Bharatiya Prajnavahini: Ananda Kumaraswami (Record no. 233660)

MARC details
000 -LEADER
fixed length control field 03977nam a22002057a 4500
005 - DATE AND TIME OF LATEST TRANSACTION
control field 20250407104946.0
008 - FIXED-LENGTH DATA ELEMENTS--GENERAL INFORMATION
fixed length control field 250118b ||||| |||| 00| 0 eng d
040 ## - CATALOGING SOURCE
Transcribing agency AL
041 ## - LANGUAGE CODE
Language code of text/sound track or separate title Kannada
082 ## - DEWEY DECIMAL CLASSIFICATION NUMBER
Edition number 23
Classification number K894.8
Item number PANB
100 ## - MAIN ENTRY--PERSONAL NAME
Personal name S Suryaprakash Pandit
100 ## - MAIN ENTRY--PERSONAL NAME
9 (RLIN) 207708
100 ## - MAIN ENTRY--PERSONAL NAME
Numeration ಎಸ್ ಸೂರ್ಯಪ್ರಕಾಶ ಪಂಡಿತ್
9 (RLIN) 207709
245 ## - TITLE STATEMENT
Title Bharatiya Prajnavahini: Ananda Kumaraswami
Remainder of title ಭಾರತೀಯ ಪ್ರಜ್ಞಾವಾಹಿನಿ: ಆನಂದ ಕುಮಾರಸ್ವಾಮಿ
260 ## - PUBLICATION, DISTRIBUTION, ETC.
Place of publication, distribution, etc. Bangalore
Name of publisher, distributor, etc. Abhijnana
Date of publication, distribution, etc. 2022
300 ## - PHYSICAL DESCRIPTION
Extent 121 p.
Other physical details PB
Dimensions 17.5x12 cm.
365 ## - TRADE PRICE
Price type code BLCR-000067
Price amount ₹120.00
Currency code
Unit of pricing ₹150.00
Price note 20%
Price effective from 13-01-2025
520 ## - SUMMARY, ETC.
Summary, etc. ಸೂರ್ಯಪ್ರಕಾಶ್ ಪಂಡಿತ್ ಅವರ ‘ಭಾರತೀಯ ಪ್ರಜ್ಞಾವಾಹಿನಿ ಆನಂದ ಕುಮಾರಸ್ವಾಮಿ’ ಕೃತಿಯು ಭಾರತೀಯ ಸಾಂಪ್ರದಾಯಿಕ ಕಲೆ ಜ್ಞಾನದ ಒಂದು ಸ್ರೋತವೇ ಆಗಿತ್ತು ಎಂಬುದನ್ನು ತಿಳಿಸುತ್ತದೆ. ವ್ಯಕ್ತಿಯನ್ನು ಪರಿವರ್ತಿಸುವಷ್ಟು ಶಕ್ತವಾಗಿದೆ ಎಂದರಿತ ಆನಂದ ಕುಮಾರಸ್ವಾಮಿ ಸ್ವತಃ ಅದರ ಬಹುಮುಖ್ಯ ವಕ್ತಾರರಾದರು. ಅವರು ಭಾರತೀಯ ಕಲೆಯನ್ನು ಗ್ರಹಿಸಿದ್ದು ‘ಫಿಲಸಾಫಿಯಾ ಪೆರೆನ್ನಿಸ್’ ಎಂಬ ಪರಿಕಲ್ಪನೆಯ ಬೆಳಕಿನಲ್ಲಿ. ‘ಫಿಲಸಾಫಿಯಾ ಪೆರೆನ್ನಿಸ್’ ಪ್ರಕಾರ ಒಂದು ಸಾಂಪ್ರದಾಯಿಕ ಕಲೆ ಸೌಂದರ್ಯಾನುಭೂತಿಗೆ ಕಾರಣವಾಗುವ ಕೃತಿಯಷ್ಟೇ ಅಲ್ಲ, ಅದೊಂದು ಮರೆವಿಗೆ ಸಂದ ಜನ್ಮಭೂಮಿಯನ್ನು ನೆನಪಿಗೆ ತಂದುಕೊಡಬಲ್ಲ ಸ್ಫೂರ್ತಿಮೂಲವಾಗಿದೆ. ‘ನಾನು ಯಾವುದೇ ನೂತನ ತತ್ತ್ವವನ್ನಾಗಲೀ, ನನ್ನದೆ ಸಿದ್ಧಾಂತವನ್ನಾಗಲೀ ಮಂಡಿಸುತ್ತಿಲ್ಲ. ನಿರ್ವಿಕಾರಸತ್ಯವೆಂದು ನಾನು ತಿಳಿದುಕೊಂಡಿರುವುದನ್ನು ಅರ್ಥಮಾಡಿಕೊಳ್ಳಲು ಜೀವನದುದ್ದಕ್ಕೂ ಪ್ರಯತ್ನಿಸುವುದಷ್ಟೆ ನನ್ನ ಕೆಲಸ. ಇದರಲ್ಲೂ, ಮೊದಲನೆಯ ಆದ್ಯತೆಯೆಂದರೆ ನನ್ನ ಆತ್ಮೋನ್ನತಿಯೇ; ಅನಂತರದಲ್ಲಿ ಈ ನನ್ನ ಫಲಿತಾಂಶಗಳನ್ನು ಬೇರೆಯವರೂ ಬಳಸಿಕೊಳ್ಳಬಹುದಷ್ಟೆ. ನನ್ನ ದೃಷ್ಟಿಯಲ್ಲಿ ಕೆಲವು ಸೂತ್ರಗಳು, ಸಿದ್ಧಾಂತಗಳು, ಮೌಲ್ಯಗಳು ಪ್ರಶ್ನಾತೀತವಾದಂಥವು. ನನ್ನ ಆಸಕ್ತಿಯಿರುವುದು ಹೊಸ ಹೊಸದಾದ ಸಿದ್ಧಾಂತಗಳನ್ನು ಕುರಿತು ಚಿಂತಿಸುವುದರಲ್ಲಿ ಅಲ್ಲ, ನಿದಿಧ್ಯಾಸನದಲ್ಲಿ’ ಎಂಬ ಮಾತುಗಳು ಅವರ ವಿಶಿಷ್ಟ ಚಿಂತನಕ್ರಮದ ಮೇಲೆ ಬೆಳಕು ಚೆಲ್ಲುತ್ತವೆ. ಸೂರ್ಯಪ್ರಕಾಶ ಪಂಡಿತ್ ಬರೆದಿರುವ ‘ಭಾರತೀಯ ಪ್ರಜ್ಞಾವಾಹಿನಿ ಆನಂದ ಕುಮಾರಸ್ವಾಮಿ’ ಎಂಬ ಈ ಪುಸ್ತಕ ಅವರ ಕೆಲವು ಅಪೂರ್ವ ವಿಚಾರಗಳ ವ್ಯಾಖ್ಯಾನವಾಗಿರುವುದರಿಂದ ಓದುಗರಿಗೊಂದು ಉತ್ತಮ ಪ್ರವೇಶಿಕೆಯಾಗಿದೆ.
650 ## - SUBJECT ADDED ENTRY--TOPICAL TERM
Topical term or geographic name entry element Life and Teachings
9 (RLIN) 194014
942 ## - ADDED ENTRY ELEMENTS (KOHA)
Source of classification or shelving scheme Dewey Decimal Classification
Koha item type Book
Holdings
Withdrawn status Lost status Source of classification or shelving scheme Damaged status Not for loan Collection code Home library Current library Date acquired Source of acquisition Cost, normal purchase price Total Checkouts Full call number Barcode Date last seen Cost, replacement price Price effective from Koha item type
    Dewey Decimal Classification     Kannada St Aloysius Library St Aloysius Library 01/16/2025 Navakarnataka Publications Pvt Ltd Mangaluru-575001 120.00   K894.8 PANB 077524 01/18/2025 150.00 01/18/2025 Book