Karavali kathanagalu: ಕರಾವಳಿ ಕಥನಗಳು (Record no. 223384)

000 -LEADER
fixed length control field 05004nam a22002417a 4500
005 - DATE AND TIME OF LATEST TRANSACTION
control field 20220616155948.0
008 - FIXED-LENGTH DATA ELEMENTS--GENERAL INFORMATION
fixed length control field 220615b ||||| |||| 00| 0 eng d
020 ## - INTERNATIONAL STANDARD BOOK NUMBER
International Standard Book Number 9788195274956
040 ## - CATALOGING SOURCE
Transcribing agency Aloy
041 ## - LANGUAGE CODE
Language code of text/sound track or separate title kan
082 ## - DEWEY DECIMAL CLASSIFICATION NUMBER
Edition number 23
Classification number K894.3
Item number CHIK
100 ## - MAIN ENTRY--PERSONAL NAME
Personal name Chinnappa Gowda K: ಚಿನ್ನಪ್ಪ ಗೌಡ ಕೆ
100 ## - MAIN ENTRY--PERSONAL NAME
9 (RLIN) 43518
245 ## - TITLE STATEMENT
Title Karavali kathanagalu: ಕರಾವಳಿ ಕಥನಗಳು
260 ## - PUBLICATION, DISTRIBUTION, ETC.
Place of publication, distribution, etc. Mangaluru
Name of publisher, distributor, etc. Santa Aloysius Prakashana
Date of publication, distribution, etc. 2022
300 ## - PHYSICAL DESCRIPTION
Extent 299p.
Other physical details PB
Dimensions 21x14cm.
365 ## - TRADE PRICE
Source of price type code Kannada
Price amount 350.00
Currency code
Unit of pricing 350.00
520 ## - SUMMARY, ETC.
Summary, etc. ‘ಕರಾವಳಿ ಕಥನಗಳು’ ಡಾ.ಕೆ. ಚಿನ್ನಪ್ಪ ಗೌಡರ ಸಂಶೋಧನ ಲೇಖನಗಳ ಸಂಕಲನ. ಇಲ್ಲಿ ಪಾಡ್ದನಗಳು ಬಗೆದು ಕಟ್ಟಿದ ಲೋಕದೃಷ್ಟಿ, ತುಳುವಿನ ಅಜ್ಜಿಕಥೆಗಳು, ಕೆಲಸ ಮತ್ತು ಕುಣಿತದ ಹಾಡುಗಳು, ಉಳ್ಳಾಲ್ತಿಯ ಪರಂಪರೆ ಮತ್ತು ಇತಿಹಾಸ, ಹೊಸ ತುಳು ಕಾವ್ಯ, ತಿಳಿ ಹೇಳುವ ತುಳು ಕತೆಗಳು, ತುಳು ತಲೆ ಎತ್ತಿ ನಿಲ್ಲುವ ಬಗೆ (ಅನುವಾದ ಮೀಮಾಂಸೆಯ ಕುರಿತ ಲೇಖನ ಇದು) ಮತ್ತು ಯಕ್ಷಗಾನದ ಇತಿಹಾಸ ಕಟ್ಟುವ ಕಷ್ಟದ ಕೆಲಸ- ಹೀಗೆ ಮುನ್ನೂರು ಪುಟಗಳ ಈ ಪುಸ್ತಕದಲ್ಲಿ ಎಂಟು ಸುದೀರ್ಘ ಸಂಶೋಧನ ಲೇಖನಗಳಿವೆ. ಈ ಕೃತಿಗೆ ಪ್ರೊ. ಪುರುಷೋತ್ತಮ ಬಿಳಿಮಲೆಯವರ ಮುನ್ನುಡಿ ಇದ್ದು, ಇದು “ತುಳುವಿನ ಘನತೆ ಹೆಚ್ಚಿಸುವ ಕೃತಿ” ಎಂದಿದ್ದಾರೆ. ಲೇಖಕರಾದ ಚಿನ್ನಪ್ಪ ಗೌಡರು ಈ ಎಂಟೂ ಸಂಶೋಧನ ಪ್ರಬಂಧಗಳ ವ್ಯಾಪ್ತಿ-ಉದ್ದೇಶ ಮತ್ತು ಆಶಯವನ್ನು ‘ಕಥನ ಕಾರಣ’ ಎಂಬ ತಮ್ಮ ಮಾತುಗಳಲ್ಲಿ ಹಿಡಿದಿಟ್ಟಿರುವುದರಿಂದ ಈ ಪುಸ್ತಕ ಏನನ್ನು ಉದ್ದೇಶಿಸಿದ ಪುಸ್ತಕ ಮತ್ತು ಏನನ್ನು ಮಾಡುವ ಪುಸ್ತಕ ಎಂಬುದು ಆರಂಭದಲ್ಲೇ ಸ್ಪಷ್ಟವಾಗುತ್ತದೆ. ಸರಳ, ನೇರ ಮತ್ತು ವಿವರ-ವಿವರ-ವಿವರ ಇವು ಚಿನ್ನಪ್ಪರ ಮಾತು ಮತ್ತು ಬರವಣಿಗೆಯ ಮೂಲಮಾತೃಕೆಗಳು. ಬಹಳ ಡಿಸ್ಕ್ರಿಪ್ಟಿವ್ ಮತ್ತು ಅನಲೆಟಿಕಲ್ ಆಗಿರುವ ಈ ಪುಸ್ತಕದ ಎಲ್ಲ ಲೇಖನಗಳು ತುಳು ಜಾನಪದ ಮತ್ತು ಸಾಹಿತ್ಯದ ವಿದ್ಯಾರ್ಥಿಗಳನ್ನು ಗಮನದಲ್ಲಿರಿಸಿಕೊಂಡು ಬರೆದ ಲೇಖನಗಳು. ತುಳುಭಾಷೆ, ಜಾನಪದ ಮತ್ತು ಸಾಹಿತ್ಯ ಇವುಗಳ ಮೋಹಕ ಮತ್ತು ಮಾಯಕದ ಲೋಕವನ್ನು ಇಲ್ಲಿಯ ಎಂಟೂ ಲೇಖನಗಳು ಓದುಗರಿಗೆ ಪದರುಪದರಾಗಿ ಪರಿಚಯಿಸುತ್ತವೆ. ಓರ್ವ ಶಿಸ್ತುಬದ್ಧ ಸಂಶೋಧಕರಾಗಿರುವ ಚಿನ್ನಪ್ಪ ಗೌಡರು ತಮ್ಮ ಪ್ರತಿಯೊಂದು ಲೇಖನದಲ್ಲೂ ಲೇಖನದ ಉದ್ದೇಶ, ವ್ಯಾಪ್ತಿ, ಅಧ್ಯಯನ ಕ್ರಮ ಮತ್ತು ಅಧ್ಯಯನಕ್ಕಿರುವ ಮುಂದಿನ ಸಾಧ್ಯತೆ ಇವನ್ನು ಬಹಳ ಸ್ಪಷ್ಟವಾಗಿ ದಾಖಲಿಸುತ್ತಾರೆ. ಅಷ್ಟೇ ಮುಖ್ಯವಾದುದು ಅವರು ಮಾಡುವ ಸಾಹಿತ್ಯ ಸಮೀಕ್ಷೆಯೂ ಕೂಡ. ಇಲ್ಲಿಯ ಎಲ್ಲ ಲೇಖನಗಳಲ್ಲಿ ಮೊತ್ತಮೊದಲಿಗೆ ಆ ಅಧ್ಯಯನ ವಿಷಯಕ್ಕೆ ಸಂಬಂಧಿಸಿದಂತೆ ನಡೆದಿರುವ ಅಗಾಧ ಕೆಲಸಕಾರ್ಯಗಳ ಸಮೀಕ್ಷೆಯನ್ನು ಚಿನ್ನಪ್ಪರು ಎಷ್ಟು ಅಚ್ಚುಕಟ್ಟಾಗಿ ಮಾಡುತ್ತಾರೆ ಎಂದರೆ ಒಬ್ಬ ಸಂಶೋಧನಾರ್ಥಿ ತನ್ನ ಸಂಶೋಧನೆಯ ಆರಂಭದಲ್ಲಿ ಮಾಡಲೇಬೇಕಾದ ಅತ್ಯಂತ ಪ್ರಮುಖ ಕೆಲಸ ಯಾವುದು ಎಂಬುದನ್ನೂ ಇದು ಹೇಳುವಂತಿದೆ.
650 ## - SUBJECT ADDED ENTRY--TOPICAL TERM
Topical term or geographic name entry element Kannada Fiction: ಕನ್ನಡ ಕಾದಂಬರಿ
9 (RLIN) 42965
650 ## - SUBJECT ADDED ENTRY--TOPICAL TERM
Topical term or geographic name entry element Kannada Literature: ಕನ್ನಡ ಸಾಹಿತ್ಯ
9 (RLIN) 42966
650 ## - SUBJECT ADDED ENTRY--TOPICAL TERM
Topical term or geographic name entry element Kannada Novel
9 (RLIN) 42967
700 ## - ADDED ENTRY--PERSONAL NAME
Personal name GOWDA (Chinnappa K): ಗೌಡ (ಚಿನ್ನಪ್ಪ ಕೆ)
9 (RLIN) 42968
942 ## - ADDED ENTRY ELEMENTS (KOHA)
Source of classification or shelving scheme
Koha item type Donated Books
Holdings
Withdrawn status Lost status Source of classification or shelving scheme Damaged status Not for loan Collection code Permanent Location Current Location Date acquired Cost, normal purchase price Total Checkouts Full call number Barcode Date last seen Cost, replacement price Price effective from Koha item type Public note Date last checked out
          Kannada St Aloysius College (Autonomous) St Aloysius College (Autonomous) 06/13/2022 350.00   K894.3 CHIK D04805 06/15/2022 350.00 06/15/2022 Donated Books Donated by St Aloysius Prakashana  
          Kannada St Aloysius College (Autonomous) St Aloysius College (Autonomous) 06/13/2022 350.00 1 K894.3 CHIK D04806 07/26/2023 350.00 06/15/2022 Donated Books Donated by St Aloysius Prakashana 07/20/2023
          Kannada St Aloysius College (Autonomous) St Aloysius College (Autonomous) 06/13/2022 350.00   K894.3 CHIK D04807 06/15/2022 350.00 06/15/2022 Donated Books Donated by St Aloysius Prakashana  
          Kannada St Aloysius College (Autonomous) St Aloysius College (Autonomous) 06/13/2022 350.00   K894.3 CHIK D04808 06/15/2022 350.00 06/15/2022 Donated Books Donated by St Aloysius Prakashana  
          Kannada St Aloysius College (Autonomous) St Aloysius College (Autonomous) 06/13/2022 350.00   K894.3 CHIK D04809 06/15/2022 350.00 06/15/2022 Donated Books Donated by St Aloysius Prakashana  

Powered by Koha