Baduku badalisida Bhavesh Bhatia: Andha Udyoga Janakana Saahasagaathe (Record no. 216495)

MARC details
000 -LEADER
fixed length control field 05624nam a22002537a 4500
005 - DATE AND TIME OF LATEST TRANSACTION
control field 20240614111037.0
008 - FIXED-LENGTH DATA ELEMENTS--GENERAL INFORMATION
fixed length control field 211005b ||||| |||| 00| 0 eng d
020 ## - INTERNATIONAL STANDARD BOOK NUMBER
International Standard Book Number 8194960409
040 ## - CATALOGING SOURCE
Transcribing agency AL
041 ## - LANGUAGE CODE
Language code of text/sound track or separate title Kannada
082 ## - DEWEY DECIMAL CLASSIFICATION NUMBER
Edition number 23
Classification number 338.092K
Item number NEMB
100 ## - MAIN ENTRY--PERSONAL NAME
Personal name Nemichandra
9 (RLIN) 787
Dates associated with a name ನೇಮಿಚಂದ್ರ
245 ## - TITLE STATEMENT
Title Baduku badalisida Bhavesh Bhatia: Andha Udyoga Janakana Saahasagaathe
Remainder of title ಬದುಕು ಬದಲಿಸಿದ ಭಾವೇಶ್ ಭಾಟಿಯಾ: ಅಂಧ ಉದ್ಯೋಗ ಜನಕನ ಸಾಹಸಗಾಥೆ
260 ## - PUBLICATION, DISTRIBUTION, ETC.
Place of publication, distribution, etc. Bengaluru
Name of publisher, distributor, etc. Navakarnataka Publications Pvt Ltd
Date of publication, distribution, etc. 2021
300 ## - PHYSICAL DESCRIPTION
Extent 268p.
Other physical details PB
Dimensions 21x14cm.
365 ## - TRADE PRICE
Price type code BLCR-000057
Price amount 220.00
Currency code
Unit of pricing 275.00
Price note 20%
Price effective from 23-09-2021
520 ## - SUMMARY, ETC.
Summary, etc. Life and achievements of Bhāveśa Bhāṭiyā, born 1970, visually challenged entrepreneur and founder of Sunrise Candles from Mahabaleshwar, Maharashtra, India.<br/>ಡಾ. ಭವೇಶ್ ಭಾಟಿಯಾ ಎಂದು ಸಾಮಾನ್ಯವಾಗಿ ಕರೆಯಲ್ಪಡುವ ಭವೇಶ್ ಚಂದುಭಾಯ್ ಭಾಟಿಯಾ ಅವರು ದೃಷ್ಟಿ ವಿಕಲಚೇತನ ಉದ್ಯಮಿ ಮತ್ತು ಭಾರತದ ಮಹಾರಾಷ್ಟ್ರದ ಮಹಾಬಲೇಶ್ವರ ಮೂಲದ ಸನ್ರೈಸ್ ಕ್ಯಾಂಡಲ್ಸ್ ಸ್ಥಾಪಕರಾಗಿದ್ದಾರೆ. ಸನ್‌ರೈಸ್ ಕ್ಯಾಂಡಲ್ಸ್ ಎನ್ನುವುದು ಮೇಣದಬತ್ತಿ ತಯಾರಿಸುವ ಕಂಪನಿಯಾಗಿದ್ದು, ದೃಷ್ಟಿ ವಿಕಲಚೇತನರು ಇದನ್ನು ನಡೆಸುತ್ತಾರೆ.<br/>
Expansion of summary note .
521 ## - TARGET AUDIENCE NOTE
Target audience note <br/>ಆ ದಿನ ಶಾಲೆಯಿಂದ ಮನೆಗೆ ಬಂದದ್ದೇ ಚೀಲವನ್ನು ಒಗೆದು ಬಿಸಾಡಿ ಭಾವೇಶ್ ಜೋರಾಗಿ ಅಳತೊಡಗಿದ. ಆಗಿನ್ನೂ ಭಾವೇಶ್ ಒಂದನೇ ತರಗತಿಯಲ್ಲಿದ್ದ. ತಾಯಿ, ಆತನ ಕಾಲಿನ ಬೂಟುಗಳನ್ನು ತೆಗೆದು ಸಮಾಧಾನದಿಂದ ಕೇಳಿದಳು ‘ಏನಾಯಿತು ಮಗೂ? ಇವತ್ತು ಯಾರ ಜೊತೆಯಲ್ಲಾದರೂ ಜಗಳ ಆಡಿದೆಯಾ?’ ಭಾವೇಶ್ ಅಳುತ್ತಾ ಅಮ್ಮನಿಗೆ ಹೇಳಿದರು ‘ನಾಳೆಯಿಂದ ನಾನು ಶಾಲೆಗೆ ಹೋಗುವುದಿಲ್ಲ. ಎಲ್ಲರೂ ನನ್ನನ್ನು ಕುರುಡ ಕುರುಡ ಎಂದು ಚುಡಾಯಿಸುತ್ತಾರೆ’. ಹೇಳುತ್ತಾ ಹೇಳುತ್ತಾ ದುಃಖ ಉಮ್ಮಳಿಸಿ ಬಂತು. ಇಡೀ ಬ್ರಹ್ಮಾಂಡದಲ್ಲಿ ತನಗಿಂತ ದುಃಖಿಗಳಿಲ್ಲ ಅನಿಸಿ ಅಮ್ಮನ ಮಡಿಲಲ್ಲಿ ತಲೆ ಇಟ್ಟು ಬಿಕ್ಕಿ ಬಿಕ್ಕಿ ಅತ್ತ.<br/>ತಾಯಿ ತಮ್ಮ ಸೀರೆಯ ಸೆರಗಿನಿಂದ ಭಾವೇಶನ ಕಣ್ಣುಗಳಿಂದ ಧಾರಾಕಾರವಾಗಿ ಸುರಿಯುತ್ತಿದ್ದ ಕಂಬನಿಯನ್ನು ಒರೆಸುತ್ತಾ ಹೇಳಿದಳು ‘ನೋಡು ಮರಿ, ನಮಗೆಲ್ಲ ಗೊತ್ತಿದೆ ಅಲ್ಲವೆ, ಹುಟ್ಟಿದಾಗಿನಿಂದ ನಿನ್ನ ಎರಡೂ ಕಣ್ಣುಗಳ ದೃಷ್ಟಿ ಬಹಳ ಕ್ಷೀಣವಾಗಿದೆ. ವೈದ್ಯರ ಪ್ರಕಾರ ನೀನು ಜೀವನದುದ್ದಕ್ಕೂ ಪುಸ್ತಕ ಅಥವಾ ಕಪ್ಪು ಹಲಗೆಯ ಮೇಲೆ ಬರೆದದ್ದನ್ನು ಓದಲಾರೆ. ನಿನಗಿರುವ ಕಣ್ಣಿನ ತೊಂದರೆ ಬಹಳ ಅಪರೂಪದ್ದು. ನಿನ್ನ ಎರಡೂ ಕಣ್ಣುಗಳ ಅಕ್ಷಿಪಟ ಕಲೆಗಳಿಂದ ತುಂಬಿ ಹೋಗಿದೆ. ಹಾಗಾಗಿಯೇ ನಿನ್ನ ಕಣ್ಣುಗಳಲ್ಲಿ ಕಾಣುವ ಚಿತ್ರಗಳ ಪ್ರತಿಬಿಂಬ ಮೂಡುವುದಿಲ್ಲ. ಇದರೊಡನೆ ನಿನ್ನ ಕಣ್ಣುಗಳಿಂದ ಮಿದುಳಿಗೆ ಹೋಗುವ ನರಗಳು ಮುದುಡುತ್ತಿವೆ. ಇದಕ್ಕೆ ಇಂದು ಇಡೀ ಪ್ರಪಂಚದಲ್ಲಿ ಯಾವ ಚಿಕಿತ್ಸೆಯೂ ಇಲ್ಲ ಮಗು’. ಇಷ್ಟೆಲ್ಲ ಮಗನ ಕಣ್ಣುಗಳ ಪರಿಸ್ಥಿತಿಯನ್ನು ಪೂರ್ಣರೂಪದಲ್ಲಿ ಆತನಿಗೆ ವಿವರಿಸಿ, ನಂತರ ಅಮ್ಮ ಹೇಳಿದ ಮಾತುಗಳು ಆತನ ಬದುಕಿನುದ್ದಕ್ಕೂ ದಾರಿದೀಪವಾದವು. ‘ಭಾವೇಶ್ ಒಂದು ಮಾತನ್ನು ಜೀವನ ಪೂರ್ತಿ ನೆನಪಿನಲ್ಲಿ ಇಟ್ಟುಕೊ. ನಿಜ, ನೀನು ಈ ಪ್ರಪಂಚವನ್ನು ನೋಡಲಾರೆ. ಅದಕ್ಕಾಗಿ ಮನಸ್ಸು ಖಿನ್ನವಾಗುವುದು ಬೇಡ. ಜೀವನದಲ್ಲಿ ಅಂತಹದೇನಾದರೂ ಮಾಡಲು ಪ್ರಯತ್ನಿಸು, ಇಡೀ ಜಗತ್ತು ಎದ್ದು ಕುಳಿತು ನಿನ್ನನ್ನು ನೋಡಲು ಆರಂಭಿಸುತ್ತದೆ’ ಅಮ್ಮ ಹೇಳಿದ್ದಳು
600 ## - SUBJECT ADDED ENTRY--PERSONAL NAME
Personal name Bhavesh Bhatia
9 (RLIN) 788
650 ## - SUBJECT ADDED ENTRY--TOPICAL TERM
Topical term or geographic name entry element Production Economics
9 (RLIN) 789
650 ## - SUBJECT ADDED ENTRY--TOPICAL TERM
Topical term or geographic name entry element Andha Udyoga Janakana Saahasagaathe: ಅಂಧ ಉದ್ಯೋಗ ಜನಕನ ಸಾಹಸಗಾಥೆ
9 (RLIN) 790
700 ## - ADDED ENTRY--PERSONAL NAME
Personal name NEMICHANDRA; ನೇಮಿಚಂದ್ರ
9 (RLIN) 791
942 ## - ADDED ENTRY ELEMENTS (KOHA)
Source of classification or shelving scheme Dewey Decimal Classification
Koha item type Book
Holdings
Withdrawn status Lost status Source of classification or shelving scheme Damaged status Not for loan Collection code Home library Current library Date acquired Source of acquisition Cost, normal purchase price Total Checkouts Full call number Barcode Date last seen Cost, replacement price Price effective from Koha item type
    Dewey Decimal Classification     Kannada St Aloysius Library St Aloysius Library 10/29/2021 Navakarnataka Publications Pvt Ltd Balmatta, Mangaluru-575001 220.00   338.092K NEMB 074974 10/05/2021 275.00 09/23/2021 Book