಿರುವುದು ಸಂಪಾದಕ ಬಿ.ಜನಾರ್ದನ ಭಟ್ಟರ ಅಚಲ ‘ನೇಗಿಲ ಯೋಗಿತ್ವ’ದಿಂದಲೆ.
ಇಲ್ಲಿನ ಕತೆಗಳೆಲ್ಲ ವೈವಿಧ್ಯಮಯ. ಜೀವನಾನುಭವದ ಸಾರಸತ್ವ. ಕರಾವಳಿಯ ಸಂಸ್ಕೃತಿಯನ್ನು ಬಿದಿಬಿಡಿಯಾಗಿಯೂ ಆ ಮೂಲಕ ಇಡಿಯಾಗಿಯೂ ಒಂದು ಹಿಡಿಯಾಗಿಯೂ ಕಟ್ಟಿಕೊಡುವ ಗಂಭೀರ ಪ್ರಯತ್ನವಾಗಿ ಈ ಗ್ರಂಥವನ್ನು ಪರಿಭಾವಿಸಬೇಕು.

650 ## - SUBJECT ADDED ENTRY--TOPICAL TERM | |
Topical term or geographic name entry element | Sanna kategalu |
9 (RLIN) | 119656 |
690 ## - LOCAL SUBJECT ADDED ENTRY--TOPICAL TERM (OCLC, RLIN) | |
Topical term or geographic name as entry element | Kannada Fiction |
9 (RLIN) | 119657 |
906 ## - LOCAL DATA ELEMENT F, LDF (RLIN) | |
a | 058333 |
942 ## - ADDED ENTRY ELEMENTS (KOHA) | |
Source of classification or shelving scheme | Dewey Decimal Classification |
Koha item type | Book |
Withdrawn status | Lost status | Source of classification or shelving scheme | Damaged status | Not for loan | Collection code | Home library | Current library | Date acquired | Source of acquisition | Cost, normal purchase price | Total Checkouts | Full call number | Barcode | Date last seen | Price effective from | Koha item type | Cost, replacement price |

Dewey Decimal Classification | Restricted Book | Kannada | St Aloysius Library | St Aloysius Library | 02/17/2021 | Athree Book Centre, Mangalore-01. | 300.00 | K894.308 JAND | 058333 | 02/17/2021 | 02/17/2021 | Book | |||||
Dewey Decimal Classification | Kannada | St Aloysius Library | St Aloysius Library | 06/02/2023 | K894.308 JAND | D04971 | 06/05/2023 | 06/05/2023 | Donated Books | 300.00 |