Ikigai Payana (Record no. 231911)

MARC details
000 -LEADER
fixed length control field 05081nam a22002657a 4500
005 - DATE AND TIME OF LATEST TRANSACTION
control field 20250407123855.0
008 - FIXED-LENGTH DATA ELEMENTS--GENERAL INFORMATION
fixed length control field 241113b ||||| |||| 00| 0 eng d
020 ## - INTERNATIONAL STANDARD BOOK NUMBER
International Standard Book Number 9789390132751
040 ## - CATALOGING SOURCE
Transcribing agency AL
041 ## - LANGUAGE CODE
Language code of text/sound track or separate title Kannada
082 ## - DEWEY DECIMAL CLASSIFICATION NUMBER
Edition number 23
Classification number 158.1K
Item number GARI
100 ## - MAIN ENTRY--PERSONAL NAME
Personal name GARCIA (Hector) MIRALLES (Francesc)
100 ## - MAIN ENTRY--PERSONAL NAME
9 (RLIN) 207773
100 ## - MAIN ENTRY--PERSONAL NAME
Numeration ಹೆಕ್ಟರ್ ಗಾರ್ಸಿಯ ಮತ್ತು ಫ್ರಾನ್ಸಿಸ್ಕ್ ಮಿರೆಯೆಸ್
9 (RLIN) 207774
245 ## - TITLE STATEMENT
Title Ikigai Payana
Remainder of title ಇಕಿಗಾಯ್ ಪಯಣ:
260 ## - PUBLICATION, DISTRIBUTION, ETC.
Place of publication, distribution, etc. Pune
Name of publisher, distributor, etc. Wow Publishings Pvt.Ltd
Date of publication, distribution, etc. 2024
300 ## - PHYSICAL DESCRIPTION
Extent 218 p.
Other physical details PB
Dimensions 21.5x14 cm.
365 ## - TRADE PRICE
Price type code BLCR045
Price amount ₹196.00
Currency code
Unit of pricing ₹245.00
Price note 20%
Price effective from 11-11-2024
520 ## - SUMMARY, ETC.
Summary, etc. ‘ಇಕಿಗಾಯ್ ಪಯಣ’ ಎಂಬ ಈ ಕೃತಿಯಲ್ಲಿ, ಹೆಕ್ಟರ್ ಗಾರ್ಸಿಯ ಮತ್ತು ಫ್ರಾನ್ಸಿಸ್ಕ್ ಮಿರೆಯೆಸ್ ಎಂಬ ಈ ಇಬ್ಬರೂ ಲೇಖಕರು ‘ಇಕಿಗಾಯ್: ದೀರ್ಘ ಮತ್ತು ಸಂತಸಕರ ಜೀವನಕ್ಕೆ ಜಪಾನಿಯರ ಗುಟ್ಟು’ ಎಂಬ ಅಂತರಾಷ್ಟಿçÃಯ ಮಟ್ಟದಲ್ಲಿ ಉತ್ತಮವಾಗಿ ಮಾರಾಟಗೊಂಡ ತಮ್ಮ ಈ ಹಿಂದಿನ ಕೃತಿಯನ್ನು ಮತ್ತೊಂದು ಹೆಜ್ಜೆ ಮುಂದೆ ಒಯ್ದಿದ್ದಾರೆ. ಅದು ಹೇಗೆಂದರೆ ಹೊಸ ಹೊಸ ಹವ್ಯಾಸಗಳನ್ನು ರೂಢಿಸಿಕೊಳ್ಳುವುದು ಮತ್ತು ನಿಮ್ಮ ಹಿತವಲಯದಿಂದಾಚೆಗೆ ಹೆಜ್ಚೆ ಇರಿಸುವುದು, ಇಂತಹ ಪ್ರಾಯೋಗಿಕ ಕಸರತ್ತುಗಳ ಮುಖಾಂತರ ನಿಮ್ಮದೇ ಇಕಿಗಾಯ್‌ನ್ನು ಕಂಡುಕೊಳ್ಳುವುದು.<br/>ಇಕಿಗಾಯ್ ಎಂಬುದು, ನಮ್ಮ ಗಾಢ ಅನುರಕ್ತಿ, ಹಂಬಲ (ನಾವೇನನ್ನು ಪ್ರೀತಿಸುತ್ತೇವೊ ಅದು), ನಮ್ಮ ಉದ್ದಿಷ್ಟ ಕಾರ್ಯ (ಏನನ್ನು ನಾವು ಕೊಡುಗೆಯಾಗಿ ನೀಡಲು ಆಶಿಸುತ್ತೇವೊ ಅದು), ನಮ್ಮ ಪ್ರವೃತ್ತಿ (ಜಗತ್ತಿಗೆ ನಾವು ಅರ್ಪಿಸಬೇಕಿರುವ ಉಡುಗೊರೆ) ಹಾಗೂ ನಮ್ಮ ಉದ್ಯೋಗ(ನಮ್ಮ ಗಾಢ ಅನುರಕ್ತಿಗಳು ಮತ್ತು ಪ್ರತಿಭೆಗಳು ಜೀವನೋಪಾಯಕ್ಕೊಂದು ದಾರಿಯಾಗಬಲ್ಲವು) ಇವೆಲ್ಲವೂ ಸಂಧಿಸಿ ನಮಗೊಂದು ವೈಯಕ್ತಿಕ ಅರ್ಥ ನೀಡುವ ಜಾಗ. ನೀವು ಒಂದು ಸಮತೋಲನದ ಜೀವನವನ್ನನುಭವಿಸಲು ಶಕ್ಯವಾಗುವಂತೆ ಈ ಎಲ್ಲಾ ಮೂಲಧಾತುಗಳನ್ನು ಒಗ್ಗೂಡಿಸುವಲ್ಲಿ ಈ ಪುಸ್ತಕ ನಿಮಗೆ ಸಹಾಯ ಮಾಡುತ್ತದೆ.<br/>ನಮ್ಮ ಇಕಿಗಾಯ್ ಎಂಬುದು ಬದಲಾವಣೆಗೆ ತೀರ ಸಾಮ್ಯವಾದುದ್ದು: ಅದು ನಾವು ಬದುಕಿನ ಯಾವ ಹಂತದಲ್ಲಿದ್ದೇವೆAಬುದರ ಮೇಲೆ ಅವಲಂಬಿಸಿ ಪರಿವರ್ತಿತವಾಗುವ ಒಂದು ನಿಯತಾಂಕ. ನಾವು ‘ಅಸ್ತಿತ್ವದಲ್ಲಿರುವುದರ ಕಾರಣ/ಹೇತು’ ಅಂದರೆ ನಮ್ಮ ಇಕಿಗಾಯ್ ಎಂಬುದೇನಿದೆಯೋ ಅದು ನಮಗೆ ೧೫ ವರ್ಷವಾಗಿದ್ದಾಗ ಇದ್ದುದ್ದರ ಮಟ್ಟದಲ್ಲೇ ನಮಗೆ ಎಪ್ಪತ್ತು ವರ್ಷವಾದಾಗಲೂ ಇರುವುದಿಲ್ಲ. ಮೂರು ವಿಭಾಗಗಳ ಮುಖಾಂತರ, ಈ ಪುಸ್ತಕವು ಅದನ್ನು ಒಪ್ಪಿಕೊಂಡು ಅಪ್ಪಿಕೊಳ್ಳುವಲ್ಲಿ ನಿಮಗೆ ಸಹಾಯ ಮಾಡುತ್ತದೆ- ನೀವು ನಿಮ್ಮ ವರ್ತಮಾನ ಕಾಲವನ್ನು ಸುಖವಾಗಿ ಅನುಭವಿಸುವ ಸಲುವಾಗಿ, ನಿಮ್ಮ ಭೂತಕಾಲವನ್ನು ಅರ್ಥೈಸಿಕೊಳ್ಳಲು ಸಹಾಯ ಮಾಡುತ್ತಾ, ನಿಮ್ಮ ಭವಿಷ್ಯವನ್ನು ಸಂಪೂರ್ಣವಾಗಿ ಬದಲಾಯಿಸುವಲ್ಲಿ ಒಂದು ಸಾಧನವಾಗಿ ಕೆಲಸಗೈವುದು.
650 ## - SUBJECT ADDED ENTRY--TOPICAL TERM
Topical term or geographic name entry element Applied Psychology
9 (RLIN) 185570
650 ## - SUBJECT ADDED ENTRY--TOPICAL TERM
Topical term or geographic name entry element A Practical guide to find happiness and purpose the Japanese way
9 (RLIN) 185725
650 ## - SUBJECT ADDED ENTRY--TOPICAL TERM
Topical term or geographic name entry element Baalinalli Santasa Mattu Uddeshavannu Kandukolluva Japaniyara Prayogika Maargadarshi
9 (RLIN) 207769
650 ## - SUBJECT ADDED ENTRY--TOPICAL TERM
Topical term or geographic name entry element ಬಾಳಿನಲ್ಲಿ ಸಂತಸ ಮತ್ತು ಉದ್ದೇಶವನ್ನು ಕಂಡುಕೊಳ್ಳುವ ಜಪಾನಿಯರ ಪ್ರಾಯೋಗಿಕ ಮಾರ್ಗದರ್ಶಿ
9 (RLIN) 207770
700 ## - ADDED ENTRY--PERSONAL NAME
Personal name Ramalingegowda (J)
9 (RLIN) 185289
942 ## - ADDED ENTRY ELEMENTS (KOHA)
Source of classification or shelving scheme Dewey Decimal Classification
Koha item type Book
Holdings
Withdrawn status Lost status Source of classification or shelving scheme Damaged status Not for loan Collection code Home library Current library Date acquired Source of acquisition Cost, normal purchase price Total Checkouts Full call number Barcode Date last seen Date last checked out Cost, replacement price Price effective from Koha item type
    Dewey Decimal Classification     Psychology St Aloysius Library St Aloysius Library 11/13/2024 Navakarnataka Publications Pvt. Ltd. Mangaluru-575001 196.00 1 158.1K GARI 077379 06/30/2025 01/31/2025 245.00 11/13/2024 Book