Image from Google Jackets

G K mastarara pranaya prasanga. ಜಿ ಕೆ ಮಾಸ್ತರರ ಪ್ರಣಯ ಪ್ರಸಂಗ

By: Material type: TextTextLanguage: Kannada Publication details: Sagara Akshara Prakashana 19923Description: 64Subject(s): DDC classification:
  • K894.3 CHAJ
Summary: ಚಂದ್ರಶೇಖರ ಕಂಬಾರರ ಕಿರುಕಾದಂಬರಿ ’ಜೀಕೆ ಮಾಸ್ತರರ ಪ್ರಣಯ ಪ್ರಸಂಗ’. ಪ್ರೀತಿ-ಪ್ರೇಮ-ಪ್ರಣಯ ಪ್ರಸಂಗವನ್ನು ನವಿರಾದ ಭಾಷೆಯಲ್ಲಿ ಚಿತ್ರಿತವಾಗಿದೆ. ವಿದ್ಯಾರ್ಥಿಗಳಿಗೆ ಪ್ರಿಯರಾಗಿದ್ದ ಜೀಕೆ ಮಾಸ್ತರರು ಪ್ರೀತಿಯ ಸುಳಿಗೆ ಸಿಲುಕಿದ ಪ್ರಸಂಗ ಕಥಾಹಂದರದಲ್ಲಿದೆ. ಕಾದಂಬರಿಯ ಒಂದು ಭಾಗ ಅದರ ಸ್ವರೂಪವನ್ನು ನೀಡುತ್ತದೆ. ’ಪ್ರೇಮಕ್ಕೆ ದಿವ್ಯಶಕ್ತಿಯನ್ನಿತ್ತು ಅದನ್ನು ಮಾನವ ಹೃದಯದಲ್ಲಿಟ್ಟ ಶಿವಲಿಂಗ ದೇವರ ಮಹಿಮೆಗೆ ಶರಣು ಹೇಳೋಣ. ಒಣ ನೆಲದಲ್ಲಿ ನೀರು ಚಿಮ್ಮೋದನ್ನು, ಉಸುಕಿನಲ್ಲಿ ಹಸಿರಾಡೋದನ್ನು, ಕಲ್ಲು ಕರಗುವುದನ್ನು ನಾವು ಪವಾಡ ಎನ್ನುತ್ತೇವೆ. ಜೀಕೆ ಮಾಸ್ತರರ ಹೃದಯದಲ್ಲಿ, ಅದು ಅಂಥ ವಯಸ್ಸಾದ ಹೃದಯದಲ್ಲಿ, ಪ್ರೇಮ ಪಲ್ಲವಿಸಿದ್ದನ್ನ, ಅದು ಹಾಹಾ ಅನ್ನುವುದರೊಳಗೆ ಹಬ್ಬಿ ಹೂ ಬಿಟ್ಟದ್ದನ್ನ ಪವಾಡವೇ ಎಂದು ನಾವು ಹೇಳಬಯಸುತ್ತೇವೆ..’
Tags from this library: No tags from this library for this title. Log in to add tags.
Star ratings
    Average rating: 0.0 (0 votes)
Holdings
Item type Current library Collection Call number Status Barcode
Book Book St Aloysius Library Kannada K894.3 CHAJ (Browse shelf(Opens below)) Available 051748
Total holds: 0

ಚಂದ್ರಶೇಖರ ಕಂಬಾರರ ಕಿರುಕಾದಂಬರಿ ’ಜೀಕೆ ಮಾಸ್ತರರ ಪ್ರಣಯ ಪ್ರಸಂಗ’. ಪ್ರೀತಿ-ಪ್ರೇಮ-ಪ್ರಣಯ ಪ್ರಸಂಗವನ್ನು ನವಿರಾದ ಭಾಷೆಯಲ್ಲಿ ಚಿತ್ರಿತವಾಗಿದೆ. ವಿದ್ಯಾರ್ಥಿಗಳಿಗೆ ಪ್ರಿಯರಾಗಿದ್ದ ಜೀಕೆ ಮಾಸ್ತರರು ಪ್ರೀತಿಯ ಸುಳಿಗೆ ಸಿಲುಕಿದ ಪ್ರಸಂಗ ಕಥಾಹಂದರದಲ್ಲಿದೆ. ಕಾದಂಬರಿಯ ಒಂದು ಭಾಗ ಅದರ ಸ್ವರೂಪವನ್ನು ನೀಡುತ್ತದೆ.

’ಪ್ರೇಮಕ್ಕೆ ದಿವ್ಯಶಕ್ತಿಯನ್ನಿತ್ತು ಅದನ್ನು ಮಾನವ ಹೃದಯದಲ್ಲಿಟ್ಟ ಶಿವಲಿಂಗ ದೇವರ ಮಹಿಮೆಗೆ ಶರಣು ಹೇಳೋಣ. ಒಣ ನೆಲದಲ್ಲಿ ನೀರು ಚಿಮ್ಮೋದನ್ನು, ಉಸುಕಿನಲ್ಲಿ ಹಸಿರಾಡೋದನ್ನು, ಕಲ್ಲು ಕರಗುವುದನ್ನು ನಾವು ಪವಾಡ ಎನ್ನುತ್ತೇವೆ. ಜೀಕೆ ಮಾಸ್ತರರ ಹೃದಯದಲ್ಲಿ, ಅದು ಅಂಥ ವಯಸ್ಸಾದ ಹೃದಯದಲ್ಲಿ, ಪ್ರೇಮ ಪಲ್ಲವಿಸಿದ್ದನ್ನ, ಅದು ಹಾಹಾ ಅನ್ನುವುದರೊಳಗೆ ಹಬ್ಬಿ ಹೂ ಬಿಟ್ಟದ್ದನ್ನ ಪವಾಡವೇ ಎಂದು ನಾವು ಹೇಳಬಯಸುತ್ತೇವೆ..’

There are no comments on this title.

to post a comment.