000 04811nam a22002417a 4500
005 20240418124059.0
008 220218b ||||| |||| 00| 0 eng d
020 _a9789392230110
040 _cAloy
041 _akan
082 _223
_aK894.9
_bSHEA
100 _aL S Sheshagiri Rao
_9161354
100 _920685
_dಎಲ್ ಎಸ್ ಶೇಷಗಿರಿ ರಾವ್
245 _aAdhunika Kannada Sahitya Nadedu Banda Dari
_b ಆಧುನಿಕ ಕನ್ನಡ ಸಾಹಿತ್ಯ ನಡೆದು ಬಂದ ದಾರಿ
260 _aBengaluru
_bAnkita Pustaka
_c2022
300 _a280p.
_bPB
_c21x14 cm.
365 _2Journalism
_aBLCR-000121
_b600.00
_c
_d750.00
_e20%
_f15-02-2022
520 _a‘ಆಧುನಿಕ ಕನ್ನಡ ಸಾಹಿತ್ಯ’ ನಡೆದು ಬಂದ ದಾರಿ ಕೃತಿಯು ಎಲ್. ಎಸ್. ಶೇಷಗಿರಿರಾವ್ ಅವರ ಲೇಖನಗಳ ಸಂಕಲನವಾಗಿದೆ. ಕನ್ನಡ ನಾಡಿನ ವಿವಿಧ ಪತ್ರಿಕೆಗಳಲ್ಲಿ, ವಿಶೇಷ ಸಂಚಿಕೆಗಳಲ್ಲಿ ಈ ಲೇಖನಗಳು ಪ್ರಕಟವಾಗಿವೆ. 70ರ ದಶಕದಲ್ಲಿ ಎಲ್.ಎಸ್. ಶೆಷಗಿರಿರಾವ್ ಅವರು ಭಾಗವಹಿಸಿದ ವಿಚಾರ ಸಂಕಿರಣಗಳಲ್ಲಿ ನೀಡಿದ ಕೆಲವು ಉಪನ್ಯಾಸಗಳೂ ಇಲ್ಲಿವೆ. 1946ರಷ್ಟು ಹಿಂದೆ `ಕತೆಗಾರ’ ಮಾಸ ಪತ್ರಿಕೆಯ ಒಂದು ವಾರ್ಷಿಕ ಸಂಚಿಕೆಗಾಗಿ ಬರೆದ `ಸಣ್ಣಕತೆಯಲ್ಲಿ ವಾಸ್ತವಿಕತೆ’ ಇಂದಿಗೂ ಪ್ರಸ್ತುತವೆಂದು ಇಲ್ಲಿ ಸೇರಿಸಿದೆ. ಕಾಲದಿಂದ ಕಾಲಕ್ಕೆ ಆಧುನಿಕ ಕನ್ನಡ ಸಾಹಿತ್ಯ ನಡೆದು ಬಂದ ದಾರಿಯನ್ನು ಸ್ಥೂಲವಾಗಿ ಗುರುತಿಸುವುದು ಈ ಸಂಗ್ರಹದ ಉದ್ದೇಶವಾಗಿದ್ದು, ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ - ನವೋದಯ ಪೂರ್ವ, ನವೋದಯ, ಪ್ರಗತಿಶೀಲ, ನವ್ಯ, ಬಂಡಾಯ, ದಲಿತ - ಬೆಳೆದು ಬಂದ ಕನ್ನಡ ಸಾಹಿತ್ಯದ ಅಧ್ಯಯನಕ್ಕೆ ಒಂದು ಉತ್ತಮ ಪ್ರವೇಶವನ್ನು ಇಲ್ಲಿನ ಲೇಖನಗಳು ದೊರಕಿಸುತ್ತವೆ. ಈ ಕೃತಿಯು 21 ಅಧ್ಯಾಯಗಳನ್ನು ಒಳಗೊಂಡಿದ್ದು, 20 ಮತ್ತು 21ನೆಯ ಶತಮಾನದ ಕನ್ನಡ ಸಾಹಿತ್ಯ, ಕನ್ನಡ ಸಾಹಿತ್ಯಕ್ಕೆ ಹೊಸ ತಿರುವು, ಇಪ್ಪತ್ತೈದು ವರ್ಷಗಳ ಕನ್ನಡ ಸಾಹಿತ್ಯ, ಎಂಬತ್ತರ ದಶಕದ ಮಹತ್ವದ ಸಾಹಿತ್ಯ, ವೈವಿಧ್ಯರಹಿತ ಕನ್ನಡ ನವ್ಯ ಕಾವ್ಯ, ಸ್ವಾತಂತ್ಯ್ರ ಪೂರ್ವ ಕನ್ನಡ ಸಾಹಿತ್ಯ ವಿಮರ್ಶೆ, ಸ್ವಾತಂತ್ಯ್ರೋತ್ತರ ಕನ್ನಡ ವಿಮರ್ಶನ ಪ್ರಜ್ಞೆ, ಸಾಹಿತ್ಯ ವಿಮರ್ಶೆ : ನಡೆಯುತ್ತಿರುವ ದಾರಿ, 1990ರ ಕನ್ನಡ ಸಾಹಿತ್ಯ ವಿಮರ್ಶೆ, ಕನ್ನಡ ಕಾದಂಬರಿ ಲೋಕ, ಕನ್ನಡ ಕಾದಂಬರಿಗಳು, 60ರ ದಶಕದ ಕಾದಂಬರಿ ಸಾಹಿತ್ಯ, ನವೋದಯ / ಪ್ರಗತಿಶೀಲ ಕಾದಂಬರಿ, ಕನ್ನಡ ಸಣ್ಣಕತೆಗಳು, ಕನ್ನಡ ಸಣ್ಣಕಥೆಯ ಇತಿಮಿತಿ / ಸಣ್ಣಕತೆಯಲ್ಲಿ ವಾಸ್ತವಿಕತೆ, ಕನ್ನಡ ಸಣ್ಣಕತೆಗಳಲ್ಲಿ ಹಾಸ್ಯ, ಕನ್ನಡ ನಾಟಕ ನಡೆದು ಬಂದ ದಾರಿ, ಕನ್ನಡ ನಾಟಕಗಳ ವಸ್ತು : ಐತಿಹಾಸಿಕ ಮತ್ತು ಪೌರಾಣಿಕ, ಕನ್ನಡ ರಂಗಭೂಮಿಯಲ್ಲಿ ಭಾಷೆ, ಕನ್ನಡ ಲೇಖಕಿಯರ ಕೊಡುಗೆ, 20 ಮತ್ತು 21ನೆಯ ಶತಮಾನದ ಕನ್ನಡ ಸಾಹಿತ್ಯ, ಇಪ್ಪತ್ತನೆಯ ಶತಮಾನದ ಕನ್ನಡ ಸಾಹಿತ್ಯ ಬೆರಗುಗೊಳಿಸುವಂತಹ ಸೃಷ್ಟಿ ಶೀರ್ಷಿಕೆಯ ಅಧ್ಯಾಯಗಳು ಒಳಗೊಂಡಿವೆ.
650 _aKannada Criticism: ಕನ್ನಡ ವಿಮರ್ಶೆ
_920686
650 _aKannada Literature: ಕನ್ನಡ ಸಾಹಿತ್ಯ
_920687
700 _aSHESHAGIRIRAV (L S): ಶೇಷಗಿರಿರಾವ್ (ಎಲ್ ಎಸ್)
_920688
942 _2ddc
_cBK
999 _c221561
_d221561