Samagra sahitya. Samputa 4-sahitya samikshe (Record no. 114258)
[ view plain ]
000 -LEADER | |
---|---|
fixed length control field | 04719nam a2200217Ia 4500 |
003 - CONTROL NUMBER IDENTIFIER | |
control field | OSt |
005 - DATE AND TIME OF LATEST TRANSACTION | |
control field | 20250617143245.0 |
008 - FIXED-LENGTH DATA ELEMENTS--GENERAL INFORMATION | |
fixed length control field | 210210b1995 xxu||||| |||| 00| 0 eng d |
040 ## - CATALOGING SOURCE | |
Transcribing agency | AL |
041 ## - LANGUAGE CODE | |
Language code of text/sound track or separate title | Kannada |
082 ## - DEWEY DECIMAL CLASSIFICATION NUMBER | |
Classification number | K894.8 GAUS |
100 ## - MAIN ENTRY--PERSONAL NAME | |
Personal name | GAURISHA KAYKINI. |
Dates associated with a name | ಗೌರೀಶ ಕಾಯ್ಕಿಣಿ |
9 (RLIN) | 215217 |
245 ## - TITLE STATEMENT | |
Title | Samagra sahitya. Samputa 4-sahitya samikshe |
Remainder of title | ಸಮಗ್ರ ಸಾಹಿತ್ಯ ಸಂಪುಟ-೪ ಸಾಹಿತ್ಯ ಸಮೀಕ್ಷೆ |
260 ## - PUBLICATION, DISTRIBUTION, ETC. | |
Place of publication, distribution, etc. | Ankola |
Name of publisher, distributor, etc. | Shri Raghavendra Prakashana |
Date of publication, distribution, etc. | 1995 |
300 ## - PHYSICAL DESCRIPTION | |
Extent | 406 |
520 ## - SUMMARY, ETC. | |
Summary, etc. | ‘ಗೌರೀಶ ಕಾಯ್ಕಿಣಿ ಸಮಗ್ರ ಸಾಹಿತ್ಯ ಸಂಪುಟ- 4’ ಸಾಹಿತ್ಯ ಸಮೀಕ್ಷೆ. ಈ ಕೃತಿಯನ್ನು ವಿಷ್ಣು ನಾಯ್ಕ ಅವರು ಸಂಪಾದಿಸಿದ್ದಾರೆ. ಕೃತಿಗೆ ಲೇಖಕ ಗೌರೀಶ ಕಾಯ್ಕಿಣಿ ಅವರ ಅರಿಕೆಯಿದೆ. ಕೃತಿಯ ಕುರಿತು ಬರೆಯುತ್ತಾ ನನ್ನ ಬರಹಗಳನ್ನೆಲ್ಲ ಹತ್ತು ಸಂಪುಟಗಳಲ್ಲಿ ಪ್ರಕಟಿಸುವುದಾಗಿ ನನ್ನ ಆತ್ಮೀಯ ಕವಿಮಿತ್ರ ವಿಷ್ಣು ನಾಯ್ಕರು ಮುಂದಾದ ಹೊಸತರಲ್ಲಿ ಅಂಥ ಭಾರದ ಒನಕೆಯನ್ನು ನಿಮ್ಮ ತಲೆಗೆ ಕಟ್ಟಿಕೊಳ್ಳಬೇಡಿ ಎಂದು ನಾನವರಿಗೆ ತಿಳಿಸಿದ್ದೆ. ನನ್ನಿಂದಾಗಿ ಬೆಳೆಯುತ್ತಿರುವ ಬೆಳಯಲೇಬೇಕಾಗಿರುವ ಈ ಉತ್ಸಾಹಿ ತರುಣ ಆರ್ಥಿಕ ನಷ್ಟಕ್ಕೆ ಒಳಗಾಗಿ-ಕೊನೆಗಾಲದಲ್ಲಿ ಅದೊಂದು ಚಿಂತೆಯೊಂದಿಗೆ ನಾನು ಈ ಪ್ರಪಂಚಕ್ಕೆ ವಿದಾಯಹೇಳುವಂತಾಗಬಾರದೆಂಬುದೇ ನನ್ನ ಕಳಕಳಿಯ ಕಾಳಜಿಯಾಗಿತ್ತು. ಆದರೆ ಈ ದಿಟ್ಟ-ಧೀರ ಸಾಹಸಿ ಹಾಗೆಲ್ಲಾ ಬಡಪಟ್ಟಿಗೆ ಹೇಳಿದ ಮಾತನ್ನು ಕೇಳುವವರಲ್ಲ. ಅತುಲ ಆತ್ಮಬಲ ಅವರಿಗೆ. ಮಾಡಿಯೇ ತೀರುತ್ತೇನೆ ಎಂದು ಮುನ್ನಡೆದರು. ಮೂರು ಸಂಪುಟಗಳನ್ನು ಒಂದರ ಬೆನ್ನಿಗೆ ಒಂದರಂತೆ ತಂದೇ ಬಿಟ್ಟರು. ಅವರ ವೈರಿಗಳೂ(ಒಳಗೊಳಗೆ) ಮೆಚ್ಚಿ ಕೊಳ್ಳುವಹಾಗೇ. ಆದರೆ ಇದರಿಂದ ವಿಷ್ಣು ನಾಯ್ಕರು ಬಹಳಷ್ಟು ಸಾಲವನ್ನು ಹೊತ್ತುಕೊಂಡಿರುವುದೂ ನನಗೆ ಗೊತ್ತಿದೆ. ಈ ನಾಲ್ಕನೆಯ ಸಂಪುಟವೂ ಸೇರಿದಂತೆ ಇದುವರೆಗಿನ ಈ ಕೆಲಸಕ್ಕೆ ಅವರು ಸುಮಾರು ಎರಡು ಲಕ್ಷ ರೂಪಾಯಿಗಳನ್ನು ತೊಡಗಿಸಿದ್ದಾರೆಂದೂ, ಮರಳಿ ಬಂದದ್ದು ಅತ್ಯಲ್ಪವೆಂದೂ ಕೇಳಿಬಲ್ಲವನಾಗಿದ್ದೇನೆ. ಇದು ನನ್ನನ್ನು ಅತೀವ ಕಳವಳಕ್ಕೆ ಒಳಪಡಿಸಿದೆ. ಕನ್ನಡದ ನವ್ಯ ಸಹೃದಯ ರಸಿಕ ಮಿತ್ರರು ಈ ಸಂದರ್ಭದಲ್ಲಿ ಪ್ರಕಾಶಕ ವಿಷ್ಣುನಾಯ್ಕರ ಬೆಂಬಲಕ್ಕೆ ಬರಬೇಕೆಂದು ಕೇಳಿಕೊಳ್ಳುತ್ತೇನೆ. ನನ್ನ ಬಗ್ಗೆ ಇದುವರೆಗೆ ನಮ್ಮ ಘನ ಸರಕಾರವಾಗಲಿ ತುಂಬ ಉದಾರವಾಗಿ ನಡೆದುಕೊಂಡು ಬಂದಿವೆ. ಈ ಸಮಗ್ರ ಸಂಪುಟಗಳ ಬಗ್ಗೆಯೂ ಅವರ ಹೃದಯವಂತಿಕೆ ಅದೇ ತೆರನಾಗಿರುವಂತೆ ಕೋರುವುದಕ್ಕಾಗಿಯೇ ಈ ಪುಟವನ್ನು ಬಳಸಿಕೊಂಡಿದ್ದೇನೆ ಎಂದು ತಿಳಿಸಿದ್ದಾರೆ. ಈ ಕೃತಿಯಲ್ಲಿ ಮೊದಲ ಮಾತು, ಅರಿಕೆಯ ಜೊತೆಗೆ ಕಂಪಿನ ಕರೆ, ದಿನಕರ ದೇಸಾಯರ ಕಾವ್ಯ, ವಿ.ಜಿ. ಭಟ್ಟರ ಕಾವ್ಯ, ಚೆನ್ನವೀರ ಕಣವಿ ಕಾವ್ಯದೃಷ್ಟಿ, ಹಾಗೂ ಸ್ವಚ್ಛಂದದಿಂದ ನವ್ಯದತ್ತ ಲೇಖನಗಳು ಸಂಕಲನಗೊಂಡಿವೆ. |
650 ## - SUBJECT ADDED ENTRY--TOPICAL TERM | |
Topical term or geographic name entry element | Dinakara Desayi Vi Ji Bhattara kavya Chennavira Kanavi |
9 (RLIN) | 215218 |
690 ## - LOCAL SUBJECT ADDED ENTRY--TOPICAL TERM (OCLC, RLIN) | |
Topical term or geographic name as entry element | Kannada Miscellaneous |
9 (RLIN) | 215219 |
906 ## - LOCAL DATA ELEMENT F, LDF (RLIN) | |
a | SG03454 |
942 ## - ADDED ENTRY ELEMENTS (KOHA) | |
Source of classification or shelving scheme | Dewey Decimal Classification |
Koha item type | Book |
Withdrawn status | Lost status | Source of classification or shelving scheme | Damaged status | Not for loan | Collection code | Home library | Current library | Shelving location | Date acquired | Source of acquisition | Cost, normal purchase price | Total Checkouts | Full call number | Barcode | Date last seen | Price effective from | Koha item type |
---|---|---|---|---|---|---|---|---|---|---|---|---|---|---|---|---|---|
Dewey Decimal Classification | Kannada | St Aloysius Library | St Aloysius Library | 02/17/2021 | Athree Book Centre, Mangalore-01. | 0.00 | K894.8 GAUS | SG03454 | 02/17/2021 | 02/17/2021 | Special Grants |