Local cover image
Local cover image
Amazon cover image
Image from Amazon.com
Image from Google Jackets

Swami Vivekananda : Vyaktitvada naija anaavarana ಸ್ವಾಮಿ ವಿವೇಕಾನಂದ ವ್ಯಕ್ತಿತ್ವದ ನೈಜ ಅನಾವರಣ

By: Contributor(s): Material type: TextTextLanguage: Kannada Publication details: Bengaluru Navakarnataka prakashana 2025Description: 344 p. PB 22x14 cmISBN:
  • 9788198730329
Subject(s): DDC classification:
  • 920K DABS
Summary: ಸ್ವಾಮಿ ವಿವೇಕಾನಂದ : ವ್ಯಕ್ತಿತ್ವದ ನೈಜ ಅನಾವರಣ ವಿವೇಕಾನಂದರ ಜೀವನ ಮತ್ತು ವಿಚಾರಗಳ ಬಗೆಗೆ ಕಳೆದ ನೂರು ವರ್ಷಗಳಲ್ಲಿ ಸಾಕಷ್ಟು ಬರೆಯಲಾಗಿದೆ. ಖೇದದ ಸಂಗತಿ ಎಂದರೆ ಈ ಬರಹಗಳೆಲ್ಲ 19ನೇ ಶತಮಾನದ ಆ ಯುವಕನ ಮಾನಸಿಕ ಸಾಮರ್ಥ್ಯ, ಜೀವನ ಸಂಘರ್ಷ, ವೈಚಾರಿಕ ಮತ್ತು ಯುಗಪ್ರವರ್ತಕ ಕಾರ್ಯಗಳಿಗೆ ಆಧ್ಯಾತ್ಮವಾದಿ ಪಾರ ಲೌಕಿಕ ವ್ಯಾಖ್ಯೆಯನ್ನು ನೀಡಿ ಅದನ್ನು ಒಂದು ಮಿಥಿಕ್ ರೂಪದಲ್ಲಿ ಬದಲಾಯಿಸುತ್ತವೆ. ಅದರ ಸತ್ವವನ್ನೇ ಹೊಸಕಿ ಹಾಕುತ್ತವೆ. ಈ ಕೃತಿಯು ಪ್ರಮಾಣ ಸಹಿತ, ಖಚಿತವಾದ ತಪಶೀಲಿನೊಂದಿಗೆ ಆ ವಿವೇಕಾನಂದರನ್ನು, ಅವರ ವಾಸ್ತವ ರೂಪವನ್ನು ತೆರೆದಿಡುತ್ತದೆ. ಇದೊಂದು ಮಹಾಜೀವನದ ಎಂಥ ಪ್ರಾಮಾಣಿಕ ಗಾಥೆ ಎಂದರೆ, ಅವರ ಕಾರ್ಯಗಳನ್ನು, ಆಲೋಚನ ಕ್ರಮವನ್ನು ಮತ್ತು ಯುಗವನ್ನು ಯಥಾವತ್ತಾಗಿ ಚಿತ್ರಿಸುತ್ತದೆ. ಇದು ವಿವೇಕಾನಂದರನ್ನು ಅರ್ಥಮಾಡಿಕೊಳ್ಳುವ ಏಕೈಕ ಮತ್ತು ಅನನ್ಯವಾದ ಬೌದ್ಧಿಕ ಕಾರ್ಯವಾಗಿದೆ.
Tags from this library: No tags from this library for this title. Log in to add tags.
Star ratings
    Average rating: 0.0 (0 votes)

ಸ್ವಾಮಿ ವಿವೇಕಾನಂದ : ವ್ಯಕ್ತಿತ್ವದ ನೈಜ ಅನಾವರಣ ವಿವೇಕಾನಂದರ ಜೀವನ ಮತ್ತು ವಿಚಾರಗಳ ಬಗೆಗೆ ಕಳೆದ ನೂರು ವರ್ಷಗಳಲ್ಲಿ ಸಾಕಷ್ಟು ಬರೆಯಲಾಗಿದೆ. ಖೇದದ ಸಂಗತಿ ಎಂದರೆ ಈ ಬರಹಗಳೆಲ್ಲ 19ನೇ ಶತಮಾನದ ಆ ಯುವಕನ ಮಾನಸಿಕ ಸಾಮರ್ಥ್ಯ, ಜೀವನ ಸಂಘರ್ಷ, ವೈಚಾರಿಕ ಮತ್ತು ಯುಗಪ್ರವರ್ತಕ ಕಾರ್ಯಗಳಿಗೆ ಆಧ್ಯಾತ್ಮವಾದಿ ಪಾರ ಲೌಕಿಕ ವ್ಯಾಖ್ಯೆಯನ್ನು ನೀಡಿ ಅದನ್ನು ಒಂದು ಮಿಥಿಕ್ ರೂಪದಲ್ಲಿ ಬದಲಾಯಿಸುತ್ತವೆ. ಅದರ ಸತ್ವವನ್ನೇ ಹೊಸಕಿ ಹಾಕುತ್ತವೆ. ಈ ಕೃತಿಯು ಪ್ರಮಾಣ ಸಹಿತ, ಖಚಿತವಾದ ತಪಶೀಲಿನೊಂದಿಗೆ ಆ ವಿವೇಕಾನಂದರನ್ನು, ಅವರ ವಾಸ್ತವ ರೂಪವನ್ನು ತೆರೆದಿಡುತ್ತದೆ. ಇದೊಂದು ಮಹಾಜೀವನದ ಎಂಥ ಪ್ರಾಮಾಣಿಕ ಗಾಥೆ ಎಂದರೆ, ಅವರ ಕಾರ್ಯಗಳನ್ನು, ಆಲೋಚನ ಕ್ರಮವನ್ನು ಮತ್ತು ಯುಗವನ್ನು ಯಥಾವತ್ತಾಗಿ ಚಿತ್ರಿಸುತ್ತದೆ. ಇದು ವಿವೇಕಾನಂದರನ್ನು ಅರ್ಥಮಾಡಿಕೊಳ್ಳುವ ಏಕೈಕ ಮತ್ತು ಅನನ್ಯವಾದ ಬೌದ್ಧಿಕ ಕಾರ್ಯವಾಗಿದೆ.

There are no comments on this title.

to post a comment.

Click on an image to view it in the image viewer

Local cover image