Amazon cover image
Image from Amazon.com
Image from Google Jackets

Noor Inayat Khan: Nazi Horatada Ardr kavya ನೂರ್ ಇನಾಯತ್ : ನಾಝಿ ಹೋರಾಟದ ಆರ್ದ್ರ ಕಾವ್ಯ

By: Contributor(s): Material type: TextTextLanguage: Kannada Publication details: Shivamogga Aharnishi Prakashana 2020Description: 180 p. PB 21x13.5 cmISBN:
  • 9789384501365
DDC classification:
  • 23 940.53K MANN
Summary: ನೂರ್ ಇನಾಯತ್ ಖಾನ್’ ಪತ್ರಕರ್ತ, ಲೇಖಕ ಚಂದ್ರಶೇಖರ್ ಮಂಡೆಕೋಲು ಅವರ ಕೃತಿ. ಎರಡನೆ ಮಹಾಯುದ್ಧದಲ್ಲಿ ಇಂಗ್ಲೆಂಡ್ ನಗರವನ್ನು ವಶಪಡಿಸಿಕೊಂಡಾಗ ಹಿಟ್ಲರ್ ನ ನಾಜಿ ಪಡೆಗಳ ವಿರುದ್ಧ ಹೋರಾಡಿದ ಗೂಢಚಾರಿಣಿ ಹಾಗೂ ಮೈಸೂರು ಹುಲಿ ಟಿಪ್ಪು ಸುಲ್ತಾನ್ ವಂಶಸ್ಥೆ ನೂರ್ ಇನಾಯತ್ ಖಾನ್ ಅವರ ಬದುಕಿನ ಚಿತ್ರಣವನ್ನು ಈ ಕೃತಿ ಕಟ್ಟಿಕೊಡುತ್ತದೆ. ಚರಿತ್ರೆ ಸಂಗೀತ ಮತ್ತು ದರ್ಶನಗಳನ್ನು ವಸಾಹತುಶಾಹಿ ಆಳ್ವಿಕೆಯ ವಿದ್ಯಮಾನಗಳ ಚೌಕಟ್ಟಿನಲ್ಲಿಟ್ಟು ಕಾಣಿಸುವುದರಿಂದ ಈ ಕೃತಿಯು ಏಕಕಾಲಕ್ಕೆ ಕಲೆ, ತತ್ವಶಾಸ್ತ್ರ, ರಾಜಕಾರಣ ಹಾಗೂ ಚರಿತ್ರೆಯ ಕೃತಿಯಾಗಿದೆ ಎನ್ನುತ್ತಾರೆ ಹಿರಿಯ ಲೇಖಕ, ಚಿಂತಕ ರಹಮತ್ ತರೀಕೆರೆ. ಗಂಡು ಹೆಣ್ಣಿನ ಪ್ರೇಮ, ವ್ಯಕ್ತಿಗಳ ಅನುಭಾವದ ಸಾಧನೆ ಹಾಗೂ ಸಂಗೀತದ ಅಭಿರುಚಿಗಳನ್ನು ಒಂದು ಕೇಂದ್ರಕ್ಕೆ ತರುತ್ತದೆ. ಈ ಮೂಲಕ ಭಾರತದ ಧಾರ್ಮಿಕ ಹಾಗೂ ಕಲಾತ್ಮಕ ಸಾಮರಸ್ಯದ ಅಪೂರ್ವ ಪರಂಪರೆಯನ್ನು ಕಾಣಿಸುತ್ತದೆ. ಈ ಪರಂಪರೆಯ ಒಳಗಿನ ಮಾನವೀಯ ಸಂಬಂಧಗಳನ್ನು ಶೋಧಿಸುತ್ತದೆ. ಈ ಕಾರಣಕ್ಕಾಗಿ ಈ ಕೃತಿ ಸಾಂಸ್ಕೃತಿಕ ಪಠ್ಯವೂ ಆಗಿದೆ. ರಾಜ ಮಹಾರಾಜರ ಕ್ಲಾಸಿಕಲ್ ಚರಿತ್ರೆಯು ಅವಗಣಿಸಿರುವ ಅಜ್ಞಾತರೂ, ಮಹತ್ವದವರೂ ಮಹಿಳೆಯರ ಮೇಲೆ ಕಟ್ಟುತ್ತಿರುವ ಈ ಚರಿತ್ರೆಯ ಸಾಂಪ್ರದಾಯಿಕ ಚರಿತ್ರೆಯನ್ನು ಬೇರೊಂದು ಕಣ್ಣೋಟದಲ್ಲಿ ನೋಡಲು ಪ್ರೇರೇಪಿಸುತ್ತದೆ.
Tags from this library: No tags from this library for this title. Log in to add tags.
Star ratings
    Average rating: 0.0 (0 votes)

ನೂರ್ ಇನಾಯತ್ ಖಾನ್’ ಪತ್ರಕರ್ತ, ಲೇಖಕ ಚಂದ್ರಶೇಖರ್ ಮಂಡೆಕೋಲು ಅವರ ಕೃತಿ. ಎರಡನೆ ಮಹಾಯುದ್ಧದಲ್ಲಿ ಇಂಗ್ಲೆಂಡ್ ನಗರವನ್ನು ವಶಪಡಿಸಿಕೊಂಡಾಗ ಹಿಟ್ಲರ್ ನ ನಾಜಿ ಪಡೆಗಳ ವಿರುದ್ಧ ಹೋರಾಡಿದ ಗೂಢಚಾರಿಣಿ ಹಾಗೂ ಮೈಸೂರು ಹುಲಿ ಟಿಪ್ಪು ಸುಲ್ತಾನ್ ವಂಶಸ್ಥೆ ನೂರ್ ಇನಾಯತ್ ಖಾನ್ ಅವರ ಬದುಕಿನ ಚಿತ್ರಣವನ್ನು ಈ ಕೃತಿ ಕಟ್ಟಿಕೊಡುತ್ತದೆ.
ಚರಿತ್ರೆ ಸಂಗೀತ ಮತ್ತು ದರ್ಶನಗಳನ್ನು ವಸಾಹತುಶಾಹಿ ಆಳ್ವಿಕೆಯ ವಿದ್ಯಮಾನಗಳ ಚೌಕಟ್ಟಿನಲ್ಲಿಟ್ಟು ಕಾಣಿಸುವುದರಿಂದ ಈ ಕೃತಿಯು ಏಕಕಾಲಕ್ಕೆ ಕಲೆ, ತತ್ವಶಾಸ್ತ್ರ, ರಾಜಕಾರಣ ಹಾಗೂ ಚರಿತ್ರೆಯ ಕೃತಿಯಾಗಿದೆ ಎನ್ನುತ್ತಾರೆ ಹಿರಿಯ ಲೇಖಕ, ಚಿಂತಕ ರಹಮತ್ ತರೀಕೆರೆ.
ಗಂಡು ಹೆಣ್ಣಿನ ಪ್ರೇಮ, ವ್ಯಕ್ತಿಗಳ ಅನುಭಾವದ ಸಾಧನೆ ಹಾಗೂ ಸಂಗೀತದ ಅಭಿರುಚಿಗಳನ್ನು ಒಂದು ಕೇಂದ್ರಕ್ಕೆ ತರುತ್ತದೆ. ಈ ಮೂಲಕ ಭಾರತದ ಧಾರ್ಮಿಕ ಹಾಗೂ ಕಲಾತ್ಮಕ ಸಾಮರಸ್ಯದ ಅಪೂರ್ವ ಪರಂಪರೆಯನ್ನು ಕಾಣಿಸುತ್ತದೆ. ಈ ಪರಂಪರೆಯ ಒಳಗಿನ ಮಾನವೀಯ ಸಂಬಂಧಗಳನ್ನು ಶೋಧಿಸುತ್ತದೆ. ಈ ಕಾರಣಕ್ಕಾಗಿ ಈ ಕೃತಿ ಸಾಂಸ್ಕೃತಿಕ ಪಠ್ಯವೂ ಆಗಿದೆ. ರಾಜ ಮಹಾರಾಜರ ಕ್ಲಾಸಿಕಲ್ ಚರಿತ್ರೆಯು ಅವಗಣಿಸಿರುವ ಅಜ್ಞಾತರೂ, ಮಹತ್ವದವರೂ ಮಹಿಳೆಯರ ಮೇಲೆ ಕಟ್ಟುತ್ತಿರುವ ಈ ಚರಿತ್ರೆಯ ಸಾಂಪ್ರದಾಯಿಕ ಚರಿತ್ರೆಯನ್ನು ಬೇರೊಂದು ಕಣ್ಣೋಟದಲ್ಲಿ ನೋಡಲು ಪ್ರೇರೇಪಿಸುತ್ತದೆ.

There are no comments on this title.

to post a comment.