Local cover image
Local cover image
Image from Google Jackets

Navila dani. ನವಿಲ ದನಿ.

By: Material type: TextTextLanguage: Kannada Publication details: Bengaluru Vi Si Sampada 1999Description: vii,89Subject(s): DDC classification:
  • K894.1 NARN
Summary: ಮಾತು ಬರುವುದು ಎಂದು ಮಾತಾಡುವುದು ಬೇಡ; ಒಂದು ಮಾತಿಗೆ ಎರಡು ಅರ್ಥವುಂಟು. ಎದುರಿಗಿರುವವ ಕೂಡ ಮಾತ ಬಲ್ಲವ ಗೆಳೆಯ; ಬರಿದೆ ಆಡುವ ಮಾತಿಗರ್ಥವಿಲ್ಲ. ಕಡಲ ತಟಿಯಲಿ ತರುಣ ಬಲೆಯ ಬೀಸಿದ್ದಾನೆ; ಮೀನು ಬೇಳುವ ತನಕ ಕಾಯ ಬೇಕು. ಮೀನ ಹೊರೆಯನು ಹೊತು ಮನೆಗೆ ಬಂದಿದ್ದಾನೆ; ಹುಡುಕುತ್ತಲಿಹನವನು ಮುತ್ತಿಗಾಗಿ. ಮಾತು ಮುತ್ತೆನ್ನುವುದು ಬಲ್ಲವರ ಉಕ್ತಿ; ಬಿಡು. ಮೀನಿನಿಂದಲು ನಮಗೆ ಲಾಭವುಂಟು. ಮುತ್ತ ಹುಡುಕಲು ಹೋಗಿ ಮೀನತಂದಿದ್ದಾನೆ. ಅವನ ದುಡಿಮೆಗೆ ಕೂಡ ಅರ್ಥವುಂಟು. ಮನೆಗೆ ಬಂದಾಗವನ ಮಡದಿ ಮೆಲ್ಲನೆ ನಕ್ಕು ಮುತ್ತಕೊಟ್ಟಳು ಅವನ ಹಸಿದ ತುಟಿಗೆ. ಹೃದಯವನು ಕಲಕಿತ್ತು ಅವಳ ಮೌನದ ಮುತ್ತು. ಮುತ್ತು ಸಿಕ್ಕಿತು ಎಂದು ನಕ್ಕವನು. - ಕೆ ಎಸ್ ನರಸಿಂಹಸ್ವಾಮಿ
Tags from this library: No tags from this library for this title. Log in to add tags.
Star ratings
    Average rating: 0.0 (0 votes)

ಮಾತು ಬರುವುದು ಎಂದು ಮಾತಾಡುವುದು ಬೇಡ; ಒಂದು ಮಾತಿಗೆ ಎರಡು ಅರ್ಥವುಂಟು. ಎದುರಿಗಿರುವವ ಕೂಡ ಮಾತ ಬಲ್ಲವ ಗೆಳೆಯ; ಬರಿದೆ ಆಡುವ ಮಾತಿಗರ್ಥವಿಲ್ಲ. ಕಡಲ ತಟಿಯಲಿ ತರುಣ ಬಲೆಯ ಬೀಸಿದ್ದಾನೆ; ಮೀನು ಬೇಳುವ ತನಕ ಕಾಯ ಬೇಕು. ಮೀನ ಹೊರೆಯನು ಹೊತು ಮನೆಗೆ ಬಂದಿದ್ದಾನೆ; ಹುಡುಕುತ್ತಲಿಹನವನು ಮುತ್ತಿಗಾಗಿ. ಮಾತು ಮುತ್ತೆನ್ನುವುದು ಬಲ್ಲವರ ಉಕ್ತಿ; ಬಿಡು. ಮೀನಿನಿಂದಲು ನಮಗೆ ಲಾಭವುಂಟು. ಮುತ್ತ ಹುಡುಕಲು ಹೋಗಿ ಮೀನತಂದಿದ್ದಾನೆ. ಅವನ ದುಡಿಮೆಗೆ ಕೂಡ ಅರ್ಥವುಂಟು. ಮನೆಗೆ ಬಂದಾಗವನ ಮಡದಿ ಮೆಲ್ಲನೆ ನಕ್ಕು ಮುತ್ತಕೊಟ್ಟಳು ಅವನ ಹಸಿದ ತುಟಿಗೆ. ಹೃದಯವನು ಕಲಕಿತ್ತು ಅವಳ ಮೌನದ ಮುತ್ತು. ಮುತ್ತು ಸಿಕ್ಕಿತು ಎಂದು ನಕ್ಕವನು. - ಕೆ ಎಸ್ ನರಸಿಂಹಸ್ವಾಮಿ

There are no comments on this title.

to post a comment.

Click on an image to view it in the image viewer

Local cover image