Anamadasana Kadata (Record no. 221968)
[ view plain ]
000 -LEADER | |
---|---|
fixed length control field | 03688nam a22002297a 4500 |
005 - DATE AND TIME OF LATEST TRANSACTION | |
control field | 20240513092957.0 |
008 - FIXED-LENGTH DATA ELEMENTS--GENERAL INFORMATION | |
fixed length control field | 220321b ||||| |||| 00| 0 eng d |
040 ## - CATALOGING SOURCE | |
Transcribing agency | AL |
041 ## - LANGUAGE CODE | |
Language code of text/sound track or separate title | Kannada |
082 ## - DEWEY DECIMAL CLASSIFICATION NUMBER | |
Edition number | 23 |
Classification number | K894.3 |
Item number | HAJA |
100 ## - MAIN ENTRY--PERSONAL NAME | |
Personal name | Hazari Prasad Dwivedi |
100 ## - MAIN ENTRY--PERSONAL NAME | |
9 (RLIN) | 164146 |
100 ## - MAIN ENTRY--PERSONAL NAME | |
9 (RLIN) | 25624 |
Dates associated with a name | ಹಜಾರೀಪ್ರಸಾದ ದ್ವಿವೇದಿ |
245 ## - TITLE STATEMENT | |
Title | Anamadasana Kadata |
Remainder of title | ಅನಾಮದಾಸನ ಕಡತ: ಅಥ ರೈಕ್ವ ಆಖ್ಯಾನ |
260 ## - PUBLICATION, DISTRIBUTION, ETC. | |
Place of publication, distribution, etc. | Bengaluru |
Name of publisher, distributor, etc. | Bahuvachana |
Date of publication, distribution, etc. | 2021 |
300 ## - PHYSICAL DESCRIPTION | |
Extent | 223 p. |
Other physical details | HB |
Dimensions | 22.5x15 cm. |
365 ## - TRADE PRICE | |
Price type code | BLCR-000132 |
Price amount | ₹360.00 |
Currency code | ₹ |
Unit of pricing | ₹450.00 |
Price note | 20% |
Price effective from | 11-03-2022 |
520 ## - SUMMARY, ETC. | |
Summary, etc. | ಮನುಷ್ಯನಿಗೆ ಇಂಥ ಕಣ್ಣುಗಳಿರಲಾರವು! ಇದಂತೂ ಚಿಗರೆಯ ಕಣ್ಣುಗಳು! ನಿಜಕ್ಕೂ ಈ ಪ್ರಾಣಿ ಎಲ್ಲೋ ಚಿಗರೆಯ ಕಣ್ಣುಗಳನ್ನು ಕಿತ್ತು ತಂದು ತನ್ನ ಮುಖದ ಮೇಲೆ ಅಂಟಿಸಿಕೊAಡಿರಬೇಕು. ಆತ ಮೆಲ್ಲಗೆ ಆ ಕಣ್ಣಿನ ಸುತ್ತ ಬೆರಳಾಡಿಸಿ ಅದನ್ನು ಅಂಟಿಸಿದ ಗುರುತೇನಾದರೂ ಇದೆಯೋ ಎಂದು ನೋಡತೊಡಗಿದ. ಇರಲಿಲ್ಲ. ಋಷಿಕುಮಾರ ಆ ಮುಖದ ಮೇಲೆ ಬಗ್ಗಿದ. ಖಂಡಿತ ಏನೋ ಗುಟ್ಟಿರಬೇಕು. ಆಗಲೇ ಅದರ ಕಣ್ಣು ತೆರೆಯಿತು. ಅದು ಕಕ್ಕಾಬಿಕ್ಕಿಯಾಗಿ ಎದ್ದು ಕುಳಿತುಕೊಂಡಿತು. ಕ್ರೋಧ ತುಂಬಿದ ಧ್ವನಿಯಲ್ಲಿ ಅದು ಕೇಳಿತು, ‘ಯಾರು ನೀನು! ಏನು ಮಾಡುತ್ತಿದ್ದೀಯೆ?' ರೈಕ್ವ ಇಂಥ ಇನಿದನಿಯನ್ನು ಎಂದೂ ಕೇಳಿರಲಿಲ್ಲ. ಆತ ಅಂದುಕೊAಡ - ಇದು ನಿಜಕ್ಕೂ ಯಾವುದೋ ದೇವಲೋಕದ ಮನುಷ್ಯನಿರಬೇಕು. <br/>ಆಧುನಿಕ ಹಿಂದೀ ಸಾಹಿತ್ಯದ ಕೀರ್ತಿಕಲಶಗಳಲ್ಲಿ ಒಬ್ಬರಾದ, ಎಂಟು ಭಾಷೆಗಳಲ್ಲಿ ಪಾಂಡಿತ್ಯ ಪಡೆದಿದ್ದ ಡಾ. ಹಜಾರೀಪ್ರಸಾದ ದ್ವಿವೇದಿಯವರು ಬಹುಮುಖಿ ಪ್ರತಿಭಾಸಂಪನ್ನರು. ಹಿಂದಿಯ ರಸವಾದಿ ವಿಮರ್ಶಕರಾಗಿ, ರಮ್ಯೋಜ್ವಲ ಕಾದಂಬರಿಕಾರರಾಗಿ, ಸರ್ವಶ್ರೇಷ್ಠ ಪ್ರಬಂಧಕಾರರಾಗಿ, ಗಂಭೀರ ಸಂಶೋಧಕರಾಗಿ, ಮಾನವತಾವಾದೀ ಇತಿಹಾಸಕಾರರಾಗಿ, ಎಲ್ಲಕ್ಕೂ ಮಿಗಿಲಾಗಿ ಸ್ವಾಧೀನ ಚಿಂತಕರಾಗಿ ಹಿಂದೀ ಸಾಹಿತ್ಯಕ್ಕೆ ಒಂದು ಹೊಸ ಆಯಾಮವನ್ನು ನೀಡಿದರು. ಉಪನಿಷತ್ಕಾಲೀನ ಭಾರತದ ಹಿನ್ನೆಲೆಯಲ್ಲಿ ನಿರೂಪಿತವಾದ ಅವರ ಸುಪ್ರಸಿದ್ಧ ಕಾದಂಬರಿ ‘ಅನಾಮದಾಸ ಕಾ ಪೋಥಾ'ದ ಉತ್ಕೃಷ್ಟ ಕನ್ನಡಾನುವಾದ ಇಲ್ಲಿದೆ. ಇಲ್ಲಿ ಮ.ಸು. ಕೃಷ್ಣಮೂರ್ತಿಯವರು ಬಳಸಿದ ಕನ್ನಡವು ಕಾದಂಬರಿಯ ಕಾಲದೇಶವನ್ನು ಸಮರ್ಥವಾಗಿ ಹಿಡಿದಿದೆ. |
650 ## - SUBJECT ADDED ENTRY--TOPICAL TERM | |
Topical term or geographic name entry element | Kannada Fiction |
9 (RLIN) | 25625 |
700 ## - ADDED ENTRY--PERSONAL NAME | |
Personal name | Ma Su Krishnamurthy |
9 (RLIN) | 25626 |
700 ## - ADDED ENTRY--PERSONAL NAME | |
Personal name | ಮ ಸು ಕೃಷ್ಣಮೂರ್ತಿ ಅನುವಾದ Tr |
9 (RLIN) | 25627 |
942 ## - ADDED ENTRY ELEMENTS (KOHA) | |
Source of classification or shelving scheme | Dewey Decimal Classification |
Koha item type | Book |
Withdrawn status | Lost status | Source of classification or shelving scheme | Damaged status | Not for loan | Collection code | Home library | Current library | Date acquired | Source of acquisition | Cost, normal purchase price | Total Checkouts | Full call number | Barcode | Date last seen | Cost, replacement price | Price effective from | Koha item type |
---|---|---|---|---|---|---|---|---|---|---|---|---|---|---|---|---|---|
Dewey Decimal Classification | Kannada | St Aloysius Library | St Aloysius Library | 03/12/2022 | Navakarnataka Publications Pvt.Ltd. | 360.00 | K894.3 HAJA | 075688 | 03/21/2022 | 450.00 | 03/21/2022 | Book |