Chennabhairadevi:Karimenasina Raniya Akalanka Charite ಚೆನ್ನಭೈರಾದೇವಿ : ಕರಿಮೆಣಸಿನ ರಾಣಿಯ ಅಕಳಂಕ ಚರಿತೆ

By: Gajanana Sharma ಗಜಾನನ ಶರ್ಮContributor(s): GAJANANA SHARMAMaterial type: TextTextLanguage: Kannada Publisher: Bengaluru Ankita Pustaka 2021Description: 431 p. PB 21x14 cmISBN: 9789395113125Subject(s): Kadambari ಕಾದಂಬರಿDDC classification: K894.3 Summary: ಲೇಖಕ ಡಾ. ಗಜಾನನ ಶರ್ಮ ಅವರು ಬರೆದ ಐತಿಹಾಸಿಕ ಕಾದಂಬರಿ "ಚೆನ್ನಭೈರಾದೇವಿ". ದಕ್ಷಿಣ ಕೊಂಕಣ ಹಾಗೂ ಮಲೆನಾಡನ್ನು 54 ವರ್ಷಗಳವರೆಗೂ ಆಳಿದ ಚೆನ್ನಭೈರಾದೇವಿ, ಕರಿಮೆಣಸಿನ ರಾಣಿಯ ಅಕಳಂಕ ಚರಿತೆ ಈ ಕೃತಿ. ಸಾಹಿತಿ ಜೋಗಿಯವರು ಈ ಕೃತಿಗೆ ಬೆನ್ನುಡಿ ಬರೆದು,"ಚೆನ್ನಭೈರಾದೇವಿ"ಯ ಬದುಕಿನ ಅಪರೂಪದ ಘಟನೆಗಳನ್ನು ತಂದು ಕಾದಂಬರಿಕಾರರು ನಮ್ಮ ಮುಂದಿಟ್ಟಿದ್ದಾರೆ. ಪುಟಪುಟದಲ್ಲೂ ರೋಮಾಂಚನಗೊಳಿಸುವ ವಿವರಗಳ ಜತೆಗೇ ರಾಜನೀತಿ, ಜೀವನ ವಿಧಾನ, ಧೀಮಂತಿಕೆ, ಉತ್ಕಟವಾದ ಪ್ರೇಮ ಮತ್ತು ಹೆಣ್ಣಿನ ಅಂತಃಸತ್ವವನ್ನು ತೆರೆದಿಡುವ ಈ ಕೃತಿ, ಕನ್ನಡ ಚಾರಿತ್ರಿಕ ಕಥನಗಳ ಪಟ್ಟಿಗೆ ಅಮೂಲ್ಯ ಸೇರ್ಪಡೆ. ಇತ್ತಿಚಿನ ಮೂರು ನಾಲ್ಕು ದಶಕಗಳಲ್ಲಿ ನಾನು ಇಷ್ಟು ಸಮೃದ್ಧವಾದ ಪ್ರಾಮಾಣಿಕವಾದ ಐತಿಹಾಸಿಕ ಕಾದಂಬರಿಯನ್ನು ಓದಿಲ್ಲʼ ಎಂದು ಅಭಿಪ್ರಾಯ ಪಟ್ಟಿದ್ದಾರೆ.
Tags from this library: No tags from this library for this title. Log in to add tags.
    Average rating: 0.0 (0 votes)

ಲೇಖಕ ಡಾ. ಗಜಾನನ ಶರ್ಮ ಅವರು ಬರೆದ ಐತಿಹಾಸಿಕ ಕಾದಂಬರಿ "ಚೆನ್ನಭೈರಾದೇವಿ". ದಕ್ಷಿಣ ಕೊಂಕಣ ಹಾಗೂ ಮಲೆನಾಡನ್ನು 54 ವರ್ಷಗಳವರೆಗೂ ಆಳಿದ ಚೆನ್ನಭೈರಾದೇವಿ, ಕರಿಮೆಣಸಿನ ರಾಣಿಯ ಅಕಳಂಕ ಚರಿತೆ ಈ ಕೃತಿ. ಸಾಹಿತಿ ಜೋಗಿಯವರು ಈ ಕೃತಿಗೆ ಬೆನ್ನುಡಿ ಬರೆದು,"ಚೆನ್ನಭೈರಾದೇವಿ"ಯ ಬದುಕಿನ ಅಪರೂಪದ ಘಟನೆಗಳನ್ನು ತಂದು ಕಾದಂಬರಿಕಾರರು ನಮ್ಮ ಮುಂದಿಟ್ಟಿದ್ದಾರೆ. ಪುಟಪುಟದಲ್ಲೂ ರೋಮಾಂಚನಗೊಳಿಸುವ ವಿವರಗಳ ಜತೆಗೇ ರಾಜನೀತಿ, ಜೀವನ ವಿಧಾನ, ಧೀಮಂತಿಕೆ, ಉತ್ಕಟವಾದ ಪ್ರೇಮ ಮತ್ತು ಹೆಣ್ಣಿನ ಅಂತಃಸತ್ವವನ್ನು ತೆರೆದಿಡುವ ಈ ಕೃತಿ, ಕನ್ನಡ ಚಾರಿತ್ರಿಕ ಕಥನಗಳ ಪಟ್ಟಿಗೆ ಅಮೂಲ್ಯ ಸೇರ್ಪಡೆ. ಇತ್ತಿಚಿನ ಮೂರು ನಾಲ್ಕು ದಶಕಗಳಲ್ಲಿ ನಾನು ಇಷ್ಟು ಸಮೃದ್ಧವಾದ ಪ್ರಾಮಾಣಿಕವಾದ ಐತಿಹಾಸಿಕ ಕಾದಂಬರಿಯನ್ನು ಓದಿಲ್ಲʼ ಎಂದು ಅಭಿಪ್ರಾಯ ಪಟ್ಟಿದ್ದಾರೆ.

There are no comments on this title.

to post a comment.

Powered by Koha