Local cover image
Local cover image
Amazon cover image
Image from Amazon.com
Image from Google Jackets

Bharatadallondu sunkada beli ಭಾರತದಲ್ಲೊಂದು ಸುಂಕದ ಬೇಲಿ

By: Contributor(s): Material type: TextTextLanguage: Kannada Publication details: Bengaluru - 2016Description: xi,154ISBN:
  • 8175310766
Subject(s): DDC classification:
  • K894.4 MOXB
Summary: ಭಾರತದಲ್ಲೊಂದು ಸುಂಕದ ಬೇಲಿ' ಇತಿಹಾಸ ಬರಹದ ಪುಸ್ತಕವಿದು. ಲೇಖಕ ರಾಯ್‌ ಮ್ಯಾಕ್ಸ್ಹಾಮ್‌ ರಚಿಸಿದ್ದಾರೆ. ಈ ಪುಸ್ತಕದ ಕನ್ನಡನುವಾದವನ್ನು ಲೇಖಕ ಎಸ್.‌ ನರೇಂದ್ರಕುಮಾರ್‌ ಮಾಡಿದ್ದಾರೆ. ಸುಮಾರು ಮೂರೂವರೆ ಶತಮಾನಗಳಷ್ಟು ದೀರ್ಘಕಾಲ ಭಾರತದಲ್ಲಿದ್ದ ಬ್ರಿಟಿಷರು ತಾವಿದ್ದಷ್ಟೂ ಕಾಲವೂ ಬಗೆಬಗೆಯಾಗಿ ಇಲ್ಲಿಯ ಸಂಪತ್ತನ್ನು ಕೊಳ್ಳೆ ಹೊಡೆದರು. ಬ್ರಿಟನ್ನಿನ ಅಂದಿನ ವೈಭವವೆಲ್ಲ ಭಾರತೀಯರ ಬೆವರಿನ ಫಲ; ಆ ವಿಲಾಸ-ವೈಭೋಗಗಳಿಗೆ ರಂಗುತುಂಬಿದ್ದು ಬ್ರಿಟಿಷರು ಹೀರಿದ ಭಾರತೀಯರ ರಕ್ತ! ಬ್ರಿಟಿಷರು ಭಾರತೀಯರನ್ನು ದೋಚುವುದಕ್ಕಾಗಿಯೇ ಅನೇಕ ಕಾನೂನುಗಳನ್ನು ಜಾರಿಗೊಳಿಸಿದರು; ವಿವಿಧ ಬಗೆಯ ತೆರಿಗೆಗಳನ್ನು ವಿಧಿಸಿದರು. ದಿನಬಳಕೆಯ ಅಗತ್ಯವಸ್ತುವಾದ ಉಪ್ಪಿನ ಮೇಲೂ ಸುಂಕ ಹೇರಿದರು; ಉಪ್ಪಿನ ಸಾಗಾಟವನ್ನು ನಿರ್ಬಂಧಿಸಿದರು. ಉಪ್ಪಿನ ಸಾಗಾಟದ ಮೇಲೆ ಹದ್ದಿನ ಕಣ್ಣಿಡಲು ನಿರ್ದಾಕ್ಷಿಣ್ಯವಾಗಿ ಕಂದಾಯ ವಸೂಲಿ ಮಾಡಲು; ದಕ್ಷಿಣ ಮತ್ತು ಪಶ್ಚಿಮ ಭಾರತದಿಂದ ಪೂರ್ವೋತ್ತರ ಭಾರತಕ್ಕೆ ಉಪ್ಪಿನ ಮುಕ್ತ ಸಾಗಾಟ ನಡೆಯುವುದನ್ನು ತಪ್ಪಿಸಲು ಮುಳ್ಳುಕಂಟಿಗಳಿಂದ ದಟ್ಟ ಪೊದೆಗಳಿಂದ ಕೂಡಿದ 2500 ಮೈಲು ಉದ್ದದ ಸುಂಕದ ಬೇಲಿಯನ್ನು ರೂಪಿಸಿದರು. ಈ ಬೇಲಿಯ ಇಕ್ಕೆಲಗಳಲ್ಲಿ ಕಾವಲಿಗೆಂದು ಸುಮಾರು ಹನ್ನೆರಡು ಸಾವಿರ ಸಿಬ್ಬಂದಿಯನ್ನು ನಿಯೋಜಿಸಿದ್ದರು. ಇಂಥದ್ದೊಂದು ಬೃಹತ್ತಾದ ಬೇಲಿಯ ಜಾಡುಹಿಡಿದು ಹೊರಟ ಬ್ರಿಟಿಷ್ ಪ್ರಜೆ ರಾಯ್ ಮ್ಯಾಕ್ಸ್‌ಹ್ಯಾಮ್ ದಾಖಲಿಸಿದ ಅಪೂರ್ವ ಅನುಭವಗಳ ಸಂಗ್ರಹ ರೂಪ ’ಭಾರತದಲ್ಲೊಂದು ಸುಂಕದ ಬೇಲಿ’ ಎಂದು ಈ ಕೃತಿಯ ಕುರಿತು ಇಲ್ಲಿ ವಿವರಿಸಲಾಗಿದೆ. This is the story of a quest, sparked by the chance purchase in a London bookshop of some memoirs by a nineteenth-century British civil servant. The memoirs referred in passing to a great hedge that by the 1850s ran for 1,500 miles, planted by the East India Company as part of a "customs line" which divided India from the Himalayas to Orissa. Guarded by 12,000 men to extort the hated Salt Tax, it was one of the greatest constructions in history and added significantly to the sum of human misery in India, yet it appears in almost no history books and today seems completely forgotten in both Britain and India. Incredulous that such a gargantuan enterprise could have disappeared from memory, Roy Moxham set off to India to find out whether any part of it still stood. Over three years of travel and research, the author unraveled the story behind the hedge and its place in the Raj.--From publisher description.
Tags from this library: No tags from this library for this title. Log in to add tags.
Star ratings
    Average rating: 0.0 (0 votes)
Holdings
Item type Current library Collection Call number Status Barcode
Book Book St Aloysius Library Kannada K894.4 MOXB (Browse shelf(Opens below)) Available 071286
Total holds: 0

ಭಾರತದಲ್ಲೊಂದು ಸುಂಕದ ಬೇಲಿ' ಇತಿಹಾಸ ಬರಹದ ಪುಸ್ತಕವಿದು. ಲೇಖಕ ರಾಯ್‌ ಮ್ಯಾಕ್ಸ್ಹಾಮ್‌ ರಚಿಸಿದ್ದಾರೆ. ಈ ಪುಸ್ತಕದ ಕನ್ನಡನುವಾದವನ್ನು ಲೇಖಕ ಎಸ್.‌ ನರೇಂದ್ರಕುಮಾರ್‌ ಮಾಡಿದ್ದಾರೆ. ಸುಮಾರು ಮೂರೂವರೆ ಶತಮಾನಗಳಷ್ಟು ದೀರ್ಘಕಾಲ ಭಾರತದಲ್ಲಿದ್ದ ಬ್ರಿಟಿಷರು ತಾವಿದ್ದಷ್ಟೂ ಕಾಲವೂ ಬಗೆಬಗೆಯಾಗಿ ಇಲ್ಲಿಯ ಸಂಪತ್ತನ್ನು ಕೊಳ್ಳೆ ಹೊಡೆದರು. ಬ್ರಿಟನ್ನಿನ ಅಂದಿನ ವೈಭವವೆಲ್ಲ ಭಾರತೀಯರ ಬೆವರಿನ ಫಲ; ಆ ವಿಲಾಸ-ವೈಭೋಗಗಳಿಗೆ ರಂಗುತುಂಬಿದ್ದು ಬ್ರಿಟಿಷರು ಹೀರಿದ ಭಾರತೀಯರ ರಕ್ತ! ಬ್ರಿಟಿಷರು ಭಾರತೀಯರನ್ನು ದೋಚುವುದಕ್ಕಾಗಿಯೇ ಅನೇಕ ಕಾನೂನುಗಳನ್ನು ಜಾರಿಗೊಳಿಸಿದರು; ವಿವಿಧ ಬಗೆಯ ತೆರಿಗೆಗಳನ್ನು ವಿಧಿಸಿದರು. ದಿನಬಳಕೆಯ ಅಗತ್ಯವಸ್ತುವಾದ ಉಪ್ಪಿನ ಮೇಲೂ ಸುಂಕ ಹೇರಿದರು; ಉಪ್ಪಿನ ಸಾಗಾಟವನ್ನು ನಿರ್ಬಂಧಿಸಿದರು. ಉಪ್ಪಿನ ಸಾಗಾಟದ ಮೇಲೆ ಹದ್ದಿನ ಕಣ್ಣಿಡಲು ನಿರ್ದಾಕ್ಷಿಣ್ಯವಾಗಿ ಕಂದಾಯ ವಸೂಲಿ ಮಾಡಲು; ದಕ್ಷಿಣ ಮತ್ತು ಪಶ್ಚಿಮ ಭಾರತದಿಂದ ಪೂರ್ವೋತ್ತರ ಭಾರತಕ್ಕೆ ಉಪ್ಪಿನ ಮುಕ್ತ ಸಾಗಾಟ ನಡೆಯುವುದನ್ನು ತಪ್ಪಿಸಲು ಮುಳ್ಳುಕಂಟಿಗಳಿಂದ ದಟ್ಟ ಪೊದೆಗಳಿಂದ ಕೂಡಿದ 2500 ಮೈಲು ಉದ್ದದ ಸುಂಕದ ಬೇಲಿಯನ್ನು ರೂಪಿಸಿದರು. ಈ ಬೇಲಿಯ ಇಕ್ಕೆಲಗಳಲ್ಲಿ ಕಾವಲಿಗೆಂದು ಸುಮಾರು ಹನ್ನೆರಡು ಸಾವಿರ ಸಿಬ್ಬಂದಿಯನ್ನು ನಿಯೋಜಿಸಿದ್ದರು. ಇಂಥದ್ದೊಂದು ಬೃಹತ್ತಾದ ಬೇಲಿಯ ಜಾಡುಹಿಡಿದು ಹೊರಟ ಬ್ರಿಟಿಷ್ ಪ್ರಜೆ ರಾಯ್ ಮ್ಯಾಕ್ಸ್‌ಹ್ಯಾಮ್ ದಾಖಲಿಸಿದ ಅಪೂರ್ವ ಅನುಭವಗಳ ಸಂಗ್ರಹ ರೂಪ ’ಭಾರತದಲ್ಲೊಂದು ಸುಂಕದ ಬೇಲಿ’ ಎಂದು ಈ ಕೃತಿಯ ಕುರಿತು ಇಲ್ಲಿ ವಿವರಿಸಲಾಗಿದೆ. This is the story of a quest, sparked by the chance purchase in a London bookshop of some memoirs by a nineteenth-century British civil servant. The memoirs referred in passing to a great hedge that by the 1850s ran for 1,500 miles, planted by the East India Company as part of a "customs line" which divided India from the Himalayas to Orissa. Guarded by 12,000 men to extort the hated Salt Tax, it was one of the greatest constructions in history and added significantly to the sum of human misery in India, yet it appears in almost no history books and today seems completely forgotten in both Britain and India. Incredulous that such a gargantuan enterprise could have disappeared from memory, Roy Moxham set off to India to find out whether any part of it still stood. Over three years of travel and research, the author unraveled the story behind the hedge and its place in the Raj.--From publisher description.

There are no comments on this title.

to post a comment.

Click on an image to view it in the image viewer

Local cover image