TY - BOOK AU - Nemichandra AU - AU - NEMICHANDRA: ನೇಮಿಚಂದ್ರ TI - Baduku Badalisabahudu : ಬದುಕು ಬದಲಿಸಬಹುದು SN - 9788173027005 U1 - K894.4 23 PY - 2022/// CY - Bngaluru PB - Navakarnataka Publications KW - Kannada Prose: ಕನ್ನಡ ಗದ್ಯ KW - Kannada Literature: ಕನ್ನಡ ಸಾಹಿತ್ಯ N2 - ಈ ಸಂಕಲನದ ಒಂದೊಂದೇ ಲೇಖನ ಓದುತ್ತ ಹೋದಂತೆ ಬದುಕಿನ ಹಲವು ಮುಖಗಳ ಪರಿಚಯವಾಗುತ್ತದೆ. ನೋವು ನಲಿವಿನ, ನಿಟ್ಟುಸಿರಿನ ತುಣುಕುಗಳು ಸೇರಿಯೇ ಈ ಬದುಕು ನಡೆಯುತ್ತದೆ ಎಂಬುದನ್ನು, ಸೋಲನ್ನು, ನೋವನ್ನು, ನಿರಾಶೆಯನ್ನು, ಕೆಲವೊಮ್ಮೆ ತನ್ನ ತಪ್ಪಿಲ್ಲದಿದ್ದರೂ ಒದಗಿ ಬರುವ ಅಪಮಾನವನ್ನು ಹೇಗೆ ಎದುರಿಸಬೇಕೆಂಬುದನ್ನು, ಮುಗ್ಗುರಿಸಿ ಬಿದ್ದರೂ ಎದ್ದು ಕೊಡವಿ ನಡೆಯುವ ತಾಕತ್ತನ್ನು ಸತ್ತು ಮುಗಿಯದೆ ಇದ್ದು ಬದುಕುವ ದಿಟ್ಟತನವನ್ನೂ, ಮತ್ತೆ ಮತ್ತೆ ಪ್ರಾರಂಭಿಸಬಲ್ಲ ಛಲವನ್ನು ಓದುಗರ ತಲೆಗೂ ಹೊಗಿಸುವ ಲೇಖನಗಳಿವು ER -