Vijayanagara Saamraajya Mattu Samsthaanagala Samskrutika Charitre ವಿಜಯನಗರ ಸಾಮ್ರಾಜ್ಯ ಮತ್ತು ಸಂಸ್ಥಾನಗಳ ಸಾಂಸ್ಕೃತಿಕ ಚರಿತ್ರೆ (Record no. 222024)

000 -LEADER
fixed length control field 05261nam a22002297a 4500
005 - DATE AND TIME OF LATEST TRANSACTION
control field 20220325094632.0
008 - FIXED-LENGTH DATA ELEMENTS--GENERAL INFORMATION
fixed length control field 220325b ||||| |||| 00| 0 eng d
020 ## - INTERNATIONAL STANDARD BOOK NUMBER
International Standard Book Number 9789387135710
040 ## - CATALOGING SOURCE
Transcribing agency AL
041 ## - LANGUAGE CODE
Language code of text/sound track or separate title Kannada
082 ## - DEWEY DECIMAL CLASSIFICATION NUMBER
Edition number 23
Classification number 954.87K
Item number SOSV
100 ## - MAIN ENTRY--PERSONAL NAME
Personal name N Chinnaswamy Sosale ಎನ್ ಚಿನ್ನಸ್ವಾಮಿ ಸೋಸಲೆ
100 ## - MAIN ENTRY--PERSONAL NAME
9 (RLIN) 25806
245 ## - TITLE STATEMENT
Title Vijayanagara Saamraajya Mattu Samsthaanagala Samskrutika Charitre ವಿಜಯನಗರ ಸಾಮ್ರಾಜ್ಯ ಮತ್ತು ಸಂಸ್ಥಾನಗಳ ಸಾಂಸ್ಕೃತಿಕ ಚರಿತ್ರೆ
260 ## - PUBLICATION, DISTRIBUTION, ETC.
Place of publication, distribution, etc. Hampi
Name of publisher, distributor, etc. Kannada Viswavidyalaa
Date of publication, distribution, etc. 2021
300 ## - PHYSICAL DESCRIPTION
Extent 477 p.
Other physical details PB
Dimensions 21x14 cm.
365 ## - TRADE PRICE
Price type code BLCR-000132
Price amount ₹320.00
Currency code
Unit of pricing ₹400
Price note 20%
Price effective from 11-03-2022
520 ## - SUMMARY, ETC.
Summary, etc. ಭಾರತದ ಚರಿತ್ರೆಯಲ್ಲಿ ನಮ್ಮ ಕರುನಾಡಿಗೆ ವಿಶಿಷ್ಟ ಸ್ಥಾನವಿದೆ. ಇದಕ್ಕೆ ಕಾರಣ ಈ ನಾಡನಾಳ್ವಿಕೆ ಮಾಡಿ ಸಾಂಸ್ಕೃತಿಕವಾಗಿ ಶ್ರೀಮಂತಗೊಳಿಸಿದ ವಿವಿಧ ಕಾಲಘಟ್ಟದಲ್ಲಿನ ಸಾಮ್ರಾಜ್ಯ ಮತ್ತು ಸಂಸ್ಥಾನಗಳ ರಾಜ-ಮಹಾರಾಜರು ಕಾರಣರಾಗಿದ್ದಾರೆ. ಬಹುಮುಖ್ಯವಾಗಿ ಆಯಾಕಾಲದಲ್ಲಿ ಜೀವಿಸಿದ್ದ ಪಂಡಿತರು, ಸಾಹಿತಿಗಳು, ಶಿಲ್ಪ ಹಾಗೂ ಚಿತ್ರ ಕಲಾವಿದರು, ಕೃಷಿಕರು, ವಿಭಿನ್ನ ಶ್ರಮ ವೃತ್ತಿಯ ಜನಸಮುದಾಯದವರ ಕೊಡುಗೆ ಅಪಾರವಾಗಿದೆ. ಇಂದಿನ ಸಂದರ್ಭದಲ್ಲಿ ಚರಿತ್ರೆ ಅಧ್ಯಯನ ಮತ್ತು ರಚನೆ ಬಹುಸೂಕ್ಷ್ಮವಾದದ್ದು. ಆ ಸೂಕ್ಷ್ಮತೆ ಕೈತಪ್ಪಿದರೆ ಅದರ ಸಿದ್ಧಾಂತ ಸೂತ್ರ ಹರಿದ ಪಟದಂತಾಗುತ್ತದೆ ಎಂಬುದಕ್ಕೆ ಅನೇಕ ಜ್ವಲಂತ ನಿದರ್ಶನಗಳು ನಮ್ಮ ಮುಂದಿವೆ. ಸಮಕಾಲೀನ ಚರಿತ್ರೆಯನ್ನು ವಾಸ್ತವದ ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಬದುಕನ್ನು ಸರಳವಾಗಿ ಸ್ನೇಹಮನೋಭಾವನೆಯಿಂದ ಬೆಸೆಯುವ ಉಪಕರಣವಾಗಿ ಬಳಸಬೇಕು ಹಾಗೂ ಆ ಚರಿತ್ರೆಯು ವಾಸ್ತವ ಹಾಗೂ ಭವಿಷ್ಯದ ಬದುಕಿಗೆ ಸಂಪರ್ಕ ಕಲ್ಪಿಸುವ ಸೇತುವೆಯಾಗಬೇಕು ಎಂಬುದು ಚರಿತ್ರೆಕಾರರ ಆಶಯವೂ ಆಗಿದೆ. ಕನ್ನಡ ನಾಡಿನಲ್ಲಿ ವಿಜಯನಗರ ಸಾಮ್ರಾಜ್ಯದ ಚರಿತ್ರೆಗೆ ವಿಶೇಷ ಸ್ಥಾನವಿದೆ. ಇದಕ್ಕೆ ಕಾರಣ ಮಧ್ಯಕಾಲೀನ ಚರಿತ್ರೆ ರಚನೆಯಲ್ಲಿ ದೇಶ-ವಿದೇಶಗಳ ಚರಿತ್ರೆಕಾರರು ಅತ್ಯಂತ ಹೆಚ್ಚು ಗಮನ ಹರಿಸಿದ್ದು ಈ ಸಂಧರ್ಭದಲ್ಲಿನ ಸಾಂಸ್ಕೃತಿಕ ಪಲ್ಲಟಗಳ ಕುರಿತೇ ಎಂಬುದು ಕಾರಣವಾಗಿದೆ. ಮೇಲಿನ ಆಶಯದೊಂದಿಗೆ ರಚನೆಗೊಂಡಿರುವ ವಿಜಯನಗರ ಸಾಮ್ರಾಜ್ಯ ಮತ್ತು ಸಂಸ್ಥಾನಗಳ ಸಾಂಸ್ಕೃತಿಕ ಚರಿತ್ರೆ ಎಂಬ ಈ ಕೃತಿ ರಾಜ ಕೀಯೇತರವಾಗಿ ವಿಭಿನ್ನ ನಲೆಯಲ್ಲಿ ಸಾಂಸ್ಕೃತಿಕವಾದ ಚಾರಿತ್ರಿಕ ಅಂಶಗಳನ್ನು ಸಮಗ್ರವಾಗಿ ಚರ್ಚಿಸುತ್ತದೆ. ವಿಜಯನಗರ ಸಾಮ್ರಾಜ್ಯ ಹಾಗು ಇಕ್ಕೇರಿ, ಮೈಸೂರು ಸಂಸ್ಥಾನಗಳ ರಾಜಮಹಾರಾಜರ ಬಿರುದು-ಬಾವಲಿಗಳನ್ನು ಅವರ ದಂಡಯಾತ್ರೆ, ಯುದ್ಧ, ದಾಳಿಗಳನ್ನು ಹೊರತುಪಡಿಸಿ ಜನಕೇಂದ್ರಿತ ಸೂಕ್ಷ್ಮಸಂವೇದನೆಯ ಸಾಂಸ್ಕೃತಿಕ ಅಧ್ಯಯನಕ್ಕೆ ಓದುಗರನ್ನು ಈ ಕೃತಿ ತೊಡಗಿಸುತ್ತದೆ. ಇಂಥ ಬಹುಸೂಕ್ಷ್ಮ ವಸ್ತುವಿಷಯವನ್ನು ಕೇಂದ್ರವನ್ನಾಗಿಸಿಕೊಂಡು ಸಂಶೋಧನಾತ್ಮಕ ಕೃತಿಯನ್ನು ಸಿದ್ಧಪಡಿಸಿರುವ ಚರಿತ್ರೆ ವಿಭಾಗದ ಪ್ರಾಧ್ಯಾಪಕರಾದ ಪ್ರೊ, ಎನ್. ಚಿನ್ನಸ್ವಾಮಿ ಸೋಸಲೆ ಅವರಿಗೆ ಅಭಿನಂದನೆಗಳು,
650 ## - SUBJECT ADDED ENTRY--TOPICAL TERM
Topical term or geographic name entry element Vijayanagara Saamraajya Samskrutika Charitre ವಿಜಯನಗರ ಸಾಮ್ರಾಜ್ಯಸಾಂಸ್ಕೃತಿಕ ಚರಿತ್ರೆ
9 (RLIN) 25807
650 ## - SUBJECT ADDED ENTRY--TOPICAL TERM
Topical term or geographic name entry element Karnataka Itihasa ಕರ್ನಾಟಕ ಇತಿಹಾಸ
9 (RLIN) 25808
700 ## - ADDED ENTRY--PERSONAL NAME
Personal name SOSALE (Chinnaswamy N) ಸೋಸಲೆ (ಚಿನ್ನಸ್ವಾಮಿ ಎನ್ )
9 (RLIN) 25809
942 ## - ADDED ENTRY ELEMENTS (KOHA)
Source of classification or shelving scheme
Koha item type Book
Holdings
Withdrawn status Lost status Source of classification or shelving scheme Damaged status Not for loan Collection code Permanent Location Current Location Date acquired Source of acquisition Cost, normal purchase price Total Checkouts Full call number Barcode Date last seen Cost, replacement price Price effective from Koha item type
          History St Aloysius College (Autonomous) St Aloysius College (Autonomous) 03/12/2022 Navakarnataka Publications Pvt.Ltd. 320.00   954.87K SOSV 075698 03/25/2022 400.00 03/25/2022 Book

Powered by Koha