AMARESHA NUGADONI ಅಮರೇಶ ನುಗಡೋಣಿ

Dada serisu tande ದಡ ಸೇರಿಸು ತಂದೆ - Channapattana Pallav Prakashan 2019 - xii,185

‘ದಡ ಸೇರಿಸು ತಂದೆ’ ಅಮರೇಶ ನುಗಡೋಣಿ ಅವರ 6ನೇ ಕತಾಸಂಕಲನ. ಇಲ್ಲಿಯ ಕತೆಗಳು ಪ್ರಸ್ತುತ ಗ್ರಾಮದಲ್ಲಿ ಉರಿಯುತ್ತಿರುವ ನೈಜ ಸಮಸ್ಯೆಗಳನ್ನು ಜ್ವಲಿಸುತ್ತದೆ. ಲೇಖಕರ ಗಮನಕ್ಕೆ ಬಂದು ಕಾಡಿದ ಮರ್ಯಾದಾ ಹತ್ಯೆಗಳು, ಗುಂಪುಗಳ ಮೂಲಕ ಹಿಂಸಿಸುವ ನಡೆ, ವೈವಿಧ್ಯಮಯ ಬದುಕಿನ ಚಿತ್ರಗಳು ಈ ಸಂಕಲನದ ಪ್ರಧಾನ ಆಕರ್ಷಣೆ. ಒಟ್ಟು ಎಂಟು ಕತೆಗಳು ಸಮಕಾಲೀನರ ಚಿತ್ರಣಗಳನ್ನು ತೆರೆದಿಡುವಲ್ಲಿ ಸಫಲವಾಗಿದೆ

9788194106913


tande
serisu
Dada

K894.4 AMAD