Baduku Badalisabahudu: ಬದುಕು ಬದಲಿಸಬಹುದು

By: Nemichandra: ನೇಮಿಚಂದ್ರContributor(s): NEMICHANDRA: ನೇಮಿಚಂದ್ರMaterial type: TextTextLanguage: Kannada Series: Baduku Badalisabahudu Ankana Sankalana: ಬದುಕು ಬದಲಿಸಬಹುದು ಅಂಕಣ ಸಂಕಲನ 1Publisher: Bngaluru Navakarnataka Publications 2022Description: 172p. PB 21x14cmISBN: 9788173027005Subject(s): Kannada Prose: ಕನ್ನಡ ಗದ್ಯ | Kannada Literature: ಕನ್ನಡ ಸಾಹಿತ್ಯDDC classification: K894.4 Summary: ಈ ಸಂಕಲನದ ಒಂದೊಂದೇ ಲೇಖನ ಓದುತ್ತ ಹೋದಂತೆ ಬದುಕಿನ ಹಲವು ಮುಖಗಳ ಪರಿಚಯವಾಗುತ್ತದೆ. ನೋವು ನಲಿವಿನ, ನಿಟ್ಟುಸಿರಿನ ತುಣುಕುಗಳು ಸೇರಿಯೇ ಈ ಬದುಕು ನಡೆಯುತ್ತದೆ ಎಂಬುದನ್ನು, ಸೋಲನ್ನು, ನೋವನ್ನು, ನಿರಾಶೆಯನ್ನು, ಕೆಲವೊಮ್ಮೆ ತನ್ನ ತಪ್ಪಿಲ್ಲದಿದ್ದರೂ ಒದಗಿ ಬರುವ ಅಪಮಾನವನ್ನು ಹೇಗೆ ಎದುರಿಸಬೇಕೆಂಬುದನ್ನು, ಮುಗ್ಗುರಿಸಿ ಬಿದ್ದರೂ ಎದ್ದು ಕೊಡವಿ ನಡೆಯುವ ತಾಕತ್ತನ್ನು ಸತ್ತು ಮುಗಿಯದೆ ಇದ್ದು ಬದುಕುವ ದಿಟ್ಟತನವನ್ನೂ, ಮತ್ತೆ ಮತ್ತೆ ಪ್ರಾರಂಭಿಸಬಲ್ಲ ಛಲವನ್ನು ಓದುಗರ ತಲೆಗೂ ಹೊಗಿಸುವ ಲೇಖನಗಳಿವು.
List(s) this item appears in: New Arrivals - September 2023
Tags from this library: No tags from this library for this title. Log in to add tags.
    Average rating: 0.0 (0 votes)
Item type Current location Collection Call number Status Date due Barcode Item holds
Book Book St Aloysius College (Autonomous)
Kannada K894.4 NEMB (Browse shelf) Available 076577
Total holds: 0

ಈ ಸಂಕಲನದ ಒಂದೊಂದೇ ಲೇಖನ ಓದುತ್ತ ಹೋದಂತೆ ಬದುಕಿನ ಹಲವು ಮುಖಗಳ ಪರಿಚಯವಾಗುತ್ತದೆ. ನೋವು ನಲಿವಿನ, ನಿಟ್ಟುಸಿರಿನ ತುಣುಕುಗಳು ಸೇರಿಯೇ ಈ ಬದುಕು ನಡೆಯುತ್ತದೆ ಎಂಬುದನ್ನು, ಸೋಲನ್ನು, ನೋವನ್ನು, ನಿರಾಶೆಯನ್ನು, ಕೆಲವೊಮ್ಮೆ ತನ್ನ ತಪ್ಪಿಲ್ಲದಿದ್ದರೂ ಒದಗಿ ಬರುವ ಅಪಮಾನವನ್ನು ಹೇಗೆ ಎದುರಿಸಬೇಕೆಂಬುದನ್ನು, ಮುಗ್ಗುರಿಸಿ ಬಿದ್ದರೂ ಎದ್ದು ಕೊಡವಿ ನಡೆಯುವ ತಾಕತ್ತನ್ನು ಸತ್ತು ಮುಗಿಯದೆ ಇದ್ದು ಬದುಕುವ ದಿಟ್ಟತನವನ್ನೂ, ಮತ್ತೆ ಮತ್ತೆ ಪ್ರಾರಂಭಿಸಬಲ್ಲ ಛಲವನ್ನು ಓದುಗರ ತಲೆಗೂ ಹೊಗಿಸುವ ಲೇಖನಗಳಿವು.

There are no comments on this title.

to post a comment.

Click on an image to view it in the image viewer


Powered by Koha