000 03873nam a22002537a 4500
005 20230912101338.0
008 230909b ||||| |||| 00| 0 eng d
020 _a9789392503108
040 _cAL
041 _akan
082 _223
_a417K
_bSETM
100 _aSha Shettar: ಶೆಟ್ಟರ್ ಷ
_9133360
245 _aModala Sahasramanada Kannada Shasanagalu:
_bಮೊದಲ ಸಹಸ್ರಮಾನದ ಕನ್ನಡ ಶಾಸನಗಳು: ಪದಕೋಶ: Kannada Inscriptions of the First Millennium CE: Index Vol 8
260 _aBengaluru
_bAbhinava
_c2022
300 _avi,541p.
_bHB
_c28x21cm.
365 _2History
_aBLCR-000042
_b845.00
_c
_d1056.00
_e20%
_f23-08-2023
440 _a2020 Halagannada Shasanagala Samagra Adhyayana: 2020 ಹಳಗನ್ನಡ ಶಾಸನಗಳ ಸಮಗ್ರ ಅಧ್ಯಯನ Vol 8 ಪದಕೋಶ
_9133114
520 _a‘ಮೊದಲ ಸಹಸ್ರಮಾನದ ಕನ್ನಡ ಶಾಸನಗಳು ಸಂಪುಟ-8’ ಕೃತಿಯು ಷ. ಶೆಟ್ಟರ್ ಅವರ 2020- ಹಳಗನ್ನಡ ಶಾಸನಗಳ ಸಮಗ್ರ ಅಧ್ಯಯನ ಪದಕೋಶ ಕೃತಿಯಾಗಿದೆ. ಇಲ್ಲಿ ಪ್ರತಿಯೊಂದು ಸಂಪುಟದಲ್ಲಿ ಕೊನೆಯಲ್ಲಿ ಆ ಸಂಪುಟದಲ್ಲಿ ಬಳಕೆಯಾಗಿರುವ ಪದಗಳ ಸಮಗ್ರ ಪರಿವಿಡಿಯನ್ನು ಕೊಟ್ಟು, ಅವುಗಳ ಬೇರು ಯಾವ ಯಾವ (ಪ್ರಾಕೃತ, ಸಂಸ್ಕೃತ, ಕನ್ನಡ ಮುಂ) ಭಾಷೆಗಳಲ್ಲಿವೆ ಎಂಬುದನ್ನು ತಿಳಿಸಲು ಪ್ರಯತ್ನಿಸಲಾಗಿದೆ. ಮೊದಲ ಸಹಸ್ರಮಾನದಲ್ಲಿ ಬರೆಸಿದ ಹಳಗನ್ನಡ ಶಾಸನಗಳ ಸಂಖ್ಯಾ ಪ್ರಮಾಣವನ್ನಿನ್ನೂ ಇತ್ಯರ್ಥಗೊಳಿಸಬೇಕಾಗಿದೆ. ಆದರೆ, ಇವುಗಳಲ್ಲಿ ಹೆಚ್ಚಿನವು ಕನ್ನಡಲಿಪಿ ಮತ್ತು ಭಾಷೆಯಲ್ಲಿದ್ದವೆಂಬುದರ ಬಗ್ಗೆ ಸಂಶಯವಿಲ್ಲ, ಬಾಹ್ಮೀಲಿಪಿ ಮತ್ತು ಪ್ರಾಕೃತ ನುಡಿಗಟ್ಟುಗಳು ಮಾತ್ರ ಶಾಸನ ಮಾಧ್ಯಮಗಳಾಗಿದ್ದ ಕ್ರಿ.ಪೂ. ಮೂರನೆಯ ಶತಮಾನದಿಂದ ಕ್ರಿ.ಶ. ಮೂರನೆಯ ಶತಮಾನದ ಕಾಲಾವಧಿಯಲ್ಲಿ ಇಲ್ಲಿ ಬರೆಸಿದ ಸುಮಾರು 400 ಶಿಲಾಶಾಸನಗಳು ಈಗ ಉಳಿದುಕೊಂಡಿವೆ. ನಾಲ್ಕನೆಯ ಶತಮಾನದಿಂದ ಹತ್ತನೆಯ ಶತಮಾನದ ಕೊನೆಯವರೆಗೆ ಸಂಸ್ಕೃತ ಭಾಷೆ ಮತ್ತು ಹಳಗನ್ನಡ ಲಿಪಿಯಲ್ಲಿ (ಇಲ್ಲವೇ ಕನ್ನಡ ಮತ್ತು ಸಂಸ್ಕೃತ ದ್ವಿಭಾಷೆಗಳಲ್ಲಿ) ಬರೆಸಿದ ತಾಮ್ರಪಟ ಮತ್ತು ಶಿಲಾ ಶಾಸನಗಳಲ್ಲಿ ಸುಮಾರು 500 ಉಳಿದುಕೊಂಡಿವೆ. ಸರಿಸುಮಾರು, ಇದೇ ಕಾಲಾವಧಿಯಲ್ಲಿ ಹಳಗನ್ನಡ ಲಿಪಿ ಮತ್ತು ಭಾಷೆಯಲ್ಲಿ ಬರೆಸಿದ 2000 ಹೆಚ್ಚು ಸಂಖ್ಯೆಯ ಶಿಲಾಶಾಸನಗಳೂ ತಾಮ್ರಪಟಗಳೂ ಈವರೆಗೂ ಲಭ್ಯವಾಗಿವೆ. 2000 ಹಳಗನ್ನಡ ಶಾಸನಗಳನ್ನು ಸಂಪಾದಿಸಿ, ಮತ್ತೊಮ್ಮೆ ಪ್ರಕಟಿಸುವುದು, ಈ ಅಧ್ಯಯನದ ಉದ್ದೇಶವಾಗಿದೆ.
650 _aIndex: ಪದಕೋಶ
_9133110
650 _aSettar
_9133361
650 _aVol 8 Index
_9133316
700 _aSHETTAR (Sha): ಶೆಟ್ಟರ್ (ಷ)
_9133111
942 _2ddc
_cBK
999 _c228722
_d228722