Avibajitha Dakshina Kannadada Dalitha Chinthane (Record no. 231908)

MARC details
000 -LEADER
fixed length control field 05082nam a22002537a 4500
005 - DATE AND TIME OF LATEST TRANSACTION
control field 20241116121550.0
008 - FIXED-LENGTH DATA ELEMENTS--GENERAL INFORMATION
fixed length control field 241113b ||||| |||| 00| 0 eng d
020 ## - INTERNATIONAL STANDARD BOOK NUMBER
International Standard Book Number 9789392116247
040 ## - CATALOGING SOURCE
Transcribing agency AL
041 ## - LANGUAGE CODE
Language code of text/sound track or separate title Kannada
082 ## - DEWEY DECIMAL CLASSIFICATION NUMBER
Edition number 23
Classification number K894.301
Item number RAMA
100 ## - MAIN ENTRY--PERSONAL NAME
Personal name Ramesh Manjeshwara and others
100 ## - MAIN ENTRY--PERSONAL NAME
Personal name ರಮೇಶ್ ಮಂಜೇಶ್ವರ
100 ## - MAIN ENTRY--PERSONAL NAME
9 (RLIN) 185664
100 ## - MAIN ENTRY--PERSONAL NAME
9 (RLIN) 185665
245 ## - TITLE STATEMENT
Title Avibajitha Dakshina Kannadada Dalitha Chinthane
Remainder of title ಅವಿಭಜಿತ ದಕ್ಷಿಣ ಕನ್ನಡದ ದಲಿತ ಚಿಂತನೆ
260 ## - PUBLICATION, DISTRIBUTION, ETC.
Place of publication, distribution, etc. Mangaluru ಮಂಗಳೂರು
Name of publisher, distributor, etc. Aakrithi Aashaya Publications ಆಕೃತಿ ಆಶಯ ಪಬ್ಲಿಕೇಷನ್ಸ್
Date of publication, distribution, etc. 2023
300 ## - PHYSICAL DESCRIPTION
Extent 560 p.
Other physical details PB
Dimensions 21x14 cm.
365 ## - TRADE PRICE
Price type code BLCR-045
Price amount ₹520.00
Currency code
Unit of pricing ₹650.00
Price note 20%
Price effective from 11-11-2024
520 ## - SUMMARY, ETC.
Summary, etc. ಭಾರತದಲ್ಲಿ ದಲಿತ ಚಿಂತನೆ ವಿವಿಧ ದೃಷ್ಟಿಕೋನಗಳ ಬೌದ್ಧಿಕ, ಸಾಮಾಜಿಕ ಹಾಗೂ ರಾಜಕೀಯ ನೆಲೆಗಳ ಒಂದು ಸಂಯುಕ್ತ ಶಕ್ತಿ. ಡಾ. ಬಾಬಾ ಸಾಹೇಬರು ರೂಪಿಸಿದ ಸಮಗ್ರ ದರ್ಶನದ ಒಂದು ಭಾಗ ತನ್ನ ಸೈದ್ದಾಂತಿಕ ಪ್ರಖರತೆಯ ಪ್ರಭಾವದಿಂದ ದಲಿತ ಚಿಂತನೆಯಾಗಿ ಮೊಳಕೆಯೊಡೆಯಿತು. ಭಾರತದ ವಿವಿಧ ಭಾಗಗಳಲ್ಲಿ ೧೯೭೦ರ ದಶಕದ ನಂತರ ವ್ಯವಸ್ಥೆಯ ಅಸಮಾನತೆ, ಅಪಮಾನ, ಅನ್ಯಾಯ ಮತ್ತು ಶೋಷಣೆಗಳನ್ನು ಸೂಕ್ಷ್ಮವಾಗಿ ಗ್ರಹಿಸಿದ ಸಮಾನತೆಯ ಆಶಯದ ದಲಿತ ಮತ್ತು ದಲಿತೇತರ ಚಿಂತಕರು, ಸಾಹಿತಿಗಳು ಇದನ್ನು ಬೆಳೆಸಿದರು.

೧೯೮೭ರಿಂದ ಇಲ್ಲಿಯವರೆಗಿನ ಅವಿಭಜಿತ ದಕ್ಷಿಣ ಕನ್ನಡದ ದಲಿತ ಸಮಸ್ಯೆಗಳ ವಿವಿಧ ಆಯಾಮಗಳನ್ನು ಇದೇ ಭಾಗದ ದಲಿತ ಮತ್ತು ದಲಿತೇತರ ಲೇಖಕರು ವಿಶ್ಲೇಷಿಸಿ, ವ್ಯಾಖ್ಯಾನಿಸಿರುವ ಆಯ್ದ ಲೇಖನಗಳು ಇದರಲ್ಲಿವೆ. ಚಿಂತನೆಗಳಿಗೆ ಕಾಲಬದ್ಧತೆ ಮತ್ತು ಪ್ರದೇಶಬದ್ಧತೆ ಇರುವುದಿಲ್ಲ. ಇದೊಂದು ತಾಂತ್ರಿಕ ಮಾನದಂಡ ಅಷ್ಟೆ ಇಲ್ಲಿನ ಲೇಖನಗಳು ವಿವಿಧ ಜ್ಞಾನಶಿಸ್ತುಗಳನ್ನು ಒಳಗೊಂಡಿವೆ. ಇವುಗಳ ವಸ್ತುವಿಷಯ, ವಿವರಣೆ, ವಿಶ್ಲೇಷಣೆ, ತಾರ್ಕಿಕ ಬೆಳವಣಿಗೆ, ವ್ಯಾಖ್ಯಾನ ಮತ್ತು ಮೌಲ್ಯಮಾಪನಗಳು ವೈವಿಧ್ಯಮಯವಾಗಿವೆ. ದಲಿತ ಸಮಸ್ಯೆಯ ಆಳ ಅಗಲಗಳ ಸಂಕೀರ್ಣತೆಗಳನ್ನು ಗ್ರಹಿಸಿರುವ ಇವು ಅತಿ ಮಹತ್ವದ ತಾತ್ವಿಕ ಪ್ರಶ್ನೆಗಳನ್ನು ಎತ್ತಿವೆ. ಆಳವಾದ ಮತ್ತು ಗಂಭೀರವಾದ ಅಧ್ಯಯನದಿಂದ ಮೂಡಿವೆ. ವಿಷಯ ಗ್ರಹಿಕೆ ಹಾಗೂ ಮಂಡನೆಯಲ್ಲಿ ಸಾವಯವತೆಯಿದೆ. ಇವುಗಳ ಆಳದಲ್ಲಿ ಸಾಮಾಜಿಕ ನೆಲೆಯ ಸ್ವಾತಂತ್ರ್ಯ, ಸೋದರತೆ ಮತ್ತು ಸಮಾನತೆಯ ಆಶಯಗಳಿವೆ.

ಚಿಂತನೆಗಳ ಸ್ಥಗಿತತೆಯ ರಚನೆಯನ್ನು ಒಡೆದು, ಅವುಗಳ ಸ್ವರೂಪವನ್ನು ಬದಲಾಯಿಸುವುದು ಮತ್ತು ಹೊಸ ರಚನೆಗಳನ್ನು ಸೃಷ್ಟಿಸುವುದು ದಲಿತ ಚಿಂತನೆಯ ಕೇಂದ್ರ ಗುಣ. ಇಲ್ಲಿನ ಲೇಖನಗಳಲ್ಲಿ ಈ ಪ್ರಕ್ರಿಯಾತ್ಮಕ ಸೃಜನಶೀಲತೆಯ ಗುಣವಿದೆ. ಇದು ಹೆಮ್ಮೆಯ ಸಂಗತಿ. ಇದು ಅಧ್ಯಯನ ಯೋಗ್ಯ ಮತ್ತು ಸಂಗ್ರಹ ಯೋಗ್ಯ ಸಂಕಲನ. ಇಂತಹ ಮಹತ್ವದ ಸಂಕಲನವನ್ನು ಸಂಪಾದಿಸಿರುವ ಸಂಪಾದಕ ಬಳಗಕ್ಕೆ ಮತ್ತು ಇದನ್ನು ಪ್ರಕಟಿಸುತ್ತಿರುವ ಆಕೃತಿ ಆಶಯ ಪಬ್ಲಿಕೇಶನ್ಸ್‌ಗೆ ಅಭಿನಂದನೆಗಳು.

ಡಾ. ಬಿ.ಎಂ. ಪುಟ್ಟಯ್ಯ ಹಿರಿಯ ಪ್ರಾಧ್ಯಾಪಕರು, ಹಂಪಿ ಕನ್ನಡ ವಿಶ್ವವಿದ್ಯಾಲಯ
650 ## - SUBJECT ADDED ENTRY--TOPICAL TERM
Topical term or geographic name entry element A Collection of Articles on Dalit Thought by various writers
9 (RLIN) 185250
650 ## - SUBJECT ADDED ENTRY--TOPICAL TERM
Topical term or geographic name entry element Dalitha ದಲಿತ
9 (RLIN) 185275
700 ## - ADDED ENTRY--PERSONAL NAME
Personal name RAMESH MANJESHWARA ರಮೇಶ್ ಮಂಜೇಶ್ವರ
9 (RLIN) 185251
700 ## - ADDED ENTRY--PERSONAL NAME
Personal name SATHISH CHITRAPU ಸತೀಶ್ ಚಿತ್ರಾಪು
9 (RLIN) 185252
942 ## - ADDED ENTRY ELEMENTS (KOHA)
Source of classification or shelving scheme Dewey Decimal Classification
Koha item type Book
Holdings
Withdrawn status Lost status Source of classification or shelving scheme Damaged status Not for loan Collection code Home library Current library Date acquired Source of acquisition Cost, normal purchase price Total Checkouts Full call number Barcode Date last seen Cost, replacement price Price effective from Koha item type
Dewey Decimal Classification     Kannada St Aloysius Library St Aloysius Library 11/13/2024 Navakarnataka Publications Pvt Ltd Mangaluru-575001 520.00   K894.301 RAMA 077363 11/13/2024 650.00 11/13/2024 Book