Fransnalli antaryuddha (Record no. 122875)

MARC details
000 -LEADER
fixed length control field 04854nam a2200253Ia 4500
003 - CONTROL NUMBER IDENTIFIER
control field OSt
005 - DATE AND TIME OF LATEST TRANSACTION
control field 20250408151226.0
008 - FIXED-LENGTH DATA ELEMENTS--GENERAL INFORMATION
fixed length control field 210210b2018 xxu||||| |||| 00| 0 eng d
020 ## - INTERNATIONAL STANDARD BOOK NUMBER
International Standard Book Number 9789386809360
040 ## - CATALOGING SOURCE
Transcribing agency AL
041 ## - LANGUAGE CODE
Language code of text/sound track or separate title Kannada
082 ## - DEWEY DECIMAL CLASSIFICATION NUMBER
Classification number 944.04K MARF
100 ## - MAIN ENTRY--PERSONAL NAME
Personal name MARX (Karl)
Dates associated with a name ಮಾರ್ಕ್ಸ್ (ಕಾರ್ಲ್)
9 (RLIN) 207936
245 ## - TITLE STATEMENT
Title Fransnalli antaryuddha
Remainder of title ಫ್ರಾನ್ಸ್ ನಲ್ಲಿ ಅಂತರ್ಯುದ್ಧ
260 ## - PUBLICATION, DISTRIBUTION, ETC.
Place of publication, distribution, etc. Bengaluru
Name of publisher, distributor, etc. Navakarnataka Prakashana
Date of publication, distribution, etc. 2018
300 ## - PHYSICAL DESCRIPTION
Extent 108
520 ## - SUMMARY, ETC.
Summary, etc. ಕಾರ್ಲ್ ಮಾರ್ಕ್ಸ್ ‘ಫ್ರಾನ್ಸ್ ನಲ್ಲಿ ಅಂತರ್ಯುದ್ಧ’ ಕೃತಿಯು ಅನುವಾದಿತ ಕೃತಿಯಾಗಿದ್ದು, ವಿಶ್ವ ಕುಂದಾಪುರ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಕೃತಿಯ ವಿಷಯಾನುಕ್ರಮಣಿಕೆಯಲ್ಲಿ ಪೀಠಿಕೆ- ಫ್ರೆಡೆರಿಕ್ ಏಂಗೆಲ್ಸ್, ಅಂತರಾಷ್ಟ್ರೀಯ ಶ್ರಮಜೀವಿಗಳ ಸಂಘಟನೆಯ ಜನರಲ್ ಕೌನ್ಸಿಲ್ ನಲ್ಲಿ ಭಾಷಣ - ಕಾರ್ಲ್ ಮಾರ್ಕ್ಸ್, ಅದೇ ಸಂಘಟನೆಯಲ್ಲಿ ಎರಡನೆಯ ಭಾಷಣ..ಒಂದಾಗುವ ಹಂಬಲ:ಪ್ರಯತ್ನಗಳು, ಫ್ರಾನ್ಸ್ ನಲ್ಲಿ ಅಂತರ್ಯುದ್ಧ ಹೀಗಿವೆ..
Expansion of summary note ಪ್ಯಾರಿಸ್ಸಿನ ಕಾರ್ಮಿಕರು 1871ರ ಮಾರ್ಚ್ 18ರಂದು ತಮ್ಮ ನಗರವನ್ನು
ಆಳುತ್ತಿದ್ದ ಬಂಡವಾಳಶಾಹಿಗಳನ್ನು ಓಡಿಸಿ, 10 ದಿನಗಳಲ್ಲಿ ಸ್ಥಾಪಿಸಿದ ಕಾರ್ಮಿಕರ
ಆಡಳಿತವನ್ನು “ಪ್ಯಾರಿಸ್ ಕಮ್ಯೂನ್” ಎಂದು ಕರೆದರು. "ಪ್ಯಾರಿಸ್ ಕಮ್ಯೂನ್”
ಜಗತ್ತಿನಲ್ಲೇ ಮೊದಲ ಕಾರ್ಮಿಕರ ಪ್ರಭುತ್ವ ಮತ್ತು ಕ್ರಾಂತಿ ಎಂದೇ ಆದರೂ ಅದು
ಇನ್ನೂ ಹಲವು ರೀತಿಯಲ್ಲಿ ಚಿರಂತನ ಮಹತ್ವವನ್ನು ಪಡೆದಿದೆ. “ಪ್ಯಾರಿಸ್
ಕಮ್ಯೂನ್” ಎಂಬ ಕಾರ್ಮಿಕರ ಕ್ರಾಂತಿಕಾರಿ ಪ್ರಭುತ್ವವು ಕೇವಲ 72 ದಿನಗಳ ಕಾಲ
ಮಾತ್ರ ಬಾಳಿತಾದರೂ, ಅದು ತನ್ನ ಸಾಧನೆ-ವೈಫಲ್ಯಗಳು ಬಲ-ದೌರ್ಬಲ್ಯಗಳು
ಎರಡರಿಂದಾಗಿಯೂ ಆ ನಂತರದ ಕಾರ್ಮಿಕ ಪ್ರಭುತ್ವ ಮತ್ತು ಕ್ರಾಂತಿಗಳಿಗೆ
ಸ್ಫೂರ್ತಿಯ ಚಿಲುಮೆಯೂ ದಾರಿದೀವಿಗೆಯೂ ಆಯಿತು. ಮಾಕ್ರ್ಸ್-ಏಂಗೆಲ್ಸ್
ಕಮ್ಯೂನಿನ ಹೋರಾಟಕ್ಕೆ ಸಕ್ರಿಯವಾದ ಭೌತಿಕ ಮತ್ತು ಸೈದ್ಧಾಂತಿಕ ಬೆಂಬಲ
ಕೊಟ್ಟಿದ್ದಲ್ಲದೆ, ಅದರ ಅನುಭವವನ್ನು ಕ್ರೋಢೀಕರಿಸಿ ಮುಂದಿನ ಕ್ರಾಂತಿಗಳಿಗೆ
ದಾರಿದೀವಿಗೆ ಆಗುವಂತೆ ಸಿದ್ಧಾಂತೀಕರಿಸಿದ ಕೃತಿ ಇದು.

ಪ್ಯಾರಿಸ್ ಕಮ್ಯೂನನ್ನು ಸ್ಥಾಪಿಸಿದ ಪ್ಯಾರಿಸಿನ ಕಾರ್ಮಿಕರು “ಸ್ವರ್ಗಕ್ಕೆ ಲಗ್ಗೆ
ಹಾಕಿದ್ದರು” ಎಂದು ಅವರ ಕೆಚ್ಚನ್ನು ಮಾಕ್ರ್ಸ್ ಮೆಚ್ಚಿಕೊಂಡಿದ್ದಾರೆ. ಈ ಕೃತಿಯ
ಅಧ್ಯಯನ ಮಾಡಿದವರೆಲ್ಲರೂ, ಪ್ರಮುಖವಾಗಿ ಲೆನಿನ್ ಮತ್ತು ಮಾವೋ, ಪ್ಯಾರಿಸ್
ಕಮ್ಯೂನ್‍ನ ಎಲ್ಲಾ ಸಕಾರಾತ್ಮಕ ಹಾಗೂ ನಕಾರಾತ್ಮಕ ಪಾಠಗಳನ್ನು ಸಫಲ
ಕ್ರಾಂತಿಗಳಲ್ಲಿ ತಮ್ಮ ದೇಶ-ಕಾಲಕ್ಕೆ ಅನುಸಾರವಾಗಿ ಅನ್ವಯಿಸಿದರು. ಜಗತ್ತಿನಾದ್ಯಂತ
ಕಾರ್ಮಿಕರ ಪ್ರಭುತ್ವ ಮತ್ತು ಸಮತಾವಾದಿ ಸಮಾಜ ಕಟ್ಟುವ ಕನಸು ಹೊತ್ತ ಎಲ್ಲರಿಗೂ
ಇಂದಿಗೂ ಇದೊಂದು ಸ್ಫೂರ್ತಿದಾಯಕ ಮತ್ತು ದಾರಿದೀಪವಾಗಬಲ್ಲ ಕೃತಿ.
650 ## - SUBJECT ADDED ENTRY--TOPICAL TERM
Topical term or geographic name entry element Fransnalli
9 (RLIN) 207937
650 ## - SUBJECT ADDED ENTRY--TOPICAL TERM
Topical term or geographic name entry element antaryuddha
9 (RLIN) 207938
690 ## - LOCAL SUBJECT ADDED ENTRY--TOPICAL TERM (OCLC, RLIN)
Topical term or geographic name as entry element European History
9 (RLIN) 207939
700 ## - ADDED ENTRY--PERSONAL NAME
Personal name Vishwa Kundapura
Dates associated with a name ವಿಶ್ವ ಕುಂದಾಪುರ
9 (RLIN) 207940
906 ## - LOCAL DATA ELEMENT F, LDF (RLIN)
a 073092
942 ## - ADDED ENTRY ELEMENTS (KOHA)
Source of classification or shelving scheme Dewey Decimal Classification
Koha item type Book
Holdings
Withdrawn status Lost status Damaged status Not for loan Collection code Home library Current library Shelving location Date acquired Source of acquisition Cost, normal purchase price Total Checkouts Full call number Barcode Date last seen Date last checked out Price effective from Koha item type
St Aloysius Library St Aloysius Library   02/17/2021 Navakarnataka Publication Pvt Ltd., Mangalore. 100.00 2 944.04K MARF 073092 05/27/2025 05/27/2025 02/17/2021 Book