Yeppattu Tirugatagalu: ಎಪ್ಪತ್ತು ತಿರುಗಾಟಗಳು

By: Soorikumeru K Govinda Bhat: ಸೂರಿಕುಮೇರು ಕೆ ಗೋವಿಂದ ಭಟ್Contributor(s): SOORIKUMERU (K Govinda Bhat): ಸೂರಿಕುಮೇರು (ಕೆ ಗೋವಿಂದ ಭಟ್)Material type: TextTextLanguage: Kannada Publisher: Mangaluru St Aloysious Prakashana 2021Description: xx,242 p. PB 21x14 cmISBN: 8195274994Subject(s): Yakshagana: ಯಕ್ಷಗಾನ | Folklore: ಜಾನಪದDDC classification: 398.2K Summary: ಎಪ್ಪತ್ತು ತಿರುಗಾಟಗಳು’ ಕೃತಿಯು ಸೂರಿಕುಮೇರು ಕೆ. ಗೋವಿಂಧ ಭಟ್ ಅವರ ಯಕ್ಷಗಾನ ಕ್ಷೇತ್ರದ ಕುರಿತ ಬರವಣಿಗೆಯಾಗಿದೆ. ಕೃತಿಗೆ ಬೆನ್ನುಡಿ ಬರೆದಿರುವ ಲಕ್ಷ್ಮೀಶ ತೋಳ್ಪಾಡಿ ಅವರು, ಈ ಕಥನದ ಉದ್ದಕ್ಕೆ ತಾನು ಹೊಟ್ಟೆಪಾಡಿಗಾಗಿ ಯಕ್ಷಗಾನಕ್ಕೆ ಬಂದವನು ಎಂಬ ಮಾತನ್ನು ಗೋವಿಂದಣ್ಣ ಹೇಳುತ್ತಲೇ ಬಂದಿದ್ದಾರೆ, ಮರೆಯದೆ. ಇಷ್ಟು ದೊಡ್ಡ ಕಲಾವಿದ ಈ ಮಾತನ್ನು ಮತ್ತೆ ಮತ್ತೆ ಹೇಳುತ್ತಿರುವುದು ಅವರು ಕಲಿತ ಬದುಕಿನ ಪಾಠವೂ ಜೊತೆಗೆ ಕಲೆಯ ಪಾಠವೂ ಹೌದಾಗಿದೆ ಎಂದಿದ್ದಾರೆ. ಕಲೆಯ ಪಾಠ ಹೇಗೆಂದರೆ ಸದೃಶ್ಯವಾದದ್ದು ಭಾವದ ಉತ್ಕಟತೆಗೆ ನೆರವಾಗುವುದು ಮಾತ್ರವಲ್ಲ ವಿದೃಶ್ಯವಾದದ್ದು ತನ್ನದೇ ರೀತಿಯಲ್ಲಿ ನೆರವಾಗಬಲ್ಲುದು ಎಂಬ ಪಾಠ ಒಂದು ಉದಾಹರಣೆಯಾಗಿದೆ. ವಿದುರನಲ್ಲಿಗೆ ಕೃಷ್ಣ ಬಂದಿದ್ದಾನೆ. ತನ್ನ ಇಷ್ಟದೈವವೇ ತನ್ನಲ್ಲಿಗೆ ನಡೆದು ಬಂದುದನ್ನು ನೋಡಿ ವಿದುರ ಭಾವಸಮಾಧಿಯನ್ನು ಅನುಭವಿಸುತ್ತ ಆನಂದದ ಉತ್ಕಟತೆಯಲ್ಲಿ ಕೃಷ್ಣನನ್ನು ಬಗೆಬಗೆಯಾಗಿ ಸ್ತುತಿಸುತ್ತಾನೆ. ಹಾಡಿ ಹೊಗಳುತ್ತಾನೆ. ಆಗ ದೇವರ ದೇವ ಕೃಷ್ಣ ಮಾತನಾಡುವ ಪರಿ ಇದು; “ಹಸಿದು ನಾವೈತಂದರೀಪರಿ ಮಸಗಿ ಕುಣಿದಾಡಿದೊಡೆ ತನಗೆ ತಣಿವಹುದೆ?” ’ ಈ ಪರಿ ಸ್ತುತಿಸಿದರೆ ಹಸಿವಡಗುವುದೆ?’, ’ನಾಚಿಸದಿರೈ ವಿದುರ’- ಇಂಥಾ ಮಾತುಗಳು. ಇವು ಎಂಥಾ ಮಾತುಗಳು! ಭಕ್ತಿಯ ಆವೇಶಕ್ಕೆ ಭಗವಂತನು ಸ್ಪಂದಿಸುವ ಈ ರೀತಿ ಕಲೆಯ ಉಚ್ಚಾಂಕವೇ ಆಗಿದೆ. ಅಂದರೆ ಭಕ್ತನನ್ನು ಮೆಲ್ಲಗೆ ಇಲ್ಲಿನ ವಾಸ್ತವಕ್ಕೆ ಎಳೆಯುವಂಥಾ ಮಾತುಗಳು ಮತ್ತೆ ಪ್ರೀತಿಯ ಅಲೆಗಳನ್ನು ಹೆದ್ದೆರೆಗಳಾಗಿಸುತ್ತವೆ. ಆದುದರಿಂದಲೇ ಗೋವಿಂದ ಭಟ್ಟರು ತಮ್ಮದು ‘ಹೊಟ್ಟೆಯ ಪಾಡು’ ಎಂದರೆ ಅದು ಒಂದು ಮುಖ. ‘ಕಲೆ’ ಯೇ ತನ್ನ ಹಸಿವನ್ನು ತಣಿಯಿಸಲು ಇವರನ್ನು ಬಳಿಗೆ ಎಳೆದುಕೊಂಡಿತು ಎಂದರೆ ಅದು ಇನ್ನೊಂದು ಮುಖ ಎನ್ನುತ್ತಾರೆ
List(s) this item appears in: New Arrivals - January | New Arrivals - February 2022 | New Arrivals - March 2022 | New Arrivals - April 2022 | New Arrivals - May 2022 | New Arrivals - June 2022 | New Arrivals - July 2022 | College Publications
Tags from this library: No tags from this library for this title. Log in to add tags.
    Average rating: 0.0 (0 votes)
Item type Current location Collection Call number Status Notes Date due Barcode Item holds
Book Book St Aloysius College (Autonomous)
Kannada 398.2K SOOE (Browse shelf) Available Donated by St Aloysius Prakashana D04776
Book Book St Aloysius College (Autonomous)
Kannada 398.2K SOOE (Browse shelf) Available Donated by St Aloysius Prakashana D04777
Book Book St Aloysius College (Autonomous)
Kannada 398.2K SOOE (Browse shelf) Available Donated by St Aloysius Prakashana D04778
Book Book St Aloysius College (Autonomous)
Kannada 398.2K SOOE (Browse shelf) Available Donated by St Aloysius Prakashana D04779
Book Book St Aloysius College (Autonomous)
Kannada 398.2K SOOE (Browse shelf) Available Donated by St Aloysius Prakashana D04780
Total holds: 0

ಎಪ್ಪತ್ತು ತಿರುಗಾಟಗಳು’ ಕೃತಿಯು ಸೂರಿಕುಮೇರು ಕೆ. ಗೋವಿಂಧ ಭಟ್ ಅವರ ಯಕ್ಷಗಾನ ಕ್ಷೇತ್ರದ ಕುರಿತ ಬರವಣಿಗೆಯಾಗಿದೆ. ಕೃತಿಗೆ ಬೆನ್ನುಡಿ ಬರೆದಿರುವ ಲಕ್ಷ್ಮೀಶ ತೋಳ್ಪಾಡಿ ಅವರು, ಈ ಕಥನದ ಉದ್ದಕ್ಕೆ ತಾನು ಹೊಟ್ಟೆಪಾಡಿಗಾಗಿ ಯಕ್ಷಗಾನಕ್ಕೆ ಬಂದವನು ಎಂಬ ಮಾತನ್ನು ಗೋವಿಂದಣ್ಣ ಹೇಳುತ್ತಲೇ ಬಂದಿದ್ದಾರೆ, ಮರೆಯದೆ. ಇಷ್ಟು ದೊಡ್ಡ ಕಲಾವಿದ ಈ ಮಾತನ್ನು ಮತ್ತೆ ಮತ್ತೆ ಹೇಳುತ್ತಿರುವುದು ಅವರು ಕಲಿತ ಬದುಕಿನ ಪಾಠವೂ ಜೊತೆಗೆ ಕಲೆಯ ಪಾಠವೂ ಹೌದಾಗಿದೆ ಎಂದಿದ್ದಾರೆ. ಕಲೆಯ ಪಾಠ ಹೇಗೆಂದರೆ ಸದೃಶ್ಯವಾದದ್ದು ಭಾವದ ಉತ್ಕಟತೆಗೆ ನೆರವಾಗುವುದು ಮಾತ್ರವಲ್ಲ ವಿದೃಶ್ಯವಾದದ್ದು ತನ್ನದೇ ರೀತಿಯಲ್ಲಿ ನೆರವಾಗಬಲ್ಲುದು ಎಂಬ ಪಾಠ ಒಂದು ಉದಾಹರಣೆಯಾಗಿದೆ. ವಿದುರನಲ್ಲಿಗೆ ಕೃಷ್ಣ ಬಂದಿದ್ದಾನೆ. ತನ್ನ ಇಷ್ಟದೈವವೇ ತನ್ನಲ್ಲಿಗೆ ನಡೆದು ಬಂದುದನ್ನು ನೋಡಿ ವಿದುರ ಭಾವಸಮಾಧಿಯನ್ನು ಅನುಭವಿಸುತ್ತ ಆನಂದದ ಉತ್ಕಟತೆಯಲ್ಲಿ ಕೃಷ್ಣನನ್ನು ಬಗೆಬಗೆಯಾಗಿ ಸ್ತುತಿಸುತ್ತಾನೆ. ಹಾಡಿ ಹೊಗಳುತ್ತಾನೆ. ಆಗ ದೇವರ ದೇವ ಕೃಷ್ಣ ಮಾತನಾಡುವ ಪರಿ ಇದು; “ಹಸಿದು ನಾವೈತಂದರೀಪರಿ ಮಸಗಿ ಕುಣಿದಾಡಿದೊಡೆ ತನಗೆ ತಣಿವಹುದೆ?” ’ ಈ ಪರಿ ಸ್ತುತಿಸಿದರೆ ಹಸಿವಡಗುವುದೆ?’, ’ನಾಚಿಸದಿರೈ ವಿದುರ’- ಇಂಥಾ ಮಾತುಗಳು. ಇವು ಎಂಥಾ ಮಾತುಗಳು! ಭಕ್ತಿಯ ಆವೇಶಕ್ಕೆ ಭಗವಂತನು ಸ್ಪಂದಿಸುವ ಈ ರೀತಿ ಕಲೆಯ ಉಚ್ಚಾಂಕವೇ ಆಗಿದೆ. ಅಂದರೆ ಭಕ್ತನನ್ನು ಮೆಲ್ಲಗೆ ಇಲ್ಲಿನ ವಾಸ್ತವಕ್ಕೆ ಎಳೆಯುವಂಥಾ ಮಾತುಗಳು ಮತ್ತೆ ಪ್ರೀತಿಯ ಅಲೆಗಳನ್ನು ಹೆದ್ದೆರೆಗಳಾಗಿಸುತ್ತವೆ. ಆದುದರಿಂದಲೇ ಗೋವಿಂದ ಭಟ್ಟರು ತಮ್ಮದು ‘ಹೊಟ್ಟೆಯ ಪಾಡು’ ಎಂದರೆ ಅದು ಒಂದು ಮುಖ. ‘ಕಲೆ’ ಯೇ ತನ್ನ ಹಸಿವನ್ನು ತಣಿಯಿಸಲು ಇವರನ್ನು ಬಳಿಗೆ ಎಳೆದುಕೊಂಡಿತು ಎಂದರೆ ಅದು ಇನ್ನೊಂದು ಮುಖ ಎನ್ನುತ್ತಾರೆ

There are no comments on this title.

to post a comment.

Click on an image to view it in the image viewer


Powered by Koha