Bama: dalita prajne (Record no. 122896)
[ view plain ]
000 -LEADER | |
---|---|
fixed length control field | 05199nam a2200265Ia 4500 |
003 - CONTROL NUMBER IDENTIFIER | |
control field | OSt |
005 - DATE AND TIME OF LATEST TRANSACTION | |
control field | 20240626115322.0 |
008 - FIXED-LENGTH DATA ELEMENTS--GENERAL INFORMATION | |
fixed length control field | 210210b2017 xxu||||| |||| 00| 0 eng d |
020 ## - INTERNATIONAL STANDARD BOOK NUMBER | |
International Standard Book Number | 9789381244623 |
040 ## - CATALOGING SOURCE | |
Transcribing agency | AL |
041 ## - LANGUAGE CODE | |
Language code of text/sound track or separate title | Kannada |
082 ## - DEWEY DECIMAL CLASSIFICATION NUMBER | |
Classification number | K894.9 DAVB |
100 ## - MAIN ENTRY--PERSONAL NAME | |
Personal name | DAVAN (R K) |
Dates associated with a name | ಆರ್ . ಕೆ ಧವನ್ |
9 (RLIN) | 171734 |
245 ## - TITLE STATEMENT | |
Title | Bama: dalita prajne |
Remainder of title | ಭಾಮಾ ದಲಿತ ಪ್ರಜ್ಞೆ |
260 ## - PUBLICATION, DISTRIBUTION, ETC. | |
Place of publication, distribution, etc. | Bengaluru |
Name of publisher, distributor, etc. | Srashti Pablikeshans. |
Date of publication, distribution, etc. | 2017 |
300 ## - PHYSICAL DESCRIPTION | |
Extent | xxxii,138 |
520 ## - SUMMARY, ETC. | |
Summary, etc. | ದಲಿತ ಸಾಹಿತ್ಯ ಮತ್ತು ಅದರ ಉತ್ತರೋತ್ತರ ಚರ್ಚೆಗಳು ಸಮಕಾಲೀನ ಸಾಹಿತ್ಯ ಮತ್ತು ಸಂಸ್ಕೃತಿ ಸಂದರ್ಭಗಳಲ್ಲಿ ನಡೆಯುತ್ತಿರುವಂತದ್ದು. ಈ ದೃಷ್ಟಿಯಿಂದ ದಲಿತ ಸ್ತ್ರಿ ಬರಹಗಾರರಾದ ಭಾಮಾ ಅವರ ಸಾಹಿತ್ಯ ಕೃಷಿ ಈ ಭಾಮಾ ದಲಿತ ಪ್ರಜ್ಞೆ ಕೃತಿಯಲ್ಲಿ ಸ್ಪಷ್ಟವಾಗುತ್ತದೆ.<br/>ಇದರ ಮೂಲ ಬರಹಗಾರರಾದ ಆರ್ . ಕೆ ಧವನ್ ಮತ್ತು ಸುನಿತಾ ಪುರಿಯವರ ಸಾಹಿತ್ಯವನ್ನು ಕನ್ನಡಕ್ಕೆ ಅನುವಾದಿಸಿದವರು ವಿಮರ್ಶಕ ಡಾ. ಎಚ್.ಎಸ್. ನಾಗಭೂಷಣ. ಭಾಮಾ ಅವರು ದಲಿತ ಶೋಷಣೆಗಳನ್ನು ತಮ್ಮ ಸಾಹಿತ್ಯದಲ್ಲಿ ಕೇಂದ್ರಿಕರಿಸುತ್ತಾರೆ. ಶೋಷಣೆಯೇ ಪ್ರಧಾನವಾದ ಸಮುದಾಯಗಳಲ್ಲಿ ಶೋಷಣೆ ಎನ್ನುವುದು ಸಾಮಾನ್ಯ ಸಂಗತಿಯಾಗಿದೆ. ಈ ಶೋಷಣೆಯ ಸ್ವರೂಪವು ದಲಿತ ಎನ್ನುವ ಹಿನ್ನೆಲೆಯಲ್ಲಿ ನೋಡುವಾಗ ಭಾರತೀಯ ಸಮಾಜದಲ್ಲಿ ಇರುವ ಜಾತಿ ಪದ್ದತಿ, ಹೊರದೂಡುವಿಕೆಯ ಮನಃಸ್ಥಿತಿ ಇತ್ಯಾದಿಗಳಲ್ಲಿ ಕಾಣಬಹುದು. ಭಾಮಾ ಅವರ ಸಾಹಿತ್ಯದ ಹಿನ್ನಲೆಯಲ್ಲಿ ದಲಿತ ಸಂಕಥನಗಳ ವೈವಿಧ್ಯಮಯವಾದ ಅಂಶಗಳನ್ನು ಚರ್ಚಿಸಲಾಗಿದೆ. |
Expansion of summary note | “ನಮಗೇಕೆ ಹುಡುಗರ ರೀತಿ ಇರಲು ಸಾಧ್ಯವಿಲ್ಲ? ನಾವು ಗಟ್ಟಿಯಾಗಿ ಮಾತಾಡುವಂತೆಯೂ ಇಲ್ಲ. ಮಲಗುವಾಗಲೂ ಅಂಗಾತ ಮಲಗುವಂತಿಲ್ಲ ಹಸಿವಿನಿಂದ ಸಾಯುತ್ತಿದ್ದರೂ ನಾವು ಮೊದಲು ಉಣ್ಣುವಂತಿಲ್ಲ. ಗಂಡಸರೆಲ್ಲಾ ಉಂಡ ಮೇಲೆ ನಾವು ಉಣ್ಣಬೇಕು. ಏನು ಪಾತಿ, ನಾವೂ ಮನುಷ್ಯರಲ್ಲವೆ?" ಪ್ರತಿ ರಾತ್ರಿ ತಮ್ಮ ಗಂಡಂದಿರಿಗೆ ಸುಖ ನೀಡಬೇಕು. ಅನಾರೋಗ್ಯದಿಂದ ದೇಹ ದಣಿದಿದ್ದರೂ ತನ್ನ ತೃಪ್ತಿಯ ಬಗ್ಗೆ ಮಾತ್ರ ಕಾಳಜಿ. ಇದೆಲ್ಲದರಿಂದಾಗಿ ಮಹಿಳೆಯರಿಗೆ ಜೀವನದ ಬಗ್ಗೆ ಅಸಹ್ಯ ಹಾಗು ಬೇಸರ. ಇದನ್ನೆಲ್ಲಾ ಸಹಿಸಲು ಸಾಧ್ಯವಾಗದೆ ಮಾನಸಿಕ ಅಸ್ಥಿರತೆ, ಮಾನಸಿಕವಾಗಿ ತೊಂದರೆಗೊಳಗಾದ ಮಹಿಳೆಯರು ಮೈಮೇಲೆ ದೆವ್ವ ಬಂದಂತೆ ವರ್ತಿಸುತ್ತಾರೆ” “ನನ್ನ ತಲೆಯ ತುಂಬಾ ನೂರಾರು ಕಥೆಗಳಿವೆ. ಇದು ಕೇವಲ ದಲಿತ ಮಹಿಳೆಯರ ಕಣ್ಣಿರಿನ ಕಥೆಯಲ್ಲ. ಇದು ಆಕೆಯ ಹೋರಾಟದ ಕಥೆ ಕೂಡ. ಈ ಹೋರಾಟಗಳು ತನ್ನ ಜೀವನವನ್ನು ಹಾಳು ಮಾಡಲು ಅವಕಾಶ ನೀಡದೆ, ಜೀವನವನ್ನು ಧೈರ್ಯದಿಂದ ಹಾಗು ಸಂತೋಷದಿಂದ ಬದುಕಲು ಕಲಿಸಿದೆ. ಈ ಕಥೆಗಳನ್ನು ನಾನು ಕೂಗಿ ಎಲ್ಲರಿಗೂ ಹೇಳಬೇಕು". “ಹೊಲ ಗದ್ದೆಗಳಲ್ಲಿ ಪುರುಷರ ಹಿಂಸೆಯಿಂದ ಪಾರಾಗಬೇಕು. ಚರ್ಚ್‌ನಲ್ಲಿ ದೇವರು, ಸ್ವರ್ಗ, ನರಕದ ಕಥೆಗಳನ್ನು ಹೇಳಿ ಹೆದರಿಸುವ ಪಾದ್ರಿಗಳ ಬೂಟನ್ನು ನೆಕ್ಕಬೇಕು. ಮನೆಗೆ ಹೋಗಿ ಒಂದಿಷ್ಟು ಗಂಜಿ ಕುಡಿದು ಮಲಗೋಣ ಎಂದರೆ ಗಂಡಂದಿರ ಕಾಟ ಸಹಿಸಿಕೊಳ್ಳಬೇಕು”. |
650 ## - SUBJECT ADDED ENTRY--TOPICAL TERM | |
Topical term or geographic name entry element | Studies in Dalit Literature |
9 (RLIN) | 171748 |
650 ## - SUBJECT ADDED ENTRY--TOPICAL TERM | |
Topical term or geographic name entry element | Dalit Feminist |
9 (RLIN) | 171749 |
690 ## - LOCAL SUBJECT ADDED ENTRY--TOPICAL TERM (OCLC, RLIN) | |
Topical term or geographic name as entry element | Kannada Criticism |
9 (RLIN) | 171742 |
700 ## - ADDED ENTRY--PERSONAL NAME | |
Personal name | Sumitha Puri |
Dates associated with a name | ಸುಮಿತಾ ಪುರಿ |
Fuller form of name | ಎ |
9 (RLIN) | 171743 |
700 ## - ADDED ENTRY--PERSONAL NAME | |
Personal name | Nagabhushana (H S) |
Dates associated with a name | ಎಚ್.ಎಸ್. ನಾಗಭೂಷಣ Tr |
9 (RLIN) | 171744 |
906 ## - LOCAL DATA ELEMENT F, LDF (RLIN) | |
a | 073100 |
942 ## - ADDED ENTRY ELEMENTS (KOHA) | |
Source of classification or shelving scheme | Dewey Decimal Classification |
Koha item type | Book |
Withdrawn status | Lost status | Damaged status | Not for loan | Collection code | Home library | Current library | Shelving location | Date acquired | Source of acquisition | Cost, normal purchase price | Total Checkouts | Full call number | Barcode | Date last seen | Price effective from | Koha item type |
---|---|---|---|---|---|---|---|---|---|---|---|---|---|---|---|---|
St Aloysius Library | St Aloysius Library | 02/17/2021 | Navakarnataka Publication Pvt Ltd Mangalore | 180.00 | K894.9 DAVB | 073100 | 02/17/2021 | 02/17/2021 | Book |