Muntada kela putagalu: Sarasvathibai rajavade avara baduku mattu baraha ಮುಂತಾದ ಕೆಲ ಪುಟಗಳು: ಸರಸ್ವತಿ ಬಾಯಿ ರಾಜವಾಡೆ ಅವರ ಬದುಕು ಮತ್ತು ಬರಹ
Material type:
- K894.9 VAIM
Item type | Current library | Collection | Call number | Status | Barcode | |
---|---|---|---|---|---|---|
![]() |
St Aloysius Library | Kannada | K894.9 VAIM (Browse shelf(Opens below)) | Available | 063010 |
Browsing St Aloysius Library shelves, Collection: Kannada Close shelf browser (Hides shelf browser)
ಓದುಗರಿಗೆ ಅಪರಿಚಿತವೇ ಆಗಿದ್ದ ಹಳೆ ತಲೆಮಾರಿನ ಪ್ರತಿಭಾವಂತ ಬರಹಗಾರ್ತಿಯೊಬ್ಬರ ಜೀವನ ಸಾಧನೆಗಳನ್ನು ತೆರೆದು ತೋರಿಸುವ ಮೂಲಕ ಕನ್ನಡದ ಕಥನದಲ್ಲಿ ಕಣ್ಮರೆಯಾಗಿದ್ದ ಕೊಂಡಿಯೊಂದನ್ನು ಈ ಕೃತಿಯು ಸಮಕಾಲೀನ ಸಾಹಿತ್ಯ ಸಂಸ್ಕ ತಿಗೆ ಜೋಡಿಸುತ್ತದೆ. ಮಾತ್ರವಲ್ಲ, ಈ ಪುಸ್ತಕದಲ್ಲಿ ವೈದೇಹಿಯವರು ಸರಸ್ವತಿಬಾಯಿ ರಾಜವಾಡೆಯವರ ಭೂತಕಾಲದ ವೃತ್ತಾಂತಗಳಿಗೆ ಕಿವಿಯಾಗಿ, ಮತ್ತು ಅವರ ಕೊನೆಗಾಲದ ವರ್ತಮಾನದ ಜೀವನಕ್ರಮಕ್ಕೆ ಪ್ರತ್ಯಕ್ಷ ಸಾಕ್ಷಿಯೂ ಆಗಿ, ಇವೆರಡರ ದ್ವಂದ್ವಾತ್ಮಕ ಗ್ರಹಿಕೆಯಲ್ಲಿ ಪ್ರಸ್ತುತ ಕಥನವನ್ನು ಕಟ್ಟಿದ್ದಾರೆ. ರಾಗದಿಂದ ವಿರಾಗದೆಡೆಗೆ ಸಾಗಿದ ರಾಜವಾಡೆಯವರ ಬದುಕಿನ ನಡೆಯು ಆಯಾ ಘಟ್ಟಗಳಲ್ಲಿ ನಡೆಸಿದ ವ್ಯಾಪಾರವಿಸ್ಮಯಗಳನ್ನು ಸೂಕ್ಷ ವಾಗಿ ಗ್ರಹಿಸುವ ಮೂಲಕ ಎರಡು ಬಗೆಯ ಕೆಲಸಗಳನ್ನು ವೈದೇಹಿ ಏಕಕಾಲಕ್ಕೆ ಮಾಡಿದ್ದಾರೆ -- ಒಂದು, ಆ ಕಾಲದ ಮಹಿಳೆಯರ ಸ್ಥಿತಿಗತಿಗಳ ಸಂವೇದನಾಶೀಲ ದಾಖಲಾತಿ ಮತ್ತು ಆ ಒತ್ತಡಗಳ ನಡುವೆಯೇ ರೂಪುಗೊಂಡ ಅನನ್ಯವ್ಯಕ್ತಿತ್ವವೊಂದರ ಅವಲೋಕನ; ಇನ್ನೊಂದು, ಆ ಪ್ರಕ್ರಿಯೆಯ ಮೂಲಕ ಅರಳಿದ ಅಭಿವ್ಯಕ್ತಿ ಮಾದರಿಯ ಅನಾವರಣ.
There are no comments on this title.