Kannada chalanachitra charitre: Hejje gurutu: ಕನ್ನಡ ಚಲನಚಿತ್ರ ಚರಿತ್ರೆ: ಹೆಜ್ಜೆ ಗುರುತು

By: A N Prahlada Rao: ಅ ನಾ ಪ್ರಹ್ಲಾದರಾವ್Contributor(s): RAO (Prahlada A N): ರಾವ್ (ಪ್ರಹ್ಲಾದ ಅ ನಾ)Material type: TextTextLanguage: Kannada Publisher: Bengaluru Tara Prints 2022Description: xviii,556p. HB 22x28cmISBN: 9789391877125Subject(s): Puttanna Kanagal: ಪುಟ್ಟಣ್ಣ ಕಣಗಾಲ್ | Raj Kumar: ರಾಜಕುಮಾರ್ | Pantulu: ಪಂತುಲುDDC classification: 791.43K Summary: ಹೆಜ್ಜೆಗುರುತು’ 580 ಪುಟಗಳ ಹೊತ್ತಗೆ. ಮೂಕಿ ಕಾಲದಿಂದ ಆರಂಭಗೊಂಡು ಚಿತ್ರರಂಗದ ಬೆಳವಣಿಗೆಯ ವಿವಿಧ ಮಜಲುಗಳಿಗೆ ಸಂಬಂಧಿಸಿದ ಚಲನಚಿತ್ರಗಳು, ವ್ಯಕ್ತಿಗಳು ಹಾಗೂ ಘಟನಾವಳಿಗಳನ್ನು ಹೆಣೆಯುತ್ತಾ ಕನ್ನಡ ಚಿತ್ರರಂಗದ ಔನತ್ಯವನ್ನು ದಾಖಲಿಸುವ ಪ್ರಯತ್ನ ಇಲ್ಲಿದೆ. ಕನ್ನಡ ಚಿತ್ರರಂಗದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ನಿರ್ಮಾಪಕರು, ನಿರ್ದೇಶಕರು, ಕಲಾವಿದರು, ತಂತ್ರಜ್ಞರು ಸಾಕಷ್ಟು ಕೊಡುಗೆಯನ್ನು ನೀಡುವುದರೊಂದಿಗೆ ಹೊಸ ಪೀಳಿಗೆಯನ್ನು ಬೆಳೆಸಿದ್ದರಿಂದಾಗಿ, ಚಿತ್ರೋದ್ಯಮ ನಿಂತ ನೀರಾಗದೆ ವಿಕಸನಗೊಳ್ಳಲು ಸಾಧ್ಯವಾಯಿತು. ಕನ್ನಡ ಚಿತ್ರರಂಗ ನೆಲೆಯೂರಲು ಭದ್ರಬುನಾದಿ ಹಾಕಿದ ಮಹನೀಯರ ಜೊತೆ ಜೊತೆಯೇ ಮತ್ತಷ್ಟು ಹೊಸ ಪ್ರತಿಭೆಗಳು ಕೂಡಿಕೊಂಡದ್ದು ಚಿತ್ರರಂಗ ಪ್ರವೃದ್ಧಮಾನಕ್ಕೆ ಬರಲು ಸಾಧ್ಯವಾಯಿತು. ಈ ಕೃತಿಯಲ್ಲಿ ಆರಂಭದ ಎರಡು ದಶಕಗಳಲ್ಲಿ ಬಿಡುಗಡೆಗೊಂಡ ಕನ್ನಡ ಚಿತ್ರಗಳನ್ನು ಪರಿಚಯ ಮಾಡಿಕೊಡುತ್ತಾ ತನ್ಮೂಲಕ ಚಿತ್ರರಂಗಕ್ಕೆ ಸಿಕ್ಕ ಕೊಡುಗೆಯನ್ನು ದಾಖಲಿಸಲು ಪ್ರಯತ್ನಿಸಲಾಗಿದೆ. ಕ್ರಮೇಣ ಒಂದು ಹಂತ ತಲುಪಿ, ಭದ್ರನೆಲೆಗಟ್ಟಿನ ಮೇಲೆ ನಿಂತ ಕಾರಣದಿಂದ ಕನ್ನಡ ಚಿತ್ರರಂಗ ಹೊಸ ಹೊಸ ಆವಿಷ್ಕಾರಗಳತ್ತ ತನ್ನನ್ನು ತಾನು ತೆರೆದುಕೊಳ್ಳಲಾರಂಭಿಸಿತು. ಮೂಕಿಚಿತ್ರಗಳು, ಮಾತನಾಡುವ ಚಿತ್ರಗಳು, ಹೊಸ ಹೊಸ ತಂತ್ರಜ್ಞಾನ ಬಳಕೆ, ವಲಸೆಯ ಅನಿವಾರ್ಯತೆಯಲ್ಲಿದ್ದ ಕನ್ನಡ ಚಿತ್ರರಂಗ ನಿಧಾನವಾಗಿ ರಾಜ್ಯಕ್ಕೆ ಬಂದು ನಿಂತ ಪ್ರಕ್ರಿಯೆ, ವರ್ಣ ಚಿತ್ರಗಳು, ಹೊಸ ಅಲೆ ಚಿತ್ರಗಳವರೆಗೂ ಬಿಡುಗಡೆಗೊಂಡ ಚಿತ್ರಗಳು ಹಾಗೂ ಆ ಮೂಲಕ ಚಿತ್ರರಂಗಕ್ಕೆ ಬಂದು ನಿಂತ ಬಗ್ಗೆ ಇಲ್ಲಿ ಉಲ್ಲೇಖವಿದೆ. ನಂತರವೂ ಕನ್ನಡ ಚಿತ್ರರಂಗ ನಿಂತ ನೀರಾಗದೆ ನಿತ್ಯವಾಹಿನಿಯಾಗಿ, ಜೀವ ತರಂಗಿಣಿಯಾಗಿ ಪ್ರವಹಿಸುತ್ತಲೇ ಇದೆ. ಆ ಬಗ್ಗೆ ಸಹ ಸ್ಥೂಲ ಮಾಹಿತಿ ಇದೆ.
List(s) this item appears in: New Arrivals - November 2022
Tags from this library: No tags from this library for this title. Log in to add tags.
    Average rating: 0.0 (0 votes)
Item type Current location Collection Call number Status Date due Barcode Item holds
Book Book St Aloysius College (Autonomous)
Others 791.43K RAOK (Browse shelf) Reference Book 076057
Total holds: 0

ಹೆಜ್ಜೆಗುರುತು’ 580 ಪುಟಗಳ ಹೊತ್ತಗೆ. ಮೂಕಿ ಕಾಲದಿಂದ ಆರಂಭಗೊಂಡು ಚಿತ್ರರಂಗದ ಬೆಳವಣಿಗೆಯ ವಿವಿಧ ಮಜಲುಗಳಿಗೆ ಸಂಬಂಧಿಸಿದ ಚಲನಚಿತ್ರಗಳು, ವ್ಯಕ್ತಿಗಳು ಹಾಗೂ ಘಟನಾವಳಿಗಳನ್ನು ಹೆಣೆಯುತ್ತಾ ಕನ್ನಡ ಚಿತ್ರರಂಗದ ಔನತ್ಯವನ್ನು ದಾಖಲಿಸುವ ಪ್ರಯತ್ನ ಇಲ್ಲಿದೆ. ಕನ್ನಡ ಚಿತ್ರರಂಗದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ನಿರ್ಮಾಪಕರು, ನಿರ್ದೇಶಕರು, ಕಲಾವಿದರು, ತಂತ್ರಜ್ಞರು ಸಾಕಷ್ಟು ಕೊಡುಗೆಯನ್ನು ನೀಡುವುದರೊಂದಿಗೆ ಹೊಸ ಪೀಳಿಗೆಯನ್ನು ಬೆಳೆಸಿದ್ದರಿಂದಾಗಿ, ಚಿತ್ರೋದ್ಯಮ ನಿಂತ ನೀರಾಗದೆ ವಿಕಸನಗೊಳ್ಳಲು ಸಾಧ್ಯವಾಯಿತು. ಕನ್ನಡ ಚಿತ್ರರಂಗ ನೆಲೆಯೂರಲು ಭದ್ರಬುನಾದಿ ಹಾಕಿದ ಮಹನೀಯರ ಜೊತೆ ಜೊತೆಯೇ ಮತ್ತಷ್ಟು ಹೊಸ ಪ್ರತಿಭೆಗಳು ಕೂಡಿಕೊಂಡದ್ದು ಚಿತ್ರರಂಗ ಪ್ರವೃದ್ಧಮಾನಕ್ಕೆ ಬರಲು ಸಾಧ್ಯವಾಯಿತು. ಈ ಕೃತಿಯಲ್ಲಿ ಆರಂಭದ ಎರಡು ದಶಕಗಳಲ್ಲಿ ಬಿಡುಗಡೆಗೊಂಡ ಕನ್ನಡ ಚಿತ್ರಗಳನ್ನು ಪರಿಚಯ ಮಾಡಿಕೊಡುತ್ತಾ ತನ್ಮೂಲಕ ಚಿತ್ರರಂಗಕ್ಕೆ ಸಿಕ್ಕ ಕೊಡುಗೆಯನ್ನು ದಾಖಲಿಸಲು ಪ್ರಯತ್ನಿಸಲಾಗಿದೆ. ಕ್ರಮೇಣ ಒಂದು ಹಂತ ತಲುಪಿ, ಭದ್ರನೆಲೆಗಟ್ಟಿನ ಮೇಲೆ ನಿಂತ ಕಾರಣದಿಂದ ಕನ್ನಡ ಚಿತ್ರರಂಗ ಹೊಸ ಹೊಸ ಆವಿಷ್ಕಾರಗಳತ್ತ ತನ್ನನ್ನು ತಾನು ತೆರೆದುಕೊಳ್ಳಲಾರಂಭಿಸಿತು. ಮೂಕಿಚಿತ್ರಗಳು, ಮಾತನಾಡುವ ಚಿತ್ರಗಳು, ಹೊಸ ಹೊಸ ತಂತ್ರಜ್ಞಾನ ಬಳಕೆ, ವಲಸೆಯ ಅನಿವಾರ್ಯತೆಯಲ್ಲಿದ್ದ ಕನ್ನಡ ಚಿತ್ರರಂಗ ನಿಧಾನವಾಗಿ ರಾಜ್ಯಕ್ಕೆ ಬಂದು ನಿಂತ ಪ್ರಕ್ರಿಯೆ, ವರ್ಣ ಚಿತ್ರಗಳು, ಹೊಸ ಅಲೆ ಚಿತ್ರಗಳವರೆಗೂ ಬಿಡುಗಡೆಗೊಂಡ ಚಿತ್ರಗಳು ಹಾಗೂ ಆ ಮೂಲಕ ಚಿತ್ರರಂಗಕ್ಕೆ ಬಂದು ನಿಂತ ಬಗ್ಗೆ ಇಲ್ಲಿ ಉಲ್ಲೇಖವಿದೆ. ನಂತರವೂ ಕನ್ನಡ ಚಿತ್ರರಂಗ ನಿಂತ ನೀರಾಗದೆ ನಿತ್ಯವಾಹಿನಿಯಾಗಿ, ಜೀವ ತರಂಗಿಣಿಯಾಗಿ ಪ್ರವಹಿಸುತ್ತಲೇ ಇದೆ. ಆ ಬಗ್ಗೆ ಸಹ ಸ್ಥೂಲ ಮಾಹಿತಿ ಇದೆ.

There are no comments on this title.

to post a comment.

Click on an image to view it in the image viewer


Powered by Koha